19.9 C
Bengaluru
Sunday, September 25, 2022

CRIME NEWS : ಮೈಸೂರಲ್ಲೊಂದು ಅಮಾನವೀಯ ಘಟನೆ : ಎರಡು ಸಾವಿರ ನೋಟಿಗೆ ಚಿಲ್ಲರೆ ಕೇಳಿದ್ದಕ್ಕೆ ಹೀಗಾ ಹೊಡೆಯೋದು…!

0
  ಮೈಸೂರು, ಮೇ 17, 2019 : (www.justkannada.in news ) ಟೆನ್ಷನ್‌ನಲ್ಲಿರುವ ಸಮಯದಲ್ಲಿ ಬಂದು ೨೦೦೦ರೂ ಗೆ ಚಿಲ್ಲರೆ ಕೇಳಿದ್ದಕ್ಕೆ ಆ ವ್ಯಕ್ತಿಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ...

ಶೂಟೌಟ್ ಪ್ರಕರಣ: 500 ಕೋಟಿ ಹಣ ಬದಲಾವಣೆ ದಂಧೆ ವಿಷಯ ಬಹಿರಂಗ: ಎಫ್ ಐಆರ್ ದಾಖಲು

0
ಮೈಸೂರು,ಮೇ,17,2019(www.justkannada.in): ಮೈಸೂರಿನಲ್ಲಿ ಪೊಲೀಸರ ಶೂಟ್ ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ  ಪ್ರಕರಣದಲ್ಲಿ 500 ಕೋಟಿ ಹಣ ಬದಲಾವಣೆ ದಂಧೆ ನಡೆಯುತ್ತಿದ್ದ ವಿಷಯ ಬಹಿರಂಗವಾಗಿದ್ದು, ಎಫ್ ಐಆರ್ ದಾಖಲಾಗಿದೆ. ಪ್ರಕರಣ ಸಂಬಂಧ ಇನ್ಸ್ ಪೆಕ್ಟರ್ ಬಿ.ಜಿ.ಕುಮಾರ್...

ಕೆಎಸ್ ಆರ್ ಟಿಸಿ ಬಸ್ ನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 1ಕೋಟಿ ಹಣ ಪೊಲೀಸರ ವಶಕ್ಕೆ…

0
ದಕ್ಷಿಣ ಕನ್ನಡ,ಮೇ,17,2019(www.justkannada.in):  ಕೆಎಸ್ ಆರ್ ಟಿಸಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂ ನಗದನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಬಂದರು ಬಳಿ ಹಣವನ್ನ ಜಪ್ತಿ...

ಬೆಸ್ಕಾಂ, ಬಿಬಿಎಂಪಿ ನಿರ್ಲಕ್ಷ್ಯದಿಂದ ಮತ್ತೊಂದು ಅವಘಡ: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನ ಸ್ಥಿತಿ ಗಂಭೀರ…

0
ಬೆಂಗಳೂರು, ಮೇ 16,2019(www.justkannada.in):  ಬೆಸ್ಕಾಂ ಮತ್ತು ಬಿಬಿಎಂಪಿ ನಿರ್ಲಕ್ಷ್ಯಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ನಡೆದಿದೆ.  ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಇಂದು ನಡೆದಿದೆ. ನಗರದ ಮತ್ತಿಕೆರೆಯ ನೇತಾಜಿ...

ಮಹಿಳಾ ಪೊಲೀಸ್ ಜೊತೆ ಅನುಚಿತ ವರ್ತನೆ ಆರೋಪ: ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬಂಧನ..

0
ಮೈಸೂರು,ಮೇ,16,2019(www.justkannada.in):  ಮಹಿಳಾ ಪೊಲೀಸ್ ಜೊತೆ ಅನುಚಿತ ವರ್ತನೆ ಆರೋಪದ ಮೇಲೆ ರೈತ ಸಂಘದ ರಾಜ್ಯ ಉಪಾಧ್ಯಕ್ಷರನ್ನ ಪೊಲೀಸರು ಬಂಧಿಸಿದ್ದಾರೆ. ರೈತ ಸಂಘದ ಉಪಾಧ್ಯಕ್ಷ ಲೋಕೇಶ್ ರಾಜೇ ಅರಸ್ ಬಂಧಿತ ರೈತ ಮುಖಂಡ. ಮೈಸೂರು ಜಿಲ್ಲೆ...

ಗಾಂಜಾ ಕಳ್ಳಸಾಗಣೆ, ಮಾರಾಟ: ಕೇರಳ ಮೂಲದ ಮೂವರು ಡ್ರಗ್ ಪೆಡ್ಲರ್ ಗಳ ಬಂಧನ

0
ಬೆಂಗಳೂರು:ಮೇ-16:(www.justkannada.in) ಸುಲಭವಾಗಿ ಹಣ ಗಳಿಸುವ ನಿಟ್ಟಿನಲ್ಲಿ ಗಾಂಜಾ ಕಳ್ಳಸಾಗಣೆ ಮತ್ತು ಮಾರಾಟಕ್ಕೆ ಇಳಿದಿದ್ದ ಕೇರಳ ಮೂಲದ ಮೂವರು ಪದವೀಧರ ಯುವಕರನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಎ ಪದವೀಧರ, ಕೇರಳದ ಶ್ಯಾಮ್‌ದಾಸ್‌ (25), ಡಿಪ್ಲೊಮಾ...

ಮೈಸೂರಿನಲ್ಲಿ ಪೊಲೀಸರಿಂದ ಶೂಟೌಟ್: ಓರ್ವ ವ್ಯಕ್ತಿ ಸಾವು ..

0
ಮೈಸೂರು,ಮೇ,16,2019(www.justkannada.in): ಮೈಸೂರಿನಲ್ಲಿ  ಮನಿ ಡಬ್ಲಿಂಗ್ ದಂಧೆಯಲ್ಲಿ ತೊಡಗಿದವರ ಮೇಲೆ ಪೊಲೀಸರು ಶೂಟೌಟ್ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಮೈಸೂರಿನ ಹೆಬ್ಬಾಳ್ ರಿಂಗ್ ರಸ್ತೆ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ...

ಉಸಿರುಗಟ್ಟಿಸಿ ಮಹಿಳೆ ಕೊಲೆ: ಪತಿ ವಿರುದ್ದ ಆರೋಪ…

0
ಚಿತ್ರದುರ್ಗ,ಮೇ,16,2019(www.justkannada.in): ಮಹಿಳೆಯನ್ನ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನಲ್ಲಿ ನಡೆದಿದೆ. ಹೊಸದುರ್ಗ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶೋಭಾ(27) ಹತ್ಯೆಯಾದ ಮಹಿಳೆ. ಮನೆ ಮುಂದೆ ಮಲಗಿದ್ದಾಗ ಉಸಿರುಗಟ್ಟಿಸಿ...

ಸಂಚಾರ ನಿಯಮ ಉಲ್ಲಂಘನೆ: ಆಟೋಚಾಲಕನ ವಿರುದ್ಧ 78 ಪ್ರಕರಣ ದಾಖಲು

0
ಬೆಂಗಳೂರು;ಮೇ-15:(www.justkannada.in)ಸಂಚಾರ ನಿಯಮ ಉಲ್ಲಂಘನೆ ಮಾಡಿ ಪದೇ ಪದೇ ಪೊಲೀಸರಿಂದ ತಪ್ಪಿಸಿಕೊಂಡು ಆಟೋ ಓಡಿಸಿಕೊಂಡು ಹೋಗುತ್ತಿದ್ದ ಚಾಲಕನೊಬ್ಬ ಕೊನೆಗೂ ಸಂಚಾರ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಆತನ ವಿರುದ್ಧ ಬರೋಬ್ಬರಿ 78 ಸಂಚಾರ ನಿಯಮ...

ದೇವಸ್ಥಾನದಲ್ಲಿ ಮಹಿಳಾ ಭಕ್ತರೊಂದಿಗೆ ಅಸಭ್ಯ ವರ್ತನೆ ತೋರಿದ ಯುವಕರಿಗೆ ಬಿತ್ತು ಧರ್ಮದೇಟು….

0
ಮೈಸೂರು,ಮೇ,15,2019(www.justkannada.in): ದೇವಸ್ಥಾನದಲ್ಲಿ ಮಹಿಳಾ ಭಕ್ತರೊಂದಿಗೆ ಅಸಭ್ಯ ವರ್ತನೆ ತೋರಿದ ಯುವಕರಿಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೋಕಿನ ಚಿಕ್ಕಮ್ಮ ಚಿಕ್ಕದೇವಿ...
- Advertisement -

HOT NEWS

3,059 Followers
Follow