ಖ್ಯಾತ ನಿರ್ದೇಶಕ, ನಟ ಕೆ. ವಿಶ್ವನಾಥ್ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ.
ಬೆಂಗಳೂರು,ಫೆಬ್ರವರಿ,3,2023(www.justkannada.in): ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಖ್ಯಾತ ನಿರ್ದೇಶಕ, ನಟ ಕೆ. ವಿಶ್ವನಾಥ್ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಖ್ಯಾತ ನಿರ್ದೇಶಕ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರು ವಿಶ್ವನಾಥ್ ಅವರು ನಿಧನರಾಗಿದ್ದಾರೆ. ಅವರ...
ಹಿರಿಯ ಹಾಸ್ಯ ನಟ ಮಂದೀಪ್ ರೈ ನಿಧನ
ಬೆಂಗಳೂರು, ಜನವರಿ 29, 2023 (www.justkannada.in): ಹಿರಿಯ ಹಾಸ್ಯ ನಟ ಮಂದೀಪ್ ರೈ (73) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಂಗಳೂರಿನ ಭೈರಸಂಧ್ರದ ನಿವಾಸದಲ್ಲಿ ಮಧ್ಯರಾತ್ರಿ 1.45 ರ ಸುಮಾರಿಗೆ ಮಂದೀಪ್ ರೈ ನಿಧನರಾಗಿದ್ದಾರೆ.
ಇಂದು ಸಂಜೆ ಮಂದೀಪ್ ರಾಯ್...
ಇಂದು ನಟ ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ
ಮೈಸೂರು, ಜನವರಿ 29, 2023 (www.justkannada.in): ನಟ ಡಾ.ವಿಷ್ಣುವರ್ಧನ್ ಸ್ಮಾರಕ ಇಂದು ಉದ್ಘಾಟನೆಯಾಗಲಿದೆ.
70ರ ದಶಕದಲ್ಲಿ ನಾಗರಹಾವು ಚಿತ್ರದ ಅದ್ಭುತ ಯಶಸ್ಸಿನ ಮೂಲಕ ರಾಷ್ಟ್ರಮಟ್ಟದಲ್ಲಿ ಬಹು ದೊಡ್ಡ ಕ್ರಾಂತಿ ಹಾಗೂ ಸಂಚಲನವನ್ನು ಸೃಷ್ಟಿ ಮಾಡಿದಂತಹ...
ಬಹುಭಾಷಾ ನಟಿ ಜಮುನಾ(86) ನಿಧನ.
ಹೈದರಾಬಾದ್,ಜನವರಿ,27,2023(www.justkannada.in): ಬಹುಭಾಷಾ ಹಿರಿಯ ನಟಿ ಜಮುನಾ(86) ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ನಲ್ಲಿರುವ ನಿವಾಸದಲ್ಲಿ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕನ್ನಡ, ತೆಲುಗು ತಮಿಳು ಭಾಷೆಗಳಲ್ಲಿ ಹಿರಿಯ ನಟಿ ಜಮುನಾ ನಟಿಸಿದ್ದರು. ನಟ...
ಜ.29 ರಂದು ಮೈಸೂರಿನಲ್ಲಿ ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ.
ಮೈಸೂರು, ಜನವರಿ, 23,2023(www.justkannada.in): ಜನವರಿ 29 ರಂದು ನಟ ದಿ.ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಯಾಗಲಿದೆ ಎಂದು ವಿಷ್ಣು ಸೇನಾ ಸಂಘಟನೆ ಅಧ್ಯಕ್ಷ ರಾಜು ಗೌಡ ಹೇಳಿದರು.
ಮೈಸೂರಿನಲ್ಲಿ ಸುದ‍್ಧಿಗೋಷ್ಠಿ ನಡೆಸಿ ಮಾನಾಡಿದ ರಾಜುಗೌಡ, ಮೈಸೂರು ಹೆಚ್.ಡಿ...
ಕನ್ನಡದ ಹಿರಿಯ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ.
ಬೆಂಗಳೂರು,ಜನವರಿ,23,2023(www.justkannada.in): ಸೂರ್ಯವಂಶ', 'ಯಜಮಾನ ಸೇರಿದಂತೆ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಲಕ್ಷ್ಮಣ್(74) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಭಾನುವಾರ ರಾತ್ರಿ ಲಕ್ಷ್ಮಣ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ...
ಮೈಸೂರಿನ ಒಡನಾಡಿ ಸಂಸ್ಥೆಗೆ ನಟ ಚೇತನ್ ಭೇಟಿ.
ಮೈಸೂರು,ಜನವರಿ,14,19,2023(www.justkannada.in): ಮೈಸೂರಿನ ಹೂಟಗಹಳ್ಳಿಯಲ್ಲಿರುವ ಒಡನಾಡಿ ಸಂಸ್ಥೆಗೆ ನಟ ಚೇತನ್ ಭೇಟಿ ನೀಡಿದರು.
ಒಡನಾಡಿ ಸಂಸ್ಥೆ ಮುಖ್ಯಸ್ಥರು ಹಾಗೂ ಸ್ಯಾಂಟ್ರೋ ರವಿ ಪತ್ನಿ ಜೊತೆ ನಟ ಚೇತನ್ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ನಟ ಚೇತನ್,...
ಆಸ್ಕರ್ ರೇಸ್’ಗೆ ಎಂಟ್ರಿ ಕೊಟ್ಟ ರಿಷಬ್ ಶೆಟ್ಟರ ‘ಕಾಂತಾರ’
ಬೆಂಗಳೂರು, ಜನವರಿ 10, 2023 (www.justkannada.in): ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾ ಆಸ್ಕರ್ ರೇಸ್ಗೆ ಎಂಟ್ರಿ ಕೊಟ್ಟಿದೆ.
ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ನಟ ವಿಭಾಗದಲ್ಲಿಅರ್ಹತಾ ಸುತ್ತನ್ನು ಪ್ರವೇಶಿಸಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್...
ನಮ್ಮ ನಿವಾಸದಲ್ಲಿ ಹಣ ಎಣಿಸಿದ್ದಾರೆಂಬುದು ಹಸಿಸುಳ್ಳು: ಹೆಚ್.ಡಿಕೆ ಆರೋಪ ಸಾಬೀತುಪಡಿಸಲಿ- ಗೃಹ ಸಚಿವ ಅರಗ ಜ್ಞಾನೇಂದ್ರ.
ಶಿವಮೊಗ್ಗ,ಜನವರಿ,9,2023(www.justkannada.in): ನಮ್ಮ ನಿವಾಸದಲ್ಲಿ ಹಣ ಎಣಿಸಿದ್ದಾರೆಂಬ ಆರೋಪ ಹಸಿಸುಳ್ಳು. ಹೆಚ್.ಡಿ ಕುಮಾರಸ್ವಾಮಿ ಆರೋಪ ಸಾಬೀತುಪಡಿಸಲಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸವಾಲು ಹಾಕಿದರು.
ಈ ಕುರಿತು ಮಾಧ್ಯಮ ಪ್ರಕಟಣೇ ಹೊರಡಿಸಿರುವ ಗೃಹ ಸಚಿವ...
ರೂಪೇಶ್ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 9 ವಿನ್ನರ್
ಬೆಂಗಳೂರು, ಜನವರಿ 01, 2023 (www.justkannada.in): ಒಟಿಟಿ ಮೂಲಕ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದ ರೂಪೇಶ್ ಶೆಟ್ಟಿ ಸೀಸರ್ 9 ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.
ಒಟಿಟಿ ಮೂಲಕ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದ ರಾಕೇಶ್ ಅಡಿಗ...