ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಸ್ಥಳದಲ್ಲೇ ಇಬ್ಬರು ಸಾವು

ಹುಬ್ಬಳ್ಳಿ,ಮಾರ್ಚ್,18,2022(www.justkannada.in): ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ ಗಬ್ಬೂರ ಬೈಪಾಸ್ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ರಂಜಿತ್, ರಾಕೇಶ್ ಮೃತಪಟ್ಟವರು.   ಮಸ್ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಬಳ್ಳಾಪುರದಿಂಧ ದಾಂಡೇಲಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.tractor-collision-bike-bike-rider-dies-on-the-spot-mysore

ಘಟನಾ ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: car-accident- Two deaths