23.8 C
Bengaluru
Thursday, June 30, 2022

ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ: ಪ್ರಕರಣ ದಾಖಲು.

0
ಆಂಧ್ರಪ್ರದೇಶ,ಜೂನ್,4,2022(www.justkannada.in): ಆಂಧ್ರಪ್ರದೇಶದ ಶ್ರೀಶೈಲ ಕ್ಷೇತ್ರದಲ್ಲಿ ಕನ್ನಡಿಗರ ಮೇಲೆ  ಹಲ್ಲೆ ನಡೆಸಲಾಗಿದೆ. ಕಾರಣವೇ ಇಲ್ಲದೇ ಆಂಧ್ರಪ್ರದೇಶದ ಶ್ರೀಶೈಲ ಶ್ರೀಕ್ಷೇತ್ರದಲ್ಲಿ ಬಸ್ ಚಾಲಕ, ನಿರ್ವಾಹಕರ ಮೇಲೆ 10ರಿಂದ 12 ಜನರ ಗುಂಪು ಹಲ್ಲೆ ನಡೆಸಿದ್ದಾರೆ. ವಿಜಯಪುರ ಬಸ್...
tractor-collision-bike-bike-rider-dies-on-the-spot-mysore

ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ: ಯುವಕ ಮತ್ತು ಯುವತಿ ಸಾವು.

0
ಬೆಂಗಳೂರು,ಜೂನ್,3,2022(www.justkannada.in): ನಿಯಂತ್ರಣ ತಪ್ಪಿ ಮರಕ್ಕೆ ಡುಕಾಟಿ ಬೈಕ್​ ಡಿಕ್ಕಿ ಹೊಡೆದು ಯುವಕ ಮತ್ತು ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೊರವಲಯ ಸರ್ಜಾಪುರದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ...

ಮೊಬೈಲ್ ಕೊಡಿಸದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ.

0
ಬೆಂಗಳೂರು,ಜೂನ್,3,2022(www.justkannada.in): ಮೊಬೈಲ್ ಕೊಡಿಸದಿದ್ದಕ್ಕೆ ತನ್ನ ತಾಯಿಯನ್ನೇ ಮಗ ಕೊಲೆ ಮಾಡಿರುವ ಘಟನೆ  ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೇಗೂರಿನ ಮೈಲಸಂದ್ರದಲ್ಲಿ  ಈ ಘಟನೆ ನಡೆದಿದೆ. ತಾಯಿ ಫಾತಿಮಾ ಮೇರಿ ಪುತ್ರನಿಂದಲೇ ಕೊಲೆಯಾದವರು. ದೀಪಕ್ ಎಂಬುವವನೇ ಹತ್ಯೆಗೈದ...

ಟೆಂಪೋಗೆ ಡಿಕ್ಕಿಯಾಗಿ ಹೊತ್ತಿ ಉರಿದ ಖಾಸಗಿ ಬಸ್: ನಾಲ್ವರು ಸಜೀವ ದಹನ.

0
ಕಲ್ಬುರ್ಗಿ,ಜೂನ್,3,2022(www.justkannada.in): ಟೆಂಪೋಗೆ ಖಾಸಗಿ ಬಸ್ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ ನಾಲ್ವರು ಸಜೀವ ದಹನವಾಗಿರುವ ಘಟನೆ ಕಲ್ಬರ್ಗಿ ಜಿಲ್ಲೆ ಕಮಲಾಪುರ ಹೊರ ವಲಯದಲ್ಲಿ ನಡೆದಿದೆ. ಗೋವಾದಿಂದ ಹೈದರಾಬಾದ್ ​ಗೆ ಖಾಸಗಿ ಬಸ್ ತೆರಳುತ್ತಿದ್ದಾಗ...

ಅಪರಿಚಿತರಿಗೆ ಎಟಿಎಂ‌ ಕಾರ್ಡ್ ಕೊಡುವ ಮುನ್ನ ಇರಲಿ ಎಚ್ಚರ..!

0
ಮೈಸೂರು,ಜೂನ್,2,2022(www.justkannada.in): ಎಟಿಎಂನಲ್ಲಿ ಹಣ ತೆಗೆದುಕೊಡುವ ನೆಪದಲ್ಲಿ ಕಾರ್ಡ್ ಬದಲಾಯಿಸಿ ಹಣ ದೋಚುತ್ತಿದ್ದ ಖತರ್ನಾಕ್  ಕಳ್ಳನನ್ನು ಮೈಸೂರು ಜಿಲ್ಲೆ ಕೆ.ಆರ್ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆ...

ಹಾಸನ ನಗರಸಭೆ ಜೆಡಿಎಸ್ ಸದಸ್ಯನ ಕೊಲೆ ಪ್ರಕರಣ: ಪತ್ನಿಯಿಂದ ದೂರು ದಾಖಲು..

0
ಹಾಸನ,ಜೂನ್,2,2022(www.justkannada.in): ಹಾಸನ ನಗರಸಭೆ ಜೆಡಿಎಸ್ ಸದಸ್ಯ ಪ್ರಶಾಂತ್ ಕೊಲೆ ಪ್ರಕರಣ ಸಂಬಂಧ ಪ್ರಶಾಂತ್ ಪತ್ನಿ ಸೌಮ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಗರದ ನಿವಾಸಿ ಪೂರ್ಣ ಚಂದ್ರ  ಎಂಬುವವನ ವಿರುದ್ದ ಮೃತ ಪ್ರಶಾಂತ್ ಪತ್ನಿ...
ganja peddlers arrested by mysore police

ಪಿಎಸ್ ಐ ನೇಮಕಾತಿ ಹಗರಣ: ಮತ್ತಿಬ್ಬರು ಆರೋಪಿಗಳು ಅರೆಸ್ಟ್…

0
ಕಲ್ಬುರ್ಗಿ,ಜೂನ್,1,2022(www.justkannada.in):  ಪಿಎಸ್ ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಿಬ್ಬರು ಆರೋಪಿಗಳನ್ನ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಅಸ್ಲಾಮ್ ಮುಜಾವರ್ ಮತ್ತು ಮುನಾಫ್ ಜಮಾಧರ್ ಬಂಧಿತ ಆರೋಪಿಗಳು.  ಬಂಧಿತ ಇಬ್ಬರು ಸಹ ಪ್ರಕರಣದ ಕಿಂಗ್...

ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ.

0
ಮೈಸೂರು,ಜೂನ್,1,2022(www.justkannada.in): ದ್ವಿಚಕ್ರವಾಹನದಲ್ಲಿ  ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ವಿಶೇಷ ಹುಲಿ ಸಂರಕ್ಷಣಾ ದಳದ ಸಿಬ್ಬಂದಿ ಕಾರ್ಯಾಚರಣೆ ಬಂಧಿಸಿದ್ದಾರೆ. ಲಕಾಂತನ ಹಾಡಿ ಗ್ರಾಮದ ರಾಜು, ರಮೇಶ್ ಬಂಧಿತ ಆರೋಪಿಗಳು. 6.450 ಕೆಜಿ ಶ್ರೀಗಂಧದ ತುಂಡುಗಳು,...

ಟ್ರಾಕ್ಟರ್ ಗೆ  ಶಾಸಕನ ಕಾರು ಡಿಕ್ಕಿ: ಟ್ರಾಕ್ಟರ್ ಚಾಲಕ ಸ್ಥಳದಲ್ಲೇ ಸಾವು.

0
ಕೋಲಾರ,ಮೇ,31,2022(www.justkannada.in): ಟ್ರಾಕ್ಟರ್ ಗೆ  ಶಾಸಕನ ಕಾರು ಡಿಕ್ಕಿಯಾಗಿ ಟ್ರಾಕ್ಟರ್ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಕಾಂತರಾಜ ವೃತ್ತದಲ್ಲಿ ನಡೆದಿದೆ. ಮುಳಬಾಗಲು ಮೂಲದ ಟ್ರಾಕ್ಟರ್ ಚಾಲಕ ಸುಬ್ರಮಣಿ (35)ಮೃತಪಟ್ಟವರು.ಆಂಧ್ರಪ್ರದೇಶದ ಅನಂತಪುರ...

ಯೋಧನ ಮೇಲೆ ದರ್ಪ ತೋರಿದ ಆರೋಪ: ಮೈಸೂರು ಉಪಮೇಯರ್ ಅನ್ವರ್ ಬೇಗ್ ವಿರುದ್ಧ ದೂರು.

0
ಮೈಸೂರು,ಮೇ,31,2022(www.justkannada.in): ಮೈಸೂರು ಮಹಾನಗರ ಪಾಲಿಕೆ ಉಪಮೇಯರ್ ಅನ್ವರ್ ಬೇಗ್ ವಿರುದ್ಧ ದೇಶ ಕಾಯುವ ಯೋಧನ ಮೇಲೆ ದರ್ಪ ತೋರಿಸಿದ ಆರೋಪ ಕೇಳಿ ಬಂದಿದೆ. ಯೋಧ ಪ್ಹಾಜಿಲ್ ಮೇಲೆ ಅನ್ವರ್ ಬೇಗ್ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ...
- Advertisement -

HOT NEWS

3,059 Followers
Follow