ಹಾಲು ಮಾರಿ ಸಂಪಾದನೆಯಲ್ಲಿ ಬದುಕುತ್ತಿದ್ದ ವೃದ್ಧೆಯ ಅಕೌಂಟ್ ಗೆ ಕನ್ನ ಹಾಕಿದ ಖದೀಮನ ಬಂಧನ.
ಮೈಸೂರು,ಫೆಬ್ರವರಿ,25,2022(www.justkannada.in): ಹಾಲು ಮಾರಿ ಸಂಪಾದನೆಯಲ್ಲಿ ಬದುಕುತ್ತಿದ್ದ ವೃದ್ಧೆಯ ಅಕೌಂಟ್ ಗೆ ಕನ್ನ ಹಾಕಿದ ಖದೀಮನನ್ನ ಮೈಸೂರಿನ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಸಾಲ ಪಡೆಯುವ ಕಾರ್ಡ್ ಮಾಡಿಕೊಡುವುದಾಗಿ ನಂಬಿಸಿ. ಬ್ಯಾಂಕ್ ಅಕೌಂಟ್ ನಂಬರ್ ಹೆಬ್ಬೆರಳು...
ಪಿಎಸ್ ಐ ನೇಮಕಾತಿ ಹಗರಣ: ಮತ್ತಿಬ್ಬರು ಆರೋಪಿಗಳ ಬಂಧನ.
ಬೆಂಗಳೂರು,ಮೇ,30,2022(www.justkannada.in): ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಪ್ರಕರಣದ ಆರೋಪಿಗಳಾದ ಶಾಂತಿ ಬಾಯಿ ಹಾಗೂ ಆಕೆಯ ಪತಿ ಬಸ್ಯಾ ನಾಯಕ ಬಂಧಿಸಲಾಗಿದೆ. ಈ ದಂಪತಿ...
ಮುರುಘಾಮಠದ ಶ್ರೀಗಳ ಪೋಕ್ಸೋ ಪ್ರಕರಣ: ತನಿಖೆಯಿಂದ ಸತ್ಯ ಹೊರಗೆ ಬರಲಿದೆ ಎಂದ ಸಿಎಂ ಬೊಮ್ಮಾಯಿ
ಬೆಂಗಳೂರು, ಆಗಸ್ಟ್ 28, 2022 (www.justkannada.in): ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣದ ವಿಚಾರ ತನಿಖೆ ಬಳಿಕ ಸತ್ಯ ಹೊರಬಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮುರುಘ ಶ್ರೀಗಳ ವಿರುದ್ಧ ಪೋಕ್ಸೋ ಮತ್ತು ಕಿಡ್ನಾಪ್...
ಕಾರು ಮತ್ತು ಬೈಕ್ ನಡುವೆ ಮುಖಾಮಖಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ…
ಮೈಸೂರು,ಫೆ,9,2020(www.justkannada.in): ಕಾರು ಮತ್ತು ಬೈಕ್ ನಡುವೆ ಮುಖಾಮಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ಕೊಲ್ಲೇಗೌಡನಹಳ್ಳಿ ಬಳಿ ಈ ಘಟನೆ...
ಲಂಚ ಸ್ವೀಕರಿಸುತ್ತಿದ್ದ ವೇಳೆ ‘KIADB’ ವಿಶೇಷ ಭೂಸ್ವಾಧೀನಾಧಿಕಾರಿ ಎಸಿಬಿ ಬಲೆಗೆ.
ಬೆಂಗಳೂರು,ಸೆಪ್ಟಂಬರ್,21,2021(www.justknnada.in): ಲಂಚ ಸ್ವೀಕರಿಸುತ್ತಿದ್ದ ವೇಳೆ ‘KIADB’ ವಿಶೇಷ ಭೂಸ್ವಾಧೀನಾಧಿಕಾರಿ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಭಾರತ್ ಸ್ಕೌಟ್ಸ್ ಕಟ್ಟಡದಲ್ಲಿರುವ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಗೆ ಎಸಿಬಿ ದಾಳಿ ನಡೆಸಿತ್ತು....
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ರೌಡಿ ಶೀಟರ್ ಗಳು ಅರೆಸ್ಟ್….
ಬೆಂಗಳೂರು,ನ,10,2019(www.justkannnada.in): ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ರೌಡಿಶೀಟರ್ ಗಳನ್ನ ಬೆಂಗಳೂರಿನ ಹೆಚ್ಎಎಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸದ್ಧಾಂಹುಸೇನ್ ಮತ್ತು ಅಜಂ ಪಾಷಾ ಬಂಧಿತ ಆರೋಪಿಗಳು. ಬಂಧಿತ ಇಬ್ಬರು ಆರೋಪಿಗಳು ರೌಡಿಜಂ ಜತೆ ಗಾಂಜಾ ವ್ಯವಹಾರ...
ಇಂದು ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗ್ತಾರಾ ಡಿಸಿಪಿ ಅಜಯ್ ಹಿಲೋರಿ…
ಬೆಂಗಳೂರು,ಆ,2,2019(www.justkannada.in): ಐಎಂಎ ವಂಚನೆ ಪ್ರಕರಣ ಸಂಬಂಧ ಇಂದು ಎಸ್ ಐಟಿ ಅಧಿಕಾರಿಗಳ ಮುಂದೆ ಡಿಸಿಪಿ ಅಜಯ್ ಹಿಲೋರಿ ಹಾಜರಾಗಬೇಕಿದೆ.
ಈ ಹಿಂದೆ ಅಜಯ್ ಹಿಲೋರಿ ಪೂರ್ವ ವಿಭಾಗದ ಡಿಸಿಪಿಯಾಗಿದ್ದರು. ಐಎಂಎ ವಂಚನೆ ಪ್ರಕರಣದಲ್ಲಿ ಕ್ಲೀನ್...
ಹಣ ಕೊಟ್ಟ್ರೆ ಎಲ್ಲಾ ಸಲೀಸು : ಕರ್ನಾಟಕ-ಕೇರಳ ಗಡಿ ಚೆಕ್ ಪೋಸ್ಟ್ ನಲ್ಲಿ ಎಗ್ಗಿಲ್ಲದೆ ನಡೆಯಿತ್ತಿದೆ ಪೊಲೀಸರ ವಸೂಲಿ...
https://youtu.be/DW276UR1dMc
ಮೈಸೂರು, ಮೇ 08, 2019 : (www.justkannada.in news) ಜಿಲ್ಲೆಯಲ್ಲಿ ಎಚ್.ಡಿ.ಕೋಟೆ ಸಮೀಪದ ಅಂತರಸಂತೆ ಉಪಠಾಣೆಯ ಚೆಕ್ಪೋಸ್ಟ್ನಲ್ಲಿ ನಿತ್ಯ ನಡೆಯುತ್ತೆ ವಸೂಲಿ ದಂಧೆ. ಪೊಲೀಸರಿಂದಲೇ ನಡೆಯುವ ವಸೂಲಿ ದಂಧೆ ಕಿರುಕುಳದಿಂದ ವಾಹನ ಸವಾರರು...
ವಿದ್ಯುತ್ ತಂತಿ ತಗುಲಿ ಖಾಸಗಿ ಬಸ್ ಗೆ ಬೆಂಕಿ: ನಾಲ್ವರು ಸಾವು…
ಚೆನ್ನೈ, ಜನವರಿ 12,2021(www.justkannada.in): ವಿದ್ಯುತ್ ತಂತಿ ತಗುಲಿ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಘಟನೆ ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ನಡೆದಿದೆ.
ತಂಜಾವೂರಿನ ತಿರುವೈಯಾರು ಬಳಿ ಈ ಘಟನೆ...
MYSORE CRIME NEWS : ಜೂಜಾಡುತ್ತಿದ್ದ ೩೨ ಜನರ ಬಂಧನ, ೧೭ ಲಕ್ಷ ರೂ.ವಶ.
ಮೈಸೂರು, ಅ.23, 2022 : (www.justkannada.in news) ನಗರದ ಪ್ರತಿಷ್ಠಿತ ಬಡಾವಣೆಯ ಗ್ಯಾರೇಜ್ವೊಂದರ ಹಿಂಭಾಗದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಮತ್ತು ಸಿಸಿಬಿ ಪೊಲೀಸರು ೩೨ ಜನರನ್ನು ಬಂಧಿಸಿ,೧೭.೨೪...