28 C
Bengaluru
Thursday, June 30, 2022

10 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ : ಸಾಗಾಟಕ್ಕೆ ಬಳಸಿದ 18 ವಾಹನಗಳ ಜಪ್ತಿ ಮಾಡಿದ...

0
ಮೈಸೂರು,ಡಿಸೆಂಬರ್,19,2020(www.justkannada.in): ಮೈಸೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಚಟುವಟಿಕೆ ಕಂಡುಬಂದ ಹಿನ್ನೆಲೆ ಅಬಕಾರಿ ಪೊಲೀಸರು ದಾಳಿ ನಡೆಸಿ ಸುಮಾರು 10 ಲಕ್ಷ ರೂ ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಂಡು ಮದ್ಯ ಸಾಗಾಟಕ್ಕೆ ಬಳಸಿದ್ದ...

ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣ: ತೀರ್ಪು ಮರುಪರಿಶೀಲನೆಗೆ ಅಪರಾಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

0
ನವದೆಹಲಿ,ಡಿ,17,2019(www.justkannada.in): ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲುಶಿಕ್ಷೆ ತೀರ್ಪು ಮರುಪರಿಶೀಲಿಸುವಂತೆ ಅಪರಾಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿದೆ. ಗಲ್ಲು ಶಿಕ್ಷೆ ತೀರ್ಪು ಮರುಪರಿಶೀಲನೆ...

ಮೈಸೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

0
ಮೈಸೂರು, ನವೆಂಬರ್ 29, 2020 (www.justkannada.in): ಎಚ್.ಡಿ.ಕೋಟೆ ತಾಲೂಕಿನ ನೆಮ್ಮನಹಳ್ಳಿಯಲ್ಲಿ ಕಾಡನೆ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ಯೋಗೇಶ್ ಮೃತ ದುರ್ದೈವಿ. ಬೆಳಗ್ಗೆ ಶುಂಠಿ ಜಮೀನಿಗೆ ತೆರಳಿದ್ದಾಗ ದಾಳಿನಡೆಸಿದ ಕಾಡಾನೆ....

ಎರಡನೇ ಮದುವೆಯಾದ ೫ ತಿಂಗಳಲ್ಲೇ ಗೃಹಿಣಿ ನೇಣಿಗೆ ಶರಣು.

0
ಮೈಸೂರು, ಮೇ 06, 2020 : (www.justkannada.in news ) ಎರಡನೇ ಮದುವೆಯಾದ ೫ ತಿಂಗಳಲ್ಲೇ ಗೃಹಿಣಿ ನೇಣಿಗೆ ಶರಣು. ಮೊದಲ ಪತಿಯ ನೆನಪಿನಿಂದ ಹೊರಬರಲಾರದೆ ಆತ್ಮಹತ್ಯೆಗೆ ಶರಣಾದ ಮಹಿಳೆ. ಹೀನಾ ಕೌಸರ್(೨೭)ಮೃತ ದುರ್ದೈವಿ....

ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ: ಅಪರಾಧಿಗಳಿಬ್ಬರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…

0
ನವದೆಹಲಿ,ಜ,14,2020(www.justkannada.in): ದೆಹಲಿಯಲ್ಲಿ ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಬ್ಬರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನ  ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಾದ ಮುಕೇಶ್‍ಸಿಂಗ್ (32), ಪವನ್‍ಗುಪ್ತ (25), ವಿನಯ್‍ಕುಮಾರ್ ಶಮಾ...

ವಿದ್ಯುತ್ ತಂತಿ ತುಳಿದು ಬಾಲಕ ಸಾವು

0
ಚಿಕ್ಕಬಳ್ಳಾಪುರ, ಆಗಸ್ಟ್, 23, 2020(www.justkannada.in) : ಸ್ನೇಹಿತರೊಂದಿಗೆ ಗಣಪತಿ ಹಬ್ಬ ಸಂಭ್ರಮದಲ್ಲಿದ್ದ ಬಾಲಕ ತುಂಡಾಗಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬಸಾಪುರ ಗ್ರಾಮದಲ್ಲಿ‌ ನಡೆದಿದೆ. ಗ್ರಾಮದ ಉಮಾಶಂಕರ್‌ ಅವರ...

ಸೈಲೆನ್ಸರ್ ವಿರೂಪಗೊಳಿಸಿ ಚಾಲನೆ ನಡೆಸುತ್ತಿದ್ದ ವಾಹನಗಳ ವಿರುದ್ದ ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ

0
• ಹಾಸನ - ನೆಲಮಂಗಲ ಟೋಲ್‌ ಗೇಟ್‌ ಬಳಿ ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ • 300 ಹೈ ಎಂಡ್‌ ಬೈಕ್‌ ಮತ್ತು 60 ಕಾರುಗಳ ತಪಾಸಣೆ • 40 ಕ್ಕೂ ಹೆಚ್ಚು ಬೈಕ್‌ ಮತ್ತು ಕಾರುಗಳ...

ಶಿವಮೊಗ್ಗದಲ್ಲಿ ತೀವ್ರಗೊಂಡ ಹಿಂಸಾಚಾರ: ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ.

0
ಶಿವಮೊಗ್ಗ,ಫೆಬ್ರವರಿ,21,2022(www.justkannada.in): ಕಿಡಿಗೇಡಿಗಳಿಂದ ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ಬಳಿಕ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಇದೀಗ ಮತ್ತೆ ಕಲ್ಲು ತೂರಾಟ ನಡೆದಿದೆ. ಮೃತ ಹರ್ಷನ ಮೃತದೇಹ ಮೆರವಣಿಗೆಯ ವೇಳೆ ಕೆಲವು ಜನರ ಗುಂಪು...

ರಾಜ್ಯಾದ್ಯಂತ ಅಧಿಕಾರಿಗಳಿಗೆ ಎಸಿಬಿ ಶಾಕ್: ದಾಳಿ ನಡೆಸಿ ದಾಖಲೆ ಪರಿಶೀಲನೆ.

0
ಬೆಂಗಳೂರು,ಜೂನ್,17,2022(www.justkannada.in):  ಆದಾಯ ಮೀರಿ ಆಸ್ತಿಗಳಿಕೆ ಮತ್ತು ಭ್ರಷ್ಟಾಚಾರ ಆರೋಪದ ಮೇಲೆ ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ...

ವಂಚನೆ ಪ್ರಕರಣದಲ್ಲಿ ಮಾಜಿ ಕಾರ್ಪೋರೇಟರ್ ಗೆ ಸಂಕಷ್ಠ : ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್.

0
  ಮೈಸೂರು, ಜೂ.15, 2019 : (www.justkannada.in news) : ವಂಚನೆ ಪ್ರಕರಣವೊಂದರ ಆರೋಪ ಎದುರಿಸುತ್ತಿರುವ ಮೈಸೂರು ನಗರ ಪಾಲಿಕೆ ಮಾಜಿ ಕಾರ್ಪೋರೇಟರ್ ಸೋಮಸುಂದರ್ ಅವರ ನಿರೀಕ್ಷಣ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಮೈಸೂರು ಮಹಾನಗರ ಪಾಲಿಕೆ...
- Advertisement -

HOT NEWS

3,059 Followers
Follow