ಬೆಸ್ಕಾಂ, ಬಿಬಿಎಂಪಿ ನಿರ್ಲಕ್ಷ್ಯದಿಂದ ಮತ್ತೊಂದು ಅವಘಡ: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನ ಸ್ಥಿತಿ ಗಂಭೀರ…
ಬೆಂಗಳೂರು, ಮೇ 16,2019(www.justkannada.in): ಬೆಸ್ಕಾಂ ಮತ್ತು ಬಿಬಿಎಂಪಿ ನಿರ್ಲಕ್ಷ್ಯಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ನಡೆದಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಇಂದು ನಡೆದಿದೆ.
ನಗರದ ಮತ್ತಿಕೆರೆಯ ನೇತಾಜಿ...
ಮಹಿಳಾ ಪೊಲೀಸ್ ಜೊತೆ ಅನುಚಿತ ವರ್ತನೆ ಆರೋಪ: ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬಂಧನ..
ಮೈಸೂರು,ಮೇ,16,2019(www.justkannada.in): ಮಹಿಳಾ ಪೊಲೀಸ್ ಜೊತೆ ಅನುಚಿತ ವರ್ತನೆ ಆರೋಪದ ಮೇಲೆ ರೈತ ಸಂಘದ ರಾಜ್ಯ ಉಪಾಧ್ಯಕ್ಷರನ್ನ ಪೊಲೀಸರು ಬಂಧಿಸಿದ್ದಾರೆ.
ರೈತ ಸಂಘದ ಉಪಾಧ್ಯಕ್ಷ ಲೋಕೇಶ್ ರಾಜೇ ಅರಸ್ ಬಂಧಿತ ರೈತ ಮುಖಂಡ. ಮೈಸೂರು ಜಿಲ್ಲೆ...
ಗಾಂಜಾ ಕಳ್ಳಸಾಗಣೆ, ಮಾರಾಟ: ಕೇರಳ ಮೂಲದ ಮೂವರು ಡ್ರಗ್ ಪೆಡ್ಲರ್ ಗಳ ಬಂಧನ
ಬೆಂಗಳೂರು:ಮೇ-16:(www.justkannada.in) ಸುಲಭವಾಗಿ ಹಣ ಗಳಿಸುವ ನಿಟ್ಟಿನಲ್ಲಿ ಗಾಂಜಾ ಕಳ್ಳಸಾಗಣೆ ಮತ್ತು ಮಾರಾಟಕ್ಕೆ ಇಳಿದಿದ್ದ ಕೇರಳ ಮೂಲದ ಮೂವರು ಪದವೀಧರ ಯುವಕರನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಿಎ ಪದವೀಧರ, ಕೇರಳದ ಶ್ಯಾಮ್‌ದಾಸ್ (25), ಡಿಪ್ಲೊಮಾ...
ಮೈಸೂರಿನಲ್ಲಿ ಪೊಲೀಸರಿಂದ ಶೂಟೌಟ್: ಓರ್ವ ವ್ಯಕ್ತಿ ಸಾವು ..
ಮೈಸೂರು,ಮೇ,16,2019(www.justkannada.in): ಮೈಸೂರಿನಲ್ಲಿ ಮನಿ ಡಬ್ಲಿಂಗ್ ದಂಧೆಯಲ್ಲಿ ತೊಡಗಿದವರ ಮೇಲೆ ಪೊಲೀಸರು ಶೂಟೌಟ್ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಮೈಸೂರಿನ ಹೆಬ್ಬಾಳ್ ರಿಂಗ್ ರಸ್ತೆ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ...
ಉಸಿರುಗಟ್ಟಿಸಿ ಮಹಿಳೆ ಕೊಲೆ: ಪತಿ ವಿರುದ್ದ ಆರೋಪ…
ಚಿತ್ರದುರ್ಗ,ಮೇ,16,2019(www.justkannada.in): ಮಹಿಳೆಯನ್ನ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನಲ್ಲಿ ನಡೆದಿದೆ.
ಹೊಸದುರ್ಗ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶೋಭಾ(27) ಹತ್ಯೆಯಾದ ಮಹಿಳೆ. ಮನೆ ಮುಂದೆ ಮಲಗಿದ್ದಾಗ ಉಸಿರುಗಟ್ಟಿಸಿ...
ಸಂಚಾರ ನಿಯಮ ಉಲ್ಲಂಘನೆ: ಆಟೋಚಾಲಕನ ವಿರುದ್ಧ 78 ಪ್ರಕರಣ ದಾಖಲು
ಬೆಂಗಳೂರು;ಮೇ-15:(www.justkannada.in)ಸಂಚಾರ ನಿಯಮ ಉಲ್ಲಂಘನೆ ಮಾಡಿ ಪದೇ ಪದೇ ಪೊಲೀಸರಿಂದ ತಪ್ಪಿಸಿಕೊಂಡು ಆಟೋ ಓಡಿಸಿಕೊಂಡು ಹೋಗುತ್ತಿದ್ದ ಚಾಲಕನೊಬ್ಬ ಕೊನೆಗೂ ಸಂಚಾರ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಆತನ ವಿರುದ್ಧ ಬರೋಬ್ಬರಿ 78 ಸಂಚಾರ ನಿಯಮ...
ದೇವಸ್ಥಾನದಲ್ಲಿ ಮಹಿಳಾ ಭಕ್ತರೊಂದಿಗೆ ಅಸಭ್ಯ ವರ್ತನೆ ತೋರಿದ ಯುವಕರಿಗೆ ಬಿತ್ತು ಧರ್ಮದೇಟು….
ಮೈಸೂರು,ಮೇ,15,2019(www.justkannada.in): ದೇವಸ್ಥಾನದಲ್ಲಿ ಮಹಿಳಾ ಭಕ್ತರೊಂದಿಗೆ ಅಸಭ್ಯ ವರ್ತನೆ ತೋರಿದ ಯುವಕರಿಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೋಕಿನ ಚಿಕ್ಕಮ್ಮ ಚಿಕ್ಕದೇವಿ...
ಬೆಂಗಳೂರಿನಲ್ಲಿ ಅಂಗಡಿ ಹಾಕುವ ವಿಚಾರಕ್ಕೆ ಜಗಳ: ವ್ಯಕ್ತಿ ಬರ್ಬರ ಹತ್ಯೆ…
ಬೆಂಗಳೂರು,ಮೇ,15,2019(www.justkannada.in): ಅಂಗಡಿ ಹಾಕುವ ವಿಚಾರಕ್ಕೆ ಜಗಳವಾಗಿ ದುಷ್ಕರ್ಮಿಗಳು ವ್ಯಾಪಾರಿಯೊಬ್ಬರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಕೆ.ಆರ್ ಮಾರುಕಟ್ಟೆ ಬಳಿ ಈ ಘಟನೆ ನಡೆದಿದೆ. ಭರತ್ ಹತ್ಯೆಯಾದ ವ್ಯಕ್ತಿ. ಪುಟ್...
ಮೈಸೂರು ಯೂನಿವರ್ಸಿಟಿ ಸಬ್ ಡೊಮೈನ್ ಹ್ಯಾಕ್ ಗೆ ವಿಫಲ ಯತ್ನ…
ಮೈಸೂರು, ಮೇ 14, 2019 : (www.justkannada.in news) : ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದ ವೆಬ್ ಸೈಟ್ ಹ್ಯಾಕ್ ಮಾಡುವ ವಿಫಲ ಯತ್ನ ನಡೆದಿರುವುದು ಇದೀಗ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ...
ವಿದ್ವತ್ ಮೇಲೆ ಹಲ್ಲೆ ಪ್ರಕರಣ: ಮೆಕ್ಕಾಗೆ ತೆರಳಲು ಮೊಹಮ್ಮದ್ ನಲಪಾಡ್ ಗೆ ಅನುಮತಿ ನೀಡಿದ ಹೈ ಕೋರ್ಟ್…
ಬೆಂಗಳೂರು,ಮೇ,14,2019(www.justkannada.in): ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೆ ಮೆಕ್ಕಾಗೆ ತೆರಳಲು ಹೈಕೋರ್ಟ್ ಅನುಮತಿ ನೀಡಿದೆ.
ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್...