ಪಂಚಭೂತಗಳಲ್ಲಿ ಲೀನರಾದ ಹಿರಿಯನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ….
ಬೆಂಗಳೂರು,ಮೇ,2,2019(www.justkannada.in); ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದ ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿಯಲ್ಲಿ ನೆರವೇರಿತು.
ಬೆಂಗಳೂರಿನ ಬನಶಂಕರಿ ಚಿತಗಾರದಲ್ಲಿ ಹಿರಿಯ ನಟ ಮಾಸ್ಟರ್ ಹಿರಣ್ಣಯ್ಯ ಅವರ ಅಂತ್ಯಕ್ರಿಯೆ...
ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್ ವುಡ್ ಮತ್ತೊಂದು ತಾರಾಜೋಡಿ
ಬೆಂಗಳೂರು:ಮೇ-2:(www.justkannada.in) ಹಲವು ದಿನಗಳಿಂದ ಪ್ರೀತಿಸುತ್ತಿದ್ದ ಸ್ಯಾಂಡಲ್ ವುಡ್ ತಾರಾ ಜೋಡಿ ಹಿತಾ ಚಂದ್ರ ಶೇಖರ್ ಹಾಗೂ ಹಾಗೇ ಸುಮ್ಮನೆ ಖ್ಯಾತಿಯ ಕಿರಣ್ ಶ್ರೀನಿವಾಸ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಹಿರಿಯ ನಟ ಸಿಹಿಕಹಿ ಚಂದ್ರು-ಗೀತಾ ಪುತ್ರಿ ಹಿತಾ...
ನಟರತ್ನಾಕರ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರು ನಡೆದು ಬಂದ ದಾರಿ…
ಬೆಂಗಳೂರು,ಮೇ,2,2019(www.justkannada.in): ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರು ಇಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
ಮಾಸ್ಟ್ ಹಿರಣ್ಣಯ್ಯ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲು ನಟರು...
ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ…
ಬೆಂಗಳೂರು, ಮೇ,2,2019(www.justkannada.in): ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಸ್ಟರ್ ಹಿರಣ್ಣಯ್ಯ ಅವರ ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು ಜನಮಾನಸದಲ್ಲಿ ಹಚ್ಚ...
ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ(85) ಇನ್ನಿಲ್ಲ….
ಬೆಂಗಳೂರು,ಮೇ,2,2019(www.justkannada.in): ಲಂಚಾವತಾರ ನಾಟಕದ ಮೂಲಕ ಮನೆ ಮಾತಾಗಿದ್ದ ಹಿರಿಯ ನಟ ರಂಗಕರ್ಮಿ ಮಾಸ್ಪರ್ ಹಿರಣ್ಣಯ್ಯ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
85 ವರ್ಷದ ಹಿರಣ್ಣಯ್ಯ ಬೆಂಗಳೂರಿನ ಬಿಜಿಎಸ್ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಬಿಜಿಎಸ್...