ಉತ್ತರಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಭೀಕರ ಅಪಘಾತ: ಮೃತರ ಕುಟುಂಬಗಳಿಗೆ ನೆರವು ಘೋಷಿಸಿದ ಮೋದಿ
ಬೆಂಗಳೂರು, ಮೇ 22, 2022 (www.justkannada.in): ಉತ್ತರಪ್ರದೇಶ : ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ 8ಜನ ಸಾವನ್ನಪ್ಪಿದ್ದಾರೆ.
ಮೃತರ ಕುಟುಂಬಗಳಿಗೆ ಮುಂದಿನ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ಪ್ರಧಾನ ಮಂತ್ರಿ ನರೇಂದ್ರ...
ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ನೋಡನೋಡುತ್ತಲೇ ಕಟ್ಟಡದಿಂದ ಕೆಳಗೆ ಹಾರಿದ ಯುವಕ-ಯುವತಿ
ಬೆಂಗಳೂರು, ಮೇ 21, 2022 (www.justkannada.in): ಯುವಕ-ಯುವತಿ ಇಬ್ಬರೂ ಶಾಂಪಿಂಗ್ ಕಾಂಪ್ಲೆಕ್ಸ್ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ವೀಕೆಂಡ್ ಶಾಪಿಂಗ್ ಮಾಡಲೆಂದು ಬ್ರಿಗೇಡ್ ರಸ್ತೆಗೆ ಬಂದಿದ್ದ ಆತ್ಮಹತ್ಯೆಗೆ ಯತ್ನಿಸಿದ್ದಾರೆ. , ಯುವತಿ-ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ನಿಮ್ಹಾನ್ಸ್ಗೆ ರವಾನಿಸಲಾಗಿದೆ.
ಇವರನ್ನು ಕ್ರಿಸ್...
ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ ಭೀಕರ ಅಪಘಾತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ.
ಧಾರವಾಡ,ಮೇ,21,2022(www.justkannada.in): ಮದುವೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 9 ಮಂದಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲ್ಲೂಕಿನ ಬಾಡಾ ಗ್ರಾಮದ ಬಳಿ ನಡೆದಿದೆ.
ವರನ ಕಡೆಯವರು ಮದುವೆಗೆ ಹೊರಟ್ಟಿದ್ದ ವೇಳೆ...
ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ.
ಬೆಂಗಳೂರು,ಮೇ,20,2022(www.justkannada.in): ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರಿನ 54ನೇ ಸಿಸಿಹೆಚ್ ಕೋರ್ಟ್ ತೀರ್ಪು ನೀಡಿದೆ.
ಪ್ರಕರಣ ಸಂಬಂಧ ಆರೋಪಿಗಳು ತಪ್ಪಿತಸ್ಥರು ಎಂದು...
ಪಿಎಸ್ ಐ ನೇಮಕಾತಿ ಹಗರಣ: ಮತ್ತೊಬ್ಬ ಆರೋಪಿಯ ಬಂಧನ.
ಬೆಂಗಳೂರು,ಮೇ,20,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಮತ್ತೊಬ್ಬ ಆರೋಪಿಯನ್ನ ಬಂಧಿಸಿದ್ದಾರೆ.
ಮಂಜುನಾಥ್ ಬಂಧಿತ ಆರೋಪಿ. ಈತ ಡಿಜಿ ಆಫೀಸ್ ನಲ್ಲಿ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದಿವ್ಯಾ...
SC orders to release accused in former PM Rajiv Gandhi’s assassination case
New Delhi, May 18, 2022 (www.justkannada.in): The Hon'ble Supreme Court has issued orders to release Perarivalan, one of the accused in former Prime Minister...
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣ ಆರೋಪಿ ಬಿಡುಗಡೆಗೆ ಸುಪ್ರೀಂಕೋರ್ಟ್ ಆದೇಶ.
ನವದೆಹಲಿ,ಮೇ,18,2022(www.justkannada.in): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿ ಪೆರಾರಿವಾಲನ್ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ 31 ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಜಿ ಪೆರಾರಿವಾಲನ್ ನನ್ನು...
ಗೂಗಲ್ ಮೀಟ್, ಫೇಸ್ ಬುಕ್ ನಲ್ಲಿ ಯುವತಿಯರಿಗೆ ಗಾಳ: ಲೈಂಗಿಕವಾಗಿ ಬಳಸಿಕೊಂಡು ಹಣ ಕೀಳುತ್ತಿದ್ದ ಆರೋಪಿ ಅಂದರ್.
ಮೈಸೂರು,ಮೇ,18,2022(www.justkannada.in): ಗೂಗಲ್ ಮೀಟ್, ಫೇಸ್ ಬುಕ್ ನಲ್ಲಿ ಯುವತಿಯರಿಗೆ ಗಾಳ ಹಾಕಿ ಲೈಂಗಿಕವಾಗಿ ಬಳಸಿಕೊಂಡು ಹಣ ಕೀಳುತ್ತಿದ್ದ ಆರೋಪಿಯನ್ನ ಮೈಸೂರಿನ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಂಜನಗೂಡು ತಾಲೂಕಿನ ಬಸವಟಿಕೆ ಗ್ರಾಮದ ಗುರುಸಿದ್ದಪ್ಪ ಪುತ್ರ...
ಬೈಕ್ ಅಪಘಾತವಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಹೃದಯಾಘಾತದಿಂದ ಸಾವು.
ಬೆಂಗಳೂರು,ಮೇ,16,2022(www.justkannada.in): ಬೈಕ್ ಅಪಘಾತವಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಜಿಕೆವಿಕೆ ಬಳಿ ಅಪರಿಚಿತ ಯುವಕ ಬೈಕ್ ನಿಂದ ಬಿದ್ದು ಗಾಯಗೊಂಡಿದ್ದನು. ಈ ವೇಳೆ ಆಟೋ...
ರಥದ ಚಕ್ರಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ..
ಚಾಮರಾಜನಗರ,ಮೇ,16,2022(www.justkannada.in): ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸ್ಕಂದಗಿರಿಯಲ್ಲಿ(ಪಾರ್ವತಿ ಬೆಟ್ಟ) ನಿನ್ನೆ ನಡೆದ ರಥೋತ್ಸವದ ವೇಳೆ ರಥದ ಚಕ್ರ ಹರಿದು ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ತಾಲೂಕಿನ ಪಾರ್ವತಿ ಬೆಟ್ಟದಲ್ಲಿ ನಿನ್ನೆ ರಥೋತ್ಸವದಲ್ಲಿ ರಥದ...