ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು.
ಬೆಂಗಳೂರು,ಜನವರಿ,18,2023(www.justkannada.in): ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.
ವಿಜಯನಗರ ನಿವಾಸಿ ಕುಲದೀಪ್ ಬಗರೇಚಾ ಮೃತಪಟ್ಟ ಬೈಕ್ ಸವಾರ. ಬೈಕ್ಗೆ ಬಿಎಂಟಿಎಸ್ ಬಸ್ ಹಿಂಬದಿಯಿಂದ...
ಡ್ರಗ್ಸ್ ಮಾರುತ್ತಿದ್ದ ನಾಲ್ವರು ಆರೋಪಿಗಳ ಬಂಧನ.
ಬೆಂಗಳೂರು,ಜನವರಿ,18,2023(www.justkannada.in): ಡ್ರಗ್ಸ್ ಮಾರುತ್ತಿದ್ದ ನಾಲ್ವರು ಆರೋಪಿಗಳನ್ನ ನಗರದ ವಿದ್ಯಾರಣ್ಯಪುರಂ ಠಾಣಾ ಬಂಧಿಸಿದ್ದಾರೆ.
ಶೇಖ್ ಆಲಿ , ಶೇಖ್ ಸಲ್ಮಾನ್, ಮುಜಾಮಿಲ್ , ವಿನೋದ್ ಕುಮಾರ್ ಬಂಧಿತ ಆರೋಪಿಗಳು. ನಾಲ್ವರು ಸಣ್ಣ ಸಣ್ಣ ಪ್ಯಾಕ್ ಗೆ...
ಇಬ್ಬರು ಮಕ್ಕಳನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ.
ಬೀದರ್,ಜನವರಿ,18,2023(www.justkannada.in): ತನ್ನ ಇಬ್ಬರು ಮಕ್ಕಳನ್ನ ಕೊಂದ ತಾಯಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ಜಿಲ್ಲೆ ಬಾಲ್ಕಿ ತಾಲ್ಲೂಕಿನ ನೀಲಮ್ಮನಹಳ್ಳಿ ತಾಂಡಾದಲ್ಲಿ ಈ ಘಟನೆ ನಡೆದಿದೆ. ಮೀರಾಬಾಯಿ(25) ನಚ್ಚುಬಾಯಿ(3),...
ಹಿಟ್ ಅಂಡ್ ರನ್: ಟಾಟಾ ಸುಮೋ ಚಾಲಕನನ್ನ 1 ಕಿ.ಮೀ ಎಳೆದೊಯ್ದ ಬೈಕ್ ಸವಾರ
ಬೆಂಗಳೂರು,ಜನವರಿ,14,2023(www.justkannada.in): ತನ್ನ ಟಾಟಾ ಸುಮೋಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿದ್ದ ಬೈಕ್ ಸವಾರನನ್ನ ಬೆನ್ನಟ್ಟಿ ಹಿಡಿಯಲು ಹೋದ ಚಾಲಕನನ್ನ ಬೈಕಸವಾರ 1 ಕಿ.ಮೀ ಎಳೆದೊಯ್ದರಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಮಾಗಡಿ ರಸ್ತೆಯ...
ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ.
ಬೆಂಗಳೂರು,ಜನವರಿ,17,2023(www.justkannada.in): ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಬ್ಯಾಡರಹಳ್ಳಿ ಬಳಿ ಈ ಘಟನೆ ನಡೆದಿದೆ. ರವಿ ಮತ್ತು ವಿಕಾಸ್ ಮೃತಪಟ್ಟ ಯುವಕರು. ಬೈಕ್...
ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇಬ್ಬರು ಬಲಿ.
ಶಿವಮೊಗ್ಗ,ಜನವರಿ,16,2023(www.justkannada.in): ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಇಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ನಿನ್ನೆ ಸಂಕ್ರಾಂತಿ ಹಬ್ಬ ಹಿನ್ನೆಲೆ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆ ವೇಳೆ ಎರಡು ಪ್ರತ್ಯೇಕ...
ಮೂರು ವರ್ಷದಲ್ಲಿ 90 ಲಕ್ಷ ರೂ. ಲಂಚ ಸ್ವೀಕಾರ:ಶಾಸಕ ತಿಪ್ಪಾರೆಡ್ಡಿ ವಿರುದ್ಧ ಗಂಭೀರ ಆರೋಪ.
ಬೆಂಗಳೂರು,ಜನವರಿ,16,2023(www.justkannada.in): ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ವಿರುದ್ಧ ಲಂಚ ಸ್ವೀಕಾರ ಮಾಡಿದ ಆರೋಪ ಕೇಳಿ ಬಂದಿದೆ.
ಶಾಸಕ ತಿಪ್ಪಾರೆಡ್ಡಿ ವಿರುದ್ಧ ಲಂಚ ಪಡೆದ ಆರೋಪ ಸಂಬಂಧ ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಮಂಜುನಾಥ್ ಮಾತನಾಡಿ,...
ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ ವರ್ಗಾವಣೆ.
ಮೈಸೂರು,ಜನವರಿ,16,2023(www.justkannada.in): ವರ್ಗಾವಣೆ, ವೆಶ್ಯಾವಾಟಿಕೆ ದಂಧೆ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
ಈ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ....
ಜನವರಿ 25ರವರೆಗೆ ಸ್ಯಾಂಟ್ರೋ ರವಿಗೆ ನ್ಯಾಯಾಂಗ ಬಂಧನ: ಕೋರ್ಟ್ ಆದೇಶ.
ಮೈಸೂರು,ಜನವರಿ,16,2023(www.justkannada.in): ಸ್ಯಾಂಟ್ರೋ ರವಿಯನ್ನ ಜನವರಿ 25ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೇಳಲು ಪೊಲೀಸರು ಇಂದು...
ಸ್ಯಾಂಟ್ರೋ ರವಿ ಕೋರ್ಟ್ ಗೆ : ಪೊಲೀಸರಿಗೆ ತರಾಟೆ.
ಮೈಸೂರು,ಜನವರಿ,16,2022(www.justkannada.in): ನ್ಯಾಯಾಂಗ ಬಂಧನದಲ್ಲಿದ್ದ ಸ್ಯಾಂಟ್ರೋ ರವಿಯನ್ನ ಇಂದು ಮೈಸೂರಿನ 6ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದು ಈ ವೇಳೆ ಪೊಲೀಸರಿಗೆ ನ್ಯಾಯಾಧೀಶರು ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.
ಹೌದು, ಹೆಚ್ಚಿನ ವಿಚಾರಣೆಗೆ ಪೊಲೀಸ್...