26.8 C
Bengaluru
Saturday, September 24, 2022

ಉಪೇಂದ್ರ ‘ಐ ಲವ್ ಯು’ಗೆ ಯು/ಎ ಸರ್ಟೀಫಿಕೇಟ್ !

0
ಬೆಂಗಳೂರು, ಮೇ 07, 2019 (www.justkannada.in): ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ 'ಐ ಲವ್ ಯು'ಗೆ ಸೆನ್ಸಾರ್ ಮಂಡಳಿ ಸರ್ಟೀಫಿಕೇಟ್ ನೀಡಿದೆ. ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ರಿಲೀಸ್ ಗೆ ರೆಡಿಯಾಗಿರುವ 'ಐ...

ಮಾಜಿ ಸಂಸದೆ ರಮ್ಯಾ ಬಗ್ಗೆ ಅಶ್ಲೀಲವಾಗಿ ಪೋಸ್ಟ್ ಹಾಕಿದ್ದ ವ್ಯಕ್ತಿ ವಿರುದ್ದ ಕೇಸ್ ದಾಖಲು…

0
ಬೆಂಗಳೂರು,ಮೇ,7,2019(www.justkannada.in): ನಟಿ ಹಾಗೂ ರಾಜಕಾರಣಿ ರಮ್ಯಾ ವಿರುದ್ಧ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿ ವಿರುದ್ದ ಪ್ರಕರಣ ದಾಖಲಾಗಿದೆ. ರಮ್ಯಾ ಪರ ವಕೀಲೆ ಎಚ್‌.ವಿ ಭವ್ಯ ಅನು ಎಂಬುವರು ನೀಡಿದ ದೂರಿನ ಮೇರೆಗೆ...

ಐಶ್ವರ್ಯ ರೈ ಅವರನ್ನು ನಮ್ಮ ಚಿತ್ರಕ್ಕೆ ಕರೆತರುವ ಮಟ್ಟಕ್ಕೆ ನಾವು ಬೆಳೆದಿಲ್ಲ – ನಟ ದರ್ಶನ್

0
  ಬೆಂಗಳೂರು, ಮೇ 06, 2019 : (www.justkannada.in news) ‘ರಾಬರ್ಟ್‌’ ಚಿತ್ರದಲ್ಲಿ ‘ಚಾಲೆಂಜಿಂಗ್‌ ಸ್ಟಾರ್‌’ ದರ್ಶನ್‌ಗೆ ಬಾಲಿವುಡ್‌ ನಟಿ ಐಶ್ವರ್ಯ ರೈ ನಾಯಕಿಯಾಗಲಿದ್ದಾರೆ ಎಂಬ ಊಹಾಪೋಹಗಳಿಗೆ ಕೊನೆಗೆ ತೆರೆಬಿದ್ದಿದೆ. ‘ಐಶ್ವರ್ಯ ರೈ ಅವರನ್ನು ನಮ್ಮ...

ಉಪ್ಪಿ ಟ್ವೀಟ್ ಗೆ ಆಕ್ರೋಶ : ಸ್ಯಾಂಡಲ್ವುಡ್ ಬುದ್ಧಿವಂತನ ಕಾಲೆಳೆದ ನೆಟ್ಟಿಗರು

0
  ಬೆಂಗಳೂರು, ಮೇ 06, 2019 : (www.justkannada.in news ) ‘ರಿಯಲ್‌ ಸ್ಟಾರ್’ ಉಪೇಂದ್ರ ಸ್ಯಾಂಡಲ್ವುಡ್ ನ 'ಬುದ್ಧಿವಂತ'. ಆದರೆ ಈ ಬುದ್ಧಿವಂತನನ್ನು ನೆಟ್ಟಿಗರು ಕಾಲೆಳೆಯುವ ಮೂಲಕ ಅವರದ್ದೇ ಜನಪ್ರಿಯ ಡೈಲಾಗ್ `...

ಸಮಾಜದ ಹಿತದೃಷ್ಟಿಯಿಂದ ತಂಬಾಕು ಉತ್ಪನ್ನಗಳ ಜಾಹೀರಾತನ್ನು ನಿಲ್ಲಿಸಿ: ನಟ ಅಜಯ್ ದೇವಗನ್ ಗೆ ಕ್ಯಾನ್ಸರ್ ಪೀಡಿತ ಅಭಿಮಾನಿ ಮನವಿ

0
ಮುಂಬೈ:ಮೇ-6:(www.justkannada.in) ನೆಚ್ಚಿನ ನಟ-ನಟಿಯರು ಪ್ರಚಾರ ಮಾಡುವ ಜಾಹೀರಾತು ಉತ್ಪನ್ನಗಳನ್ನು ತಾವೂ ಬಳಕೆ ಮಾಡಿ ಅದೆಷ್ಟೂ ಅಭಿಮಾನಿಗಳು ಸಂಕಷ್ಟಕ್ಕೀಡಾಗುವ ಘಟನೆಗಳು ಹಲವಾರು. ಜಾಹೀರಾತುಗಳಲ್ಲಿ ಕಾಣಿಸುವ ಕೆಲ ಉತ್ಪನ್ನಗಳನ್ನು ಬಳಸಿ ಅಪಾಯಕ್ಕೀಡಾ ಉದಾಹರಣೆಗಳು ಹಲವಾರು. ಈ...

ಕಬಿನಿ ಹಿನ್ನೀರಿನಲ್ಲಿ ‘ಗಜ’ ರಿಲ್ಯಾಕ್ಸ್: ನಾಗರಹೊಳೆಯಲ್ಲಿ ಸಾರಥಿ ರೌಂಡ್ಸ್

0
ಮೈಸೂರು:ಮೇ-5:(www.justkannada.in) ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸಮಲತಾ ಅಂಬರೀಶ್ ಪರವಾಗಿ ಅಬ್ಬರದ ಪ್ರಚಾರದ ನಡೆಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಿಲ್ಯಾಕ್ಸ್ ಮೂಡಿಗಾಗಿ ಅರಣ್ಯ ಪ್ರದೇಶಕ್ಕೆ ತೆರಳಿದ್ದಾರೆ. ತಿಂಗಳು ಕಾಲ ಮಂಡ್ಯದಲ್ಲಿ ಲೋಕಸಭಾ ಕ್ಷೇತ್ರದಲ್ಲಿ...

ಗಾನಕೋಗಿಲೆ ಎಸ್. ಜಾನಕಿ ಅವರು ಅಸ್ಪತ್ರೆಯಿಂದ ಡಿಸ್ಚಾರ್ಜ್…

0
ಮೈಸೂರು,ಮೇ,4,2019(www.justkannada.in):  ಮನೆಯಲ್ಲಿ ಬಿದ್ದು ಸೊಂಟ ಮುರಿತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಗಾನಕೋಗಿಲೆ ಎಸ್.ಜಾನಕಿ ಅವರು ಇಂದು ಆಸ್ಪತ್ರೆಯಿಂದ ಡಿಸ್ವಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಸಂಬಂಧಿಕರ ಮನೆಗೆ  ಬಂದಿದ್ದ ಸಂದರ್ಭದಲ್ಲಿ ಎಸ್ ಜಾನಕಿ...

ಸೊಂಟದ ಮೂಳೆ ಮುರಿತ: ಗಾನಕೋಗಿಲೆ ಎಸ್ ಜಾನಕಿ  ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು…

0
ಮೈಸೂರು,ಮೇ,4,2019(www.justkannada.in):   ಮನೆಯಲ್ಲಿ ಬಿದ್ದು ಗಾನಕೋಗಿಲೆ  ಎಸ್.ಜಾನಕಿ ಅವರು ಸೊಂಟ ಮುರಿದುಕೊಂಡಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಮೂರು ದಿನಗಳ ಹಿಂದೆಯೇ ಎಸ್.ಜಾನಕಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನಲ್ಲಿ...

ಚಿರಂಜೀವಿ ಫಾರ್ಮ್ ಹೌಸ್ ನಲ್ಲಿ ಆಕಸ್ಮಿಕ ಬೆಂಕಿ: ಸೈರಾ ನರಸಿಂಹ ರೆಡ್ಡಿ ಶೂಟಿಂಗ್ ಸೆಟ್ ಬೆಂಕಿಗಾಹುತಿ

0
ಹೈದರಾಬಾದ್:ಮೇ-3:(www.justkannada.in) ಮೆಗಾ ಸ್ಟಾರ್ ಚಿರಂಜೀವಿ ಅಭಿನಯದ ತೆಲುಗಿನ ಬಹುನಿರೀಕ್ಷಿತ 'ಸೈರಾ ನರಸಿಂಹರೆಡ್ಡಿ' ಸಿನಿಮಾ ಸೆಟ್‌ನಲ್ಲಿ ಅಗ್ನಿ ಅವಘಢ ಸಂಭವಿಸಿದೆ. ಸೈರಾ ನರಸಿಂಹರೆಡ್ಡಿ ಚಿತ್ರದ ಶೂಟಿಂಗ್ ಗಾಗಿ ಹೈದರಾಬಾದ್ ಹೊರವಲಯದ ಕೋಕಾಪೇಟದಲ್ಲಿರುವ ಚಿರಂಜೀವಿ ಫಾಮ್‍ಹೌಸ್‌ನಲ್ಲಿ ಅದ್ದೂರಿ...

ಪಂಚಭೂತಗಳಲ್ಲಿ ಲೀನರಾದ ಹಿರಿಯನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ….

0
ಬೆಂಗಳೂರು,ಮೇ,2,2019(www.justkannada.in); ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದ ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿಯಲ್ಲಿ ನೆರವೇರಿತು. ಬೆಂಗಳೂರಿನ ಬನಶಂಕರಿ ಚಿತಗಾರದಲ್ಲಿ ಹಿರಿಯ ನಟ ಮಾಸ್ಟರ್ ಹಿರಣ್ಣಯ್ಯ ಅವರ ಅಂತ್ಯಕ್ರಿಯೆ...
- Advertisement -

HOT NEWS

3,059 Followers
Follow