ಪಾರಿವಾಳ ವಿಚಾರದಲ್ಲಿ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ.
ಮೈಸೂರು,ಜನವರಿ,19,2022(www.justkannada.in): ಪಾರಿವಾಳ ವಿಚಾರದಲ್ಲಿ ಗಲಾಟೆ ನಡೆದು ಓರ್ವ ಕೊಲೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಗೋವಿಂದರಾಜು (49) ಕೊಲೆಯಾದ ವ್ಯಕ್ತಿ. ಮೈಸೂರಿನ ಕೆ.ಆರ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಣ್ಣದಕೇರಿಯಲ್ಲಿ ಈ ಘಟನೆ ನಡೆದಿದೆ. ಮನೋಜ್ ನಾಯಕ್,...
ಶಿವಮೊಗ್ಗದಲ್ಲಿ ತೀವ್ರಗೊಂಡ ಹಿಂಸಾಚಾರ: ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ.
ಶಿವಮೊಗ್ಗ,ಫೆಬ್ರವರಿ,21,2022(www.justkannada.in): ಕಿಡಿಗೇಡಿಗಳಿಂದ ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ಬಳಿಕ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಇದೀಗ ಮತ್ತೆ ಕಲ್ಲು ತೂರಾಟ ನಡೆದಿದೆ.
ಮೃತ ಹರ್ಷನ ಮೃತದೇಹ ಮೆರವಣಿಗೆಯ ವೇಳೆ ಕೆಲವು ಜನರ ಗುಂಪು...
ವರದಕ್ಷಿಣೆ ಕಿರುಕುಳ ಆರೋಪ : ಪಿಡಿಒ ಮಡದಿ ಆತ್ಮಹತ್ಯೆಗೆ ಶರಣು.
ಕೊಳ್ಳೇಗಾಲ,ಮಾ.15, 2022 : (www.justkannada.in news ) ಹನೂರು ತಾಲ್ಲೂಕು ಹೂಗ್ಯಂ ಗ್ರಾ.ಪಂ ಪಿಡಿಒ ಆನಂದ್ ಕಾಂಬಳೆ ಅವರ ಪತ್ನಿ ವಿದ್ಯಾಶ್ರೀ (22) ನಗರಸಭೆ ವ್ಯಾಪ್ತಿಗೆ ಸೇರಿದ ಬಸ್ತಿಪುರ ಬಡಾವಣೆಯಲ್ಲಿ ನೇಣಿಗೆ ಶರಣು.
ಮೂರು...
ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ: ಬಂಧಿತ 9 ಅಭ್ಯರ್ಥಿಗಳ ಜಾಮೀನು ಅರ್ಜಿ ವಜಾ..
ಕಲ್ಬುರ್ಗಿ,ಮೇ,11,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 9 ಅಭ್ಯರ್ಥಿಗಳ ಜಾಮೀನು ಅರ್ಜಿಯನ್ನ ಕಲ್ಬುರ್ಗಿ ನ್ಯಾಯಾಲಯ ವಜಾಗೊಳಿಸಿದೆ.
ಈ ಮೂಲಕ 9 ಅಭ್ಯರ್ಥಿಗಳಿಗೂ ಜೈಲೇ ಗತಿಯಾಗಿದೆ. ಆರೋಪಿಗಳಾದ ವಿಶಾಲ್, ಹಯ್ಯಾಳಿ ದೇಸಾಯಿ....
ಸೇಂಟ್ ಮಾರ್ಥಾಸ್ ಆಸ್ಪತ್ರೆ ಬಳಿ ನಿರ್ಮಾಣ ಹಂತ ಕಟ್ಟಡದ ಮೇಲ್ಚಾವಣಿ ಕುಸಿತ: ನಾಲ್ವರ ರಕ್ಷಣೆ.
ಬೆಂಗಳೂರು,ಮೇ,31,2022(www.justkannada.in): ಸೇಂಟ್ ಮಾರ್ಥಾಸ್ ಆಸ್ಪತ್ರೆ ಬಳಿ ನಿರ್ಮಾಣ ಹಂತ ಕಟ್ಟಡದ ಮೇಲ್ಚಾವಣಿ ಕುಸಿದು ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಮೊಯಿದ್ದೀನ್, ಚಾಂದ್ ಪಾಷಾ, ರಫೀಸಾಬ್, ಬಸವರಾಜು ನಾಲ್ವರು ಕಾರ್ಮಿಕರನ್ನ ರಕ್ಷಣೆ ಮಾಡಲಾಗಿದೆ. ಮೇಲ್ಚಾವಣಿ ಕುಸಿಯುವ...
ಹಳ್ಳದಲ್ಲಿ 7 ಬ್ರೂಣಗಳ ಪತ್ತೆ ಪ್ರಕರಣ: ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಸೀಜ್..
ಬೆಳಗಾವಿ,ಜೂನ್,25,2022(www.justkannada.in): ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಹಳ್ಳದಲ್ಲಿ 7 ಭ್ರೂಣಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯವೆಸಗಿದ್ಧ ವೆಂಕಟೇಶ್ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಅನ್ನು ಸೀಜ್ ಮಾಡಲಾಗಿದೆ.
ಭ್ರೂಣಗಳನ್ನ ಎಸೆದಿದ್ದ ವೆಂಕಟೇಶ್ ಹೆರಿಗೆ...
ಮೈಸೂರಿನಲ್ಲಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ನಕಲಿ ಅಧಿಕಾರಿಯ ಬಂಧನ.
ಮೈಸೂರು,ಆಗಸ್ಟ್,17,2021(www.justkannada.in): ತಾನು ರೆವಿನ್ಯೂ ಇನ್ಸ್ ಪೆಕ್ಟರ್ ಎಂದು ಹೇಳಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ನಕಲಿ ಅಧಿಕಾರಿಯನ್ನ ಬಂಧಿಸಲಾಗಿದೆ.
ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೈಸೂರಿನ ವಿದ್ಯಾರಣ್ಯಪುರಂನ ನಿವಾಸಿ ಕಾರ್ತಿಕ್ ಬಂಧಿತ ಆರೋಪಿ....
Gang rape case: Victim discharged from hospital, goes to Mumbai
Mysuru, August 28, 2021 (www.justkannada.in): The police have been successful in finding the alleged criminals of the gang rape case in Mysuru. While they...
ದೇಗುಲದಲ್ಲಿ ಕಳ್ಳರ ಕೈಚಳಕ: ಹುಂಡಿ ಹಣ ದೋಚಿ ಪರಾರಿ.
ಮೈಸೂರು,ಸೆಪ್ಟಂಬರ್,12,2021(www.justkannada.in): ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕುರುಬರ ಹೊಸಹಳ್ಳಿ ಗ್ರಾಮದಲ್ಲಿನ ದಂಡು ಮಾರಮ್ಮ ದೇಗುಲದಲ್ಲಿ ಕಳ್ಳರು ಕೈಚಳಕ ತೋರಿರುವ ಘಟನೆ ನಡೆದಿದೆ.
ಕುರುಬರ ಹೊಸಹಳ್ಳಿಯ ದಂಡು ಮಾರಮ್ಮ ದೇಗುಲದಲ್ಲಿ ಬಾಗಿಲು ಹಾಕಿದ್ದಾಗ ಕಳ್ಳರು ಈ...
ಬೆಂಗಳೂರಿನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ.
ಬೆಂಗಳೂರು,ಸೆಪ್ಟಂಬರ್,27,2021(www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದಿರುವ ಘಟನೆ ಇಂದು ನಡೆದಿದೆ.
ಬೆಂಗಳೂರಿನ ಲಕ್ಕಸಂದ್ರದಲ್ಲಿ ಈ ಘಟನೆ ನಡೆದಿದ್ದು. ಕಟ್ಟಡ ಬೀಳುವ ಭೀಕರ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಮನೆಯಲ್ಲಿ 20ಕ್ಕೂ ಹೆಚ್ಚು...