ಬಾಗಲಕೋಟೆ/ದಾವಣಗೆರೆ,ಮೇ4,2026 (www.justkannda.in): ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದೆ.![]()
ದಾವಣಗೆರೆ ದಕ್ಷಿಣದಲ್ಲಿ 4ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪ 5701 ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಗೆ ಹಿನ್ನೆಡೆಯಾಗಿದ್ದು 11,952ಮತಗಳನ್ನ ಪಡೆದಿದ್ದಾರೆ . ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪ 17654 ಮತ ಗಳಿಸಿದ್ದಾರೆ.
ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಸುಮಾರು 12 ಮತಗಳ ಅಂತದಿಂದ ಮುನ್ನಡೆ ಸಾಧಿಸ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಹಿನ್ನೆಡೆ ಅನುಭವಿಸಿದ್ದಾರೆ.
Key words: By-election, results, Bagalkot, Davangere







