ನಾಗರೀಕ ಹಕ್ಕುಗಳ ಮೇಲೆ ಸಿಎಎ ಪರಿಣಾಮ ಬೀರಲ್ಲ- ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ.

 ನವದೆಹಲಿ,ಅಕ್ಟೋಬರ್,31,2022(www.justkannada.in): ನಾಗರೀಕ ಹಕ್ಕುಗಳ ಮೇಲೆ ಸಿಎಎ ಪರಿಣಾಮ ಬೀರಲ್ಲ ಎಂದು  ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.

ಸಿಎಎ ಪ್ರಶ್ನಿಸಿ  ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿದ್ದು, ಈ ಸಂಬಂಧ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ ಕೇಂಧ್ರ ಸರ್ಕಾರ, ನಾಗರೀಕ ಹಕ್ಕುಗಳ ಮೇಲೆ ಸಿಎಎ ಪರಿಣಾಮ ಬೀರಲ್ಲ. ಯಾವುದೇ ದೇಶದ ಪ್ರಜೆ ದೇಶದ ಪೌರತ್ವ ಪಡೆಯಬಹುದಾಗಿದೆ.

ಅಸ್ತಿತ್ವದಲ್ಲಿರುವ ನಿಯಮಗಳಲ್ಲಿ ಯಾವುದೇ ಬದಲವಣೆ ಇಲ್ಲ ಸಿಎಎ ಕೇವಲ ಸೀಮಿತ ಶಾಸನಾತ್ಮಕ ಕ್ರಮ . ಪೌರತ್ವಕ್ಕೆ ಸಂಬಂಧಿಸಿದಂತೆ ಯಾವುದೇ ಪರಿಣಾಮ ಬೀರಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

Key words: CAA – not –affect- civil rights-central government -Supreme Court.