ಸಹಕಾರಿ ಬ್ಯಾಂಕ್ ನಿಂದ ಗ್ರಾಹಕರಿಗೆ ಕೋಟ್ಯಾಂತರ ರೂ. ವಂಚನೆ…?
ಬೆಂಗಳೂರು,ಜೂನ್,28,2021(www.justkannada.in): ಸಹಕಾರಿ ಬ್ಯಾಂಕ್ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವ ಆರೋಪ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಳಿ ಬಂದಿದೆ.
ನಗರದ ಹನುಮಂತನಗರದಲ್ಲಿರುವ ಶ್ರೀ ವಸಿಷ್ಠ ಕ್ರೆಡಿಟ್ ಸೌಹಾರ್ಧ ಸಹಕಾರ ಬ್ಯಾಂಕ್...
ಮೈಸೂರು: ದೇವಸ್ಥಾನಕ್ಕೆ ಕನ್ನಹಾಕಿ ನಗದು, ಚಿನ್ನಾಭರಣ ದೋಚಿದ ಖದೀಮರು…
ಮೈಸೂರು,ಜೂ,14,2019(www.justkannada.in): ಖದೀಮರು ದೇವಸ್ಥಾನ ಬಾಗಿಲು ಹೊಡೆದು ಹುಂಡಿಯಲ್ಲಿದ್ದ ನಗದು ಮತ್ತು ದೇಗುಲದಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಸಾಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ಉದಯಗಿರಿ ಪೊಲೀಸ್ ಠಾಣೆಯ ಶ್ರೀ ಕಲ್ಯಾಣ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ...
ಅಲಯನ್ಸ್ ವಿವಿ ವಿಶ್ರಾಂತ ವಿಸಿ ಬರ್ಬರ ಹತ್ಯೆ….
ಬೆಂಗಳೂರು,ಅ,16,2019(www.justkannada.in): ಅಲಯನ್ಸ್ ವಿಶ್ವ ವಿದ್ಯಾನಿಲಯದ ವಿಶ್ರಾಂತ ವಿಸಿಯನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಆರ್.ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆನೇಕಲ್ ನಲ್ಲಿರುವ ಅಲಯನ್ಸ್...
ಮೈಸೂರು ಶೂಟೌಟ್ ಪ್ರಕರಣ: ನೋಟು ಎಕ್ಸ್ಚೇಂಜ್ ಅಕ್ರಮ ದಂಧೆ ನಡೆಸಲು ಆಗಿತ್ತು ಶಿಸ್ತಿನ ಅಗ್ರಿಮೆಂಟ್…
ಮೈಸೂರು,ಮೇ,18,2019(www.justkannada.in): ಮೈಸೂರಿನಲ್ಲಿ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಧೆಕೋರರು ನೋಟು ಎಕ್ಸ್ಚೇಂಜ್ ಅಕ್ರಮ ದಂಧೆ ನಡೆಸಲು ಶಿಸ್ತಿನ ಅಗ್ರಿಮೆಂಟ್ ಮಾಡಿಕೊಂಡಿದ್ದ ವಿಚಾರ ಇದೀಗ ಬಹಿರಂಗವಾಗಿದೆ.
ಇತ್ತೀಚೆಗೆ ಮನಿಡಬ್ಲಿಂಗ್ ಆರೋಪದಲ್ಲಿ ಆರೋಪಿಗಳನ್ನ ಬಂಧಿಸಲು ಹೋದ ವೇಳೆ ಮೈಸೂರಿನ...
ಜಯಪುರ ಬಳಿ ಅಪಘಾತ: ಪಲ್ಟಿಯಾದ ಆಟೋ, ತಪ್ಪಿದ ಭಾರಿ ಅನಾಹುತ
ಮೈಸೂರು, ಜನವರಿ 12, 2019 (www.justkannada.in): ಬೈಕ್ ಮತ್ತು ಆಟೋ ನಡುವೆ ಡಿಕ್ಕಿಯಾಗಿ ಸಂಭವಿಸಬೇಕಿದ್ದ ಭಾರಿ ಅನಾಹುತವೊಂದು ತಪ್ಪಿದೆ.
ಘಟನೆಯಲ್ಲಿ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗದ್ದಿಗೆ ರಸ್ತೆಯ ಗೋಹಳ್ಳಿ ಮತ್ತು ಕುಮಾರಬೀಡು ಮಧ್ಯೆ ಘಟನೆ ಸಂಭವಿಸಿದೆ....
ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣ: ಮಂಗಳೂರು ಪೊಲೀಸರಿಗೆ ಆರೋಪಿ ಆದಿತ್ಯರಾವ್ ಹಸ್ತಾಂತರ…
ಬೆಂಗಳೂರು,ಜ,22,2020(www.justkannada.in): ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ ನನ್ನ ಮಂಗಳೂರು ಪೊಲೀಸರಿಗೆ ಬೆಂಗಳೂರು ಪೊಲೀಸರು ಹಸ್ತಾಂತರಿಸಿದ್ದಾರೆ.
ನಗರದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಆರೋಪಿ ಆದಿತ್ಯರಾವ್...
ಹುಣಸೂರು ‘ಕೈ’ ಅಭ್ಯರ್ಥಿ ಹೆಚ್.ಪಿ ಮಂಜುನಾಥ್ ಬೆಂಬಲಿಗರ ವಿರುದ್ದ ಹಲ್ಲೆ ಆರೋಪ: ಪ್ರಕರಣ ದಾಖಲು….
ಹುಣಸೂರು,ನ,19,2019(www.justkannada.in): ಹುಣಸೂರು ಕ್ಷೇತ್ರ ಉಪಚುನಾವಣೆ ಸಮೀಪಿಸುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ ಮಂಜುನಾಥ್ ಬೆಂಬಲಿಗರ ವಿರುದ್ದ ಹಲ್ಲೆ ಆರೋಪ ಕೇಳಿ ಬಂದಿದೆ.
ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಮತ್ತು ಬೆಂಬಲಿಗರು ಮತಯಾಚನೆ ವೇಳೆ ಗೂಂಡಾ ವರ್ತನೆ...
ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಸಾವು
ಬೆಂಗಳೂರು,ಜೂನ್,13,2022(www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ಧ ಆಟೋ ಚಾಲಕ ಮೃತಪಟ್ಟಿದ್ದಾರೆ.
ಇಂದು ಮುಂಜಾನೆ ಮೈಸೂರು ರಸ್ತೆಯ ಸ್ಯಾಟ್ಲೈಟ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ...
ಲಕ್ಷಾಂತರ ರೂ. ಮೌಲ್ಯದ ಕೋಟಾ ನೋಟು ದಂಧೆಯಲ್ಲಿ ತೊಡಗಿದ್ದ ಆರು ಮಂದಿ ಬಂಧನ.
ಉತ್ತರ ಕನ್ನಡ,ಜೂ,2,2021(www.justkannada.in): ಲಕ್ಷಾಂತರ ರುಪಾಯಿ ಮೌಲ್ಯದ ಕೋಟಾ ನೋಟು ವ್ಯವಹಾರ ನಡೆಸುತ್ತಿದ್ದ ಆರು ಜನರನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ...
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲು…
ಕೊಡಗು,ಜನವರಿ,8,2021(www.justkannada.in): ಕೊಡವರು ಗೋ ಮಾಂಸ ತಿನ್ನುತ್ತಾರೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಕೊಡವರು...