Sunday, September 20, 2026

BDA Apartments

Home Front Page ನೇಮಕಾತಿ ರದ್ದುಪಡಿಸಿದ್ದ ಆದೇಶ ರದ್ದು: ಮೈಸೂರು ವಿವಿ ಕುಲಪತಿ ಪ್ರೊ.ಎನ್‌.ಕೆ.ಲೋಕನಾಥ್ ಮುಂದುವರಿಕೆ.  

ನೇಮಕಾತಿ ರದ್ದುಪಡಿಸಿದ್ದ ಆದೇಶ ರದ್ದು: ಮೈಸೂರು ವಿವಿ ಕುಲಪತಿ ಪ್ರೊ.ಎನ್‌.ಕೆ.ಲೋಕನಾಥ್ ಮುಂದುವರಿಕೆ.  

ಮೈಸೂರು,ಫೆಬ್ರವರಿ,23,2024(www.justkannada.in): ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್‌.ಕೆ.ಲೋಕನಾಥ್ ಅವರ ನೇಮಕಾತಿ ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ರದ್ದುಪಡಿಸಿದೆ.

ಇದರಿಂದ ಲೋಕನಾಥ್  ಮೈಸೂರು ವಿವಿ ಕುಲಪತಿಯಾಗಿ ಮುಂದುವರಿಯಲಿದ್ದಾರೆ.  ತಮ್ಮ ನೇಮಕಾತಿ ರದ್ದುಪಡಿಸಿದ ಏಕಸದಸ್ಯ ನ್ಯಾಯಪೀಠದ ಪ್ರಶ್ನಿಸಿ ಲೋಕನಾಥ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.ನೇಮಕಾತಿ ರದ್ದುಪಡಿಸಿದ್ದ ಆದೇಶ ರದ್ದು lokanath_1 lokanath 1

Key words: cancellation –order-Mysore University –VC-Prof. NK Loknath -Continuation.