“ಉಪ ಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ. ಐಟಿ, ಇಡಿ ಸಂಸ್ಥೆಗಳು ಏನು ಮಾಡುತ್ತಿವೆ?: ರಾಜ್ಯ ಕಾಂಗ್ರೆಸ್ ಪ್ರಶ್ನೆ”

ಬೆಂಗಳೂರು,ಏಪ್ರಿಲ್,13,2021(www.justkannada.in) : ಬಿಜೆಪಿ ಉಪ ಚುನಾವಣಾ ಕ್ಷೇತ್ರಗಳಲ್ಲಿ ಭ್ರಷ್ಟಾಚಾರದ ಹಣ ಹೊಳೆಯನ್ನೇ ಹರಿಸುತ್ತಿದೆ. ಐಟಿ, ಇಡಿ ಸಂಸ್ಥೆಗಳು ಏನು ಮಾಡುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.by-election-BJP-money-Sharing-IT-ED Companies-State Congress-Question 

ಈ ಕುರಿತು ಟ್ವೀಟ್ ಮಾಡಿದ್ದು, ಬಿಜೆಪಿಗೆ ಈ ಹಣ ಎಲ್ಲಿಂದ ಬಂತು. ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿರುವುದೇಕೆ?, ಆಡಳಿತ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆರೋಪ ಗಂಭೀರ ಎನಿಸಲಿಲ್ಲವೇ? ಎಂದು ಟೀಕಿಸಿದೆ.by-election-BJP-money-Sharing-IT-ED Companies-State Congress-Question key words : by-election-BJP-money-Sharing-IT-ED Companies-State Congress-Question