ಕಾರು ಮತ್ತು ಕೆಎಸ್ ಆರ್ ಟಿಸಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು.
ತುಮಕೂರು,ಜೂನ್,20,2022(www.justkannada.in): ಜಿಲ್ಲೆಯ ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಸಮೀಪ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭಿವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಗಿರೀಶ್ (37) ವರ್ಷ ಮಾನ್ಯ...
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಿಸಿದ ಬಿಜೆಪಿ ಎಂಎಲ್ ಸಿ.
ಬೆಂಗಳೂರು,ಜೂನ್,17,2022(www.justkannada.in): ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಜಾತಿ ವಿಷಯದಲ್ಲಿ ನಿಂದನೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ವಿಧಾನಪರಿಷತ್ ಬಿಜೆಪಿ ಸದಸ್ಯ ಚಲವಾದಿ ನಾರಾಯಣಸ್ವಾಮಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರು ನೀಡಿದ...
ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ: 19 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ.
ಬೆಂಗಳೂರು,ಜೂನ್,17,2022(www.justkannada.in): ಮನೆಗಳ್ಳತನದಲ್ಲಿ ತೊಡುಗುತ್ತಿದ್ದ ಇಬ್ಬರು ಕುಖ್ಯಾತ ದರೋಡೆಕೋರರನ್ನ ನಗರದ ಸಂಪಿಗೆಹಳ್ಳಿ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಇಸೈರಾಜ್(26) ಆನಂದ್ ಕುಮಾರ್(22) ಬಂಧಿತ ಆರೋಪಿಗಳು. ಸಂಪಿಗೆಹಳ್ಳಿ ಠಾಣಾ ಪೊಲೀಸರು ಈ ಇಬ್ಬರು ಕುಖ್ಯಾತ ಕಳ್ಳರನ್ನ...
ರಾಜ್ಯಾದ್ಯಂತ ಅಧಿಕಾರಿಗಳಿಗೆ ಎಸಿಬಿ ಶಾಕ್: ದಾಳಿ ನಡೆಸಿ ದಾಖಲೆ ಪರಿಶೀಲನೆ.
ಬೆಂಗಳೂರು,ಜೂನ್,17,2022(www.justkannada.in): ಆದಾಯ ಮೀರಿ ಆಸ್ತಿಗಳಿಕೆ ಮತ್ತು ಭ್ರಷ್ಟಾಚಾರ ಆರೋಪದ ಮೇಲೆ ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ...
ನಾಲ್ವರು ಸರಗಳ್ಳರು ಅಂದರ್: 7 ಚಿನ್ನದ ಸರ, ದ್ವಿಚಕ್ರ ವಾಹನ, ಮೊಬೈಲ್ ಪೊಲೀಸರ ವಶಕ್ಕೆ.
ಮೈಸೂರು,ಜೂನ್,16,2022(www.justkannada.in): ನಗರದ ವಿದ್ಯಾರಣ್ಯಪುರಂ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಸರಗಳ್ಳರನ್ನ ಬಂಧಿಸಿ 13,50,000 ರೂ ಬೆಲೆ ಬಾಳುವ ಸುಮಾರು 300 ಗ್ರಾಂ ತೂಕದ 7 ಚಿನ್ನದ ಸರಗಳು ಕೃತ್ಯಕ್ಕೆ ಬಳಸಿದ್ದ ಮೂರು...
ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಡಿಎಸ್ ಎಸ್ ಮುಖಂಡನ ಹತ್ಯೆ.
ತುಮಕೂರು,ಜೂನ್,15,2022(www.justkannada.in): ದುಷ್ಕರ್ಮಿಗಳು ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಡಿಎಸ್ ಎಸ್ ಮುಖಂಡನನ್ನ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿದೆ.
ಗುಬ್ಬಿ ಪಟ್ಟಣದ ಬಿ.ಎಸ್.ರಸ್ತೆಯಲ್ಲಿ ಈ ಘಟನೆ ನಡೆದಿದೆ. ದಲಿತ ಸಂಘರ್ಷ ಸಮಿತಿ...
ಲೈಟರ್ ವಿಚಾರಕ್ಕೆ ಕಿರಿಕ್ : ಪುಂಡರಿಂದ ಅಂಗಡಿಗೆ ನುಗ್ಗಿ ಗಲಾಟೆ, ದಂಪತಿ ಮೇಲೆ ಹಲ್ಲೆ.
ಮೈಸೂರು,ಜೂನ್,14,2022(www.justkannada.in): ಲೈಟರ್ ವಿಚಾರಕ್ಕೆ ಅಂಗಡಿಗೆ ನುಗ್ಗಿ ಪುಂಡರು ಗಲಾಟೆ ಮಾಡಿ ದಂಪತಿಯ ಮೇಲೆ ಹಲ್ಲೆಗೈದಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ನಡೆದಿದೆ.
ಟಿ.ನರಸೀಪುರದ ತಿಬ್ಬಾದೇವಿ ಕಾಫಿ ಶಾಪ್ ನಲ್ಲಿ ಈ ಘಟನೆ ನಡೆದಿದ್ದು, ರಮೇಶ್...
ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಸಾವು
ಬೆಂಗಳೂರು,ಜೂನ್,13,2022(www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ಧ ಆಟೋ ಚಾಲಕ ಮೃತಪಟ್ಟಿದ್ದಾರೆ.
ಇಂದು ಮುಂಜಾನೆ ಮೈಸೂರು ರಸ್ತೆಯ ಸ್ಯಾಟ್ಲೈಟ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ...
ಡ್ರಗ್ಸ್ ಸೇವನೆ ಆರೋಪ: ಸಿದ್ಧಾಂತ್ ಕಪೂರ್ ಸೇರಿ 6 ಮಂದಿ ಬಂಧನ.
ಬೆಂಗಳೂರು,ಜೂನ್,3,2022(www.justkannada.in): ಪಾರ್ಟಿಯೊಂದರಲ್ಲಿ ಡ್ರಗ್ಸ್ ಸೇವಿಸಿದ ಆರೋಪದ ಮೇಲೆ ಬಾಲಿವುಡ್ ನಟ ಶಕ್ತಿ ಕಪೂರ್ ಅವರ ಪುತ್ರ ಸಿದ್ಧಾಂತ್ ಕಪೂರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ತಡರಾತ್ರಿ ಪೊಲೀಸರು ನಗರದ ಜಿ.ಟಿ ಮಾಲ್ ಬಳಿ ದಿ...
ನಟಿ ಅನುಷ್ಕಾ ಶೆಟ್ಟಿ ಸಹೋದರನ ಹತ್ಯೆಗೆ ಸಂಚು: ಗೃಹ ಸಚಿವರಿಗೆ ದೂರು
ಬೆಂಗಳೂರು, ಜೂನ್ 12, 2022 (www.justkannada.in): ನಟಿ ಅನುಷ್ಕಾ ಶೆಟ್ಟಿ ಸಹೋದರ, ಜಯ ಕರ್ನಾಟಕ ಸಂಘಟನೆಯ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಗೃಹ ಸಚಿವರಿಗೆ ದೂರು ಬಂದಿದೆ.
ಈ ಸಂಬಂಧ ಜಯ ಕರ್ನಾಟಕ...