ಲಾ ಅಂಡ್ ಆರ್ಡರ್ ಫೇಲ್ : ಮೈಸೂರು ನಗರ ಕಮಿಷನರ್ ಹಾಗೂ ಡಿಸಿಪಿಗಳ ಎತ್ತಂಗಡಿ ಸಾಧ್ಯ..?
ಮೈಸೂರು, ಆ.26, 2021 : (www.justkannada.in news )ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರ ಪೊಲೀಸ್ ಆಯುಕ್ತ ಹಾಗೂ ಹಾಗೂ ಡಿಸಿಪಿಗಳ ವರ್ಗಾವಣೆ ಸುಳಿವು ನೀಡಿದ ಉಸ್ತುವಾರಿ ಸಚಿವ...
ಕೆಎಸ್ ಆರ್ ಟಿಸಿ ಬಸ್ ನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 1ಕೋಟಿ ಹಣ ಪೊಲೀಸರ ವಶಕ್ಕೆ…
ದಕ್ಷಿಣ ಕನ್ನಡ,ಮೇ,17,2019(www.justkannada.in): ಕೆಎಸ್ ಆರ್ ಟಿಸಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂ ನಗದನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಬಂದರು ಬಳಿ ಹಣವನ್ನ ಜಪ್ತಿ...
ಹಸುವಿಗೆ ಬೈಕ್ ಡಿಕ್ಕಿ : ಹಸು ಸಾವು, ಸವಾರ ಪರಾರಿ
ಮೈಸೂರು,ನವೆಂಬರ್,13,2020(www.justkannada.in) : ಹಸುವಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹಸು ಸ್ಥಳದಲ್ಲಿಯೇ ಮೃತಪಟ್ಟಿದೆ.
ಬಣ್ಣರಿ ಅಮ್ಮನ್ ಶುಗರ್ ಕಾರ್ಖಾನೆಯ ಬಳಿ ಹಸು ರಸ್ತೆ ದಾಟುತ್ತಿದ್ದ ವೇಳೆ ಘಟನೆ
ನಂಜನಗೂಡು ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ಈ...
ಮೈಸೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ…
ಮೈಸೂರು,ಮಾರ್ಚ್,30,2021(www.justkannada.in): ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಸಿಸಿಬಿ ಪೊಲೀಸರು ಬಂಧಿಸಿ ಆತನ ಬಳಿ ಇದ್ದ ಮಾದಕ ವಸ್ತು, ನಗದು ಮತ್ತು ಮೊಬೈಲ್ ಅನ್ನ ವಶಕ್ಕೆ ಪಡೆದಿದ್ದಾರೆ.
ಆಲನಹಳ್ಳಿಯ ನೇತಾಜಿನಗರದ ಸುಮೇರರಾಮ್ (35) ಬಂಧಿತ ಆರೋಪಿ....
ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ: ಕೌಟುಂಬಿಕ ಕಲಹಕ್ಕೆ ಮೂವರು ಬಲಿ…
ಬೆಂಗಳೂರು,ಆ,12,2019(www.justkannada.in): ಇಬ್ಬರು ಮಕ್ಕಳನ್ನ ನೇಣು ಬಿಗಿದು ನಂತರ ತಾನು ನೇಣುಬಿಗಿದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಶ್ರೀನಗರದಲ್ಲಿ ಈ ಘಟನೆ ನಡೆದಿದೆ. ರಾಜೇಶ್ವರಿ(43) ನೇಣಿಗೆ ಶರಣಾದ...
ಚಾಲಕನ ನಿಯಂತ್ರಣ ತಪ್ಪಿ ಕಾಲುವೆ ಉರುಳಿದ ಕೆ.ಎಸ್ ಆರ್ ಟಿಸಿ ಬಸ್: ಓರ್ವ ಸಾವು: ಐವರಿಗೆ ಗಾಯ.
ಚಾಮರಾಜನಗರ,ಮಾರ್ಚ್,14,2022(www.justkannada.in): ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ಕಾಲುವೆಗೆ ಉರುಳಿ ಓರ್ವ ಪ್ರಯಾಣಿಕ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕುಡುವಾಳೆ ಬಳಿ ಈ ಘಟನೆ ನಡೆದಿದೆ...
ಚಾಕೊಲೇಟ್ ತಿನ್ನುವ ವೇಳೆ ಉಸಿರುಗಟ್ಟಿ ಬಾಲಕಿ ಸಾವು.
ಉಡುಪಿ,ಜುಲೈ,20,2022(www.justkannada.in): ಚಾಕೊಲೇಟ್ ತಿನ್ನುವ ವೇಳೆ ಉಸಿರುಗಟ್ಟಿ 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬೈಂದೂರು ತಾಲೂಕಿನ ಬವಳಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಮನ್ವಿ(6) ಮೃತಪಟ್ಟ ಬಾಲಕಿ. ಸಮನ್ವಿ...
ನಾಲ್ಕು ವರ್ಷದ ಹೆತ್ತಮಗನನ್ನೇ ಕೊಚ್ಚಿ ಕೊಲೆಗೈದ ತಾಯಿ.
ಮೈಸೂರು,ಜನವರಿ,11,2022(www.justkannada.in): ತನ್ನ ಕರುಳ ಕುಡಿಯನ್ನು ಮಾನಸಿಕ ಅಸ್ವಸ್ಥ ತಾಯಿಯೊಬ್ಬಳು ಕೊಚ್ಚಿ ಕೊಲೆಗೈದಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಶ್ರೀನಿವಾಸ್ ತಾಯಿಯಿಂದಲೇ ಭೀಕರ ಕೊಲೆಯಾದ ನಾಲ್ಕು ವರ್ಷದ ಬಾಲಕ. ತಾಯಿ ಭವಾನಿ ಕೊಲೆಗೈದ ಆರೋಪಿ. ಎಚ್.ಡಿ.ಕೋಟೆ...
ಮೈಸೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಅಪ್ರಾಪ್ತ ಮಗನಿಂದಲೇ ಕೃತ್ಯ.
ಮೈಸೂರು,ಆಗಸ್ಟ್,9,2022(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ನಡೆದಿದ್ಧ ರಿಯಲ್ ಎಸ್ಟೇಟ್ ಉದ್ಯಮಿ ಸಂಪತ್ ಕುಮಾರ್ ಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಅವರ ಅಪ್ರಾಪ್ತ ವಯಸ್ಸಿನ ಮಗನೇ ಹತ್ಯೆ ಮಾಡಿದ್ದಾನೆಂಬುದು ಪೊಲೀಸರಿಂದ...
ಟಿಕ್ ಟಾಕ್ ವೀಡಿಯೋ ಮಾಡಲು ಹೋಗಿ ಜೀವ ಕಳೆದುಕೊಂಡ ವಿದ್ಯಾರ್ಥಿನಿ !
ಕೋಲಾರ, ಜುಲೈ 13, 2019 (www.justkannada.in): ಟಿಕ್ ಟಾಕ್ ವಿಡಿಯೋ ಮಾಡುತ್ತಾ ಕೃಷಿ ಹೊಂಡಕ್ಕೆ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೃಷಿ ಹೊಂಡಕ್ಕೆ ಬಿದ್ದ ಪರಿಣಾಮ ಉಸಿರುಗಟ್ಟಿ ವಿದ್ಯಾರ್ಥಿನಿ ಮಾಲಾ ಮೃತಪಟ್ಟಿದ್ದಾರೆ....