ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ನಿಧನಕ್ಕೆ ಸಿಎಂ ಬೊಮ್ಮಾಯಿ ಮತ್ತು ಸಿದ್ಧರಾಮಯ್ಯ ಸಂತಾಪ.
ಬೆಂಗಳೂರು,ಫೆಬ್ರವರಿ,20,2023(www.justkannada.in): ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಕನ್ನಡ ಚಲನಚಿತ್ರರಂಗದ ಖ್ಯಾತ...
ಕೊನೆಗೂ ರಾಜಕೀಯ ಪ್ರವೇಶ ಕುರಿತು ಮೌನ ಮುರಿದ ನಟ ಕಿಚ್ಚ ಸುದೀಪ್.
ಬೆಂಗಳೂರು,ಫೆಬ್ರವರಿ,15,2023(www.justkannada.in): ರಾಜಕೀಯ ಪ್ರವೇಶ ಕುರಿತು ಕೊನೆಗೂ ನಟ ಕಿಚ್ಚ ಸುದೀಪ್ ಮೌನ ಮುರಿದಿದ್ದಾರೆ.
ಇತ್ತೀಚೆಗಷ್ಟೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ನಟ ಸುದೀಪ್ ಅವರನ್ನ ಭೇಟಿಯಾಗಿದ್ದರು. ಈ ವಿಚಾರ ಸಾಕಷ್ಟು ಸುದ್ದಿಯಾಗಿ ನಟ...
ರಾಜ್ಯದ ಸೆಲೆಬ್ರಿಟಿಗಳ ಜೊತೆ ಪ್ರಧಾನಿ ಮೋದಿ ಸಂವಾದ: ಫಿಲ್ಮ ಸಿಟಿ ಬೇಡಿಕೆಯಿಟ್ಟ ನಟ ಯಶ್
ಬೆಂಗಳೂರು,ಫೆಬ್ರವರಿ,13,2023(www.justkannada.in): ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ಭೇಟಿ ನೀಡುತ್ತಿದ್ದು ಈ ನಡುವೆ ರಾಜ್ಯದ ಸೆಲೆಬ್ರಿಟಿಗಳ ಜೊತೆ ಸಂವಾದ ನಡೆಸಿ ಚರ್ಚಿಸಿದ್ದಾರೆ.
ಇಂದು ಬೆಂಗಳೂರಿನ ಯಲಹಂಕ ವಾಯುನೆಯಲ್ಲಿ ಏರೋ...
ರಾಜಕೀಯಕ್ಕೆ ಎಂಟ್ರಿ ಕುರಿತು ಸ್ಪಷ್ಟನೆ ನೀಡಿದ ರಿಷಬ್ ಶೆಟ್ಟಿ
ಬೆಂಗಳೂರು, ಫೆಬ್ರವರಿ 12, 2023 (www.justkannada.in): ಸದ್ಯಕ್ಕೆ ನಾನು ರಾಜಕೀಯಕ್ಕೆ ಎಂಟ್ರಿ ಕೊಡುವುದಿಲ್ಲ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಸ್ಪಷ್ಟವಾಗಿ ಹೇಳಿದ್ದಾರೆ.
ಕಾಂತಾರ ಚಿತ್ರದ ಭಾರಿ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ರಾಜಕೀಯ ಪ್ರವೇಶ...
ವರದಕ್ಷಿಣೆ ಕಿರುಕುಳ ಕೇಸ್: ನಟಿ ಅಭಿನಯ ಮತ್ತು ಕುಟುಂಬದ ಇಬ್ಬರಿಗೆ ಜಾಮೀನು ಮಂಜೂರು
ನವದೆಹಲಿ,ಫೆಬ್ರವರಿ,10,2023(www.justkannada.in): ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಜೈಲುಶಿಕ್ಷೆಗೆ ಗುರಿಯಾಗಿದ್ದ ನಟಿ ಅಭಿನಯ ಮತ್ತು ಅವರ ತಾಯಿ, ಸಹೋದರನಿಗೆ ಸುಪ್ರೀಂಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಅಭಿನಯ ತಾಯಿ ಜಯಮ್ಮ ಸೋದರ ಚಲುವರಾಜುಗೆ ಸುಪ್ರೀಂಕೋರ್ಟ್ ಷರತ್ತುಬದ್ಧ...
ಸಂಗೀತ ವಿಶ್ವದ ಏಕ ಸಾಮ್ಯತೆ ಹೊಂದಿರುವ ಒಂದು ಯೋಗ- ನಟ ಅರುಣ್ ಸಾಗರ್
ಮೈಸೂರು,ಫೆಬ್ರವರಿ,6,2023(www.justkannada.in): ಸಂಗೀತವು ವಿಶ್ವದ ಏಕ ಸಾಮ್ಯತೆ ಹೊಂದಿರುವ ಒಂದು ಯೋಗವಾಗಿದೆ. ಜಗತ್ತಿನ ಎಲ್ಲ ರಾಷ್ಟ್ರ ಸಂಸ್ಕೃತಿ, ಭಾಷೆ, ಗೌರವಿಸುವ ಭಾರತೀಯ ಮೂಲ ಕಲೆಯಾಗಿದೆ ಎಂದು ಕಲಾ ನಿರ್ದೇಶಕ ಹಾಗೂ ಚಲನಚಿತ್ರ ನಟ ಅರುಣ್...
ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್.ವರ್ಮಾ ನಿಧನ.
ಬೆಂಗಳೂರು,ಫೆಬ್ರವರಿ,6,2023(www.justkannada.in): ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್.ವರ್ಮಾ (74) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಣಿಪಾಲ್ ಆಸ್ಪತ್ರೆಯಲ್ಲಿ ಚಿತ್ರ ಕಲಾವಿದ ಬಿ.ಕೆ.ಎಸ್.ವರ್ಮಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 1986ರಲ್ಲಿ ವರ್ಮಾ ಅವರ ಮೊದಲ ಏಕವ್ಯಕ್ತಿ...
ಹಿರಿಯ ಚಿತ್ರ ನಿರ್ಮಾಪಕ ಆರ್.ವಿ.ಗುರುಪಾದ ನಿಧನ
ಬೆಂಗಳೂರು, ಫೆಬ್ರವರಿ 05, 2023 (www.justkannada.in): ಹಿರಿಯ ಚಿತ್ರ ನಿರ್ಮಾಪಕ ಆರ್.ವಿ. ಗುರುಪಾದ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕನ್ನಡ ಸೇರಿದಂತೆ ತೆಲುಗು, ತಮಿಳು ಚಿತ್ರಗಳನ್ನ ನಿರ್ಮಿಸಿ ಖ್ಯಾತಿ ಗಳಿಸಿದ್ದ ಆರ್.ವಿ. ಗುರುಪಾದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಡಾ.ರಾಜ್...
ಖ್ಯಾತ ಗಾಯಕಿ ವಾಣಿ ಜೈರಾಮ್ ನಿಧನ.
ಚೆನ್ನೈ,ಫೆಬ್ರವರಿ,4,2023(www.justkannada.in): ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜೈರಾಮ್(77) ನಿಧನರಾಗಿದ್ದಾರೆ.
ತಮಿಳುನಾಡಿನ ಚೆನ್ನೈ ನಿವಾಸದಲ್ಲಿ ವಾಣಿ ಜೈರಾಮ್ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ. ವಾಣಿ ಜೈರಾಮ್ ತಲೆಗೆ ಪೆಟ್ಟು ಬಿದ್ದು ಗಾಯಗೊಂಡಿದ್ದರು. ಎನ್ನಲಾಗಿದೆ.
ವಾಣಿ ಜಯರಾಂ ಮೊನ್ನೆಯಷ್ಟೆ...
ಕುತೂಹಲ ಮೂಡಿಸಿದ ನಟ ಕಿಚ್ಚ ಸುದೀಪ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ.
ಬೆಂಗಳೂರು,ಫೆಬ್ರವರಿ,3,2023(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿನ್ನೆ ರಾತ್ರಿ ನಟ ಕಿಚ್ಚ ಸುದೀಪ್ ಅವರನ್ನ ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ.
ಈ ನಡುವೆ ಇತ್ತೀಚೆಗೆ ನಟಿ ರಮ್ಯಾ ಮೂಲಕ ಸುದೀಪ್ ಅವರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆದಿದೆ ಎನ್ನುವ...