ಶಾಸಕ ನೆಹರು ಓಲೇಕಾರ್ ಗೆ ಹೈಕೋರ್ಟ್ ನಿಂದ ರಿಲೀಫ್: ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ಮಂಜೂರು.
ಬೆಂಗಳೂರು, ಮಾರ್ಚ್, 3,2023(www.justkannada.in): 50 ಲಕ್ಷದ ಕಾಮಗಾರಿಗಳನ್ನು ಪುತ್ರರಿಗೇ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ನೆಹರು ಓಲೇಕಾರ್ಗೆ ಹೈಕೋರ್ಟ್ ರಿಲೀಫ್ ನೀಡಿದೆ. ಜನಪ್ರತಿನಿಧಿಗಳ ನ್ಯಾಯಾಲಯ ವಿಧಿಸಿದ್ಧ 2 ವರ್ಷ ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು...
ಗ್ರಾಪಂ ಸದಸ್ಯನಿಂದ ಅಕ್ರಮವಾಗಿ ಶಾಲಾ ಕಟ್ಟಡ ನೆಲಸಮ: ಆರ್’ಟಿಐ ಕಾರ್ಯಕರ್ತ ರವೀಂದ್ರ ಆರೋಪ
ಮೈಸೂರು, ಮಾರ್ಚ್ 03, 2023 (www.justkannada.in): ಮೈಸೂರು ತಾಲೂಕು ಜಯಪುರ ಹೋಬಳಿ ಚುಂಚರಾಯನಹುಂಡಿ ಸರಕಾರಿ ಶಾಲೆಯ ಬಿಸಿಯೂಟ ತಯಾರಿಕೆ ಕಟ್ಟಡವನ್ನು ಅಕ್ರಮವಾಗಿ ನೆಲಸಮಗೊಳಿಸಲಾಗಿದೆ ಎಂದು ಆರ್ ಟಿಐ ಕಾರ್ಯಕರ್ತ ರವೀಂದ್ರ ದೂರಿದ್ದಾರೆ.
ಸರಕಾರಿ ಶಾಲೆಯ...
ಬಂಡೀಪುರ ಭ್ರಷ್ಟಾಚಾರ ಆರೋಪ: ಅರಣ್ಯ ವಿಜಿಲೆನ್ಸ್ ನಿಂದ ತನಿಖೆಗೆ ಮಾಡಲು ಆದೇಶ.
ಬೆಂಗಳೂರು,ಮಾರ್ಚ್,3,2023(www.justkannada.in): ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ನಿರ್ದೇಶಕರು ಹಾಗೂ ಕೆಲ ಸಿಬ್ಬಂದಿಯಿಂದ ನಡೆದಿದೆ ಎನ್ನಲಾದ ಸುಮಾರು 40 ಕೋಟಿ ರೂ.ಗಳ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಅರಣ್ಯ ವಿಜಿಲೆನ್ಸ್ ತಂಡದಿಂದ ತನಿಖೆ ನಡೆಸಲು ಅರಣ್ಯ...
ಲೋಕಾಯುಕ್ತ ದಾಳಿ ಪ್ರಕರಣ: ಶಾಸಕ ಮಾಡಾಳ್ ಪುತ್ರ ಪ್ರಶಾಂತ್ ಸೇರಿ ಐವರಿಗೆ ನ್ಯಾಯಾಂಗ ಬಂಧನ.
ಬೆಂಗಳೂರು,ಮಾರ್ಚ್,3,2023(www.justkannada.in): ನಿನ್ನೆ 40 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧ ವಿಧಿಸಲಾಗಿದೆ.
ಲಂಚ...
ಅಪಾರ್ಟ್ಮೆಂಟ್ ಅಡವಿಟ್ಟು ಲೋನ್ ಪಡೆದ ಮಾಲೀಕ: ಲೀಸ್ ಮತ್ತು ಬಾಡಿಗೆಗೆ ಇದ್ದ ನಿವಾಸಿಗಳಿಗೆ ಶಾಕ್ ನೀಡಿದ ಬ್ಯಾಂಕ್ .
ಬೆಂಗಳೂರು,ಮಾರ್ಚ್,2,2023(www.justkannada.in): ಅಪಾರ್ಟ್ಮೆಂಟ್ ಅಡವಿಟ್ಟು ಮಾಲೀಕ ಲೋನ್ ಪಡೆದು ಮರುಪಾವತಿಸದ ಹಿನ್ನೆಲೆ ಅಪಾರ್ಟ್ಮೆಂಟ್ನ 29 ಫ್ಲ್ಯಾಟ್ ಗಳನ್ನು ಬ್ಯಾಂಕ್ ಸೀಜ್ ಮಾಡಿದ್ದು ಇದರಿಂದಾಗಿ ಬಾಡಿಗೆ ಮತ್ತು ಲೀಸ್ ಗಿದ್ದ ನಿವಾಸಿಗಳು ಸಂಕಷ್ಟಕ್ಕೊಳಗಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ...
ಕ್ಯಾನ್ಸರ್ ಗೆ ಹೆದರಿ ಪತ್ನಿ ಮತ್ತು ಮಕ್ಕಳಿಗೆ ವಿಷವುಣಿಸಿ ಕೊಂದ ಪತಿ: ತಾನೂ ಆತ್ಮಹತ್ಯೆಗೆ ಯತ್ನ.
ಬೆಂಗಳೂರು,ಮಾರ್ಚ್,2,2023(www.justkannada.in): ಪತಿಯೊಬ್ಬ ಕ್ಯಾನ್ಸರ್ ಗೆ ಹೆದರಿ ತನ್ನ ಪತ್ನಿ ಮತ್ತು ಮಕ್ಕಳಿಗೆ ವಿಷವುಣಿಸಿ ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕೋಣನಕುಂಟೆಯಲ್ಲಿ ಈ ಘಟನೆ ನಡೆದಿದೆ. ನಾಗೇಂದ್ರ...
ಮೈಸೂರು ಡಿಸಿಪಿ, ಪೊಲೀಸ್ ಆಯುಕ್ತರಾಗಿದ್ದ, ಐಜಿಪಿ ಕೆಟಿಬಾಲಕೃಷ್ಣ ನಿವೃತ್ತಿ.
ಮೈಸೂರು, ಫೆ.28, 2023 : (www.justkannada.in) : ನಗರ ಪೊಲೀಸ್ ಉಪ ಆಯುಕ್ತ ಹಾಗೂ ಆಯುಕ್ತರಾಗಿ ಕೆಲಸ ಮಾಡಿದ್ದ ಪೊಲೀಸ್ ಮಹಾನಿರೀಕ್ಷಕ( ಐಜಿಪಿ) ಕೆ.ಟಿ.ಬಾಲಕೃಷ್ಣ ಮಂಗಳವಾರ ಸೇವೆಯಿಂದ ನಿವೃತ್ತರಾದರು.
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ...
ರೂಪ ಮುದ್ಗಲ್ ವಿರುದ್ಧ CRIMINAL DEFAMATION CASE ದಾಖಲು.
ಬೆಂಗಳೂರು, ಫೆ.28, 2023 (www.justkannada.in ) ಐಪಿಎಸ್ ಅಧಿಕಾರಿ ಡಿ. ರೂಪಾ ಮುದ್ಗಲ್ ವಿರುದ್ಧ , ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು.
ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಇಂದು...
ಅಪ್ಪು ಚಿತ್ರದ ಹಾಡು ಬೇಕೆಂದು ಕೇಳಿದ ಅಭಿಮಾನಿ ಮೇಲೆ ಡಿ ಬಾಸ್ ಸಂಗಡಿಗರಿಂದ ಹಲ್ಲೆ: ದೂರು ದಾಖಲು.
ಮೈಸೂರು,ಫೆಬ್ರವರಿ,28,2023(www.justkannada.in): ಅಪ್ಪು ಚಿತ್ರದ ಹಾಡು ಬೇಕೆಂದು ಕೇಳಿದ ನಟ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಯ ಮೇಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಬಲಿಗರು ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಮೈಸೂರಿನ ಹೆಬ್ಬಾಳದಲ್ಲಿರುವ ನಟ ದರ್ಶನ್...
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ತನ್ವೀರ್ ಸೇಠ್: ಸೀಮೆ ಎಣ್ಣೆ ಸುರಿದುಕೊಂಡು ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ.
ಮೈಸೂರು,ಫೆಬ್ರವರಿ,28,2023(www.justkannada.in): ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅನಾರೋಗ್ಯದ ಕಾರಣ ನೀಡಿ ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ತನ್ವೀರ್ ಸೇಠ್ ಪತ್ರ ಬರೆದಿದ್ದಾರೆ. ಈ...