ಸೆ.29ರ ಬಂದ್ ಗೆ ಎಲ್ಲರೂ ಸಹಕರಿಸಿ- ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ.
ಬೆಂಗಳೂರು, ಸೆಪ್ಟೆಂಬರ್ ,27,2023(www.justkannada.in): ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಸೆಪ್ಟಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ರಾಜ್ಯದ ಎಲ್ಲರೂ ಸಹಕಾರ ನೀಡಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್...
ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆ, ಸರಬರಾಜಿನಲ್ಲಿ ಕೊರತೆ ಆಗದಂತೆ ಕ್ರಮ ವಹಿಸಿ- ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ.
ಚಾಮರಾಜನಗರ,ಸೆಪ್ಟಂಬರ್,27,2023(www.justkannada.in): ಜೂನ್‌ನಿಂದ ಆಗಸ್ಟ್‌ವರೆಗೂ ಅಗತ್ಯವಾದಷ್ಟು ಮಳೆ ಆಗದ ಕಾರಣದಿಂದ ಬರದ ಮತ್ತು ಸಂಕಷ್ಟದ ಪರಿಸ್ಥಿತಿ ಇದೆ. ಹೀಗಾಗಿ ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆ, ಸರಬರಾಜಿನಲ್ಲಿ ಕೊರತೆ ಆಗದಂತೆ ಕ್ರಮ ವಹಿಸಿ ಎಂದು...
“ಚೀನಾ + ಒನ್” ನೀತಿಯ ಲಾಭ ಪಡೆಯಲು ಐಎಂಎಫ್ ಜೊತೆ ಸಚಿವ ಎಂ.ಬಿ ಪಾಟೀಲ್ ನೇತೃತ್ವ ನಿಯೋಗ ಸಮಾಲೋಚನೆ.
ವಾಷಿಂಗ್ಟನ್ ಡಿಸಿ,ಸೆಪ್ಟಂಬರ್,27,2023(www.justkannada.in): ಅಮೆರಿಕ ಪ್ರವಾಸದಲ್ಲಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರ ನೇತೃತ್ವದ ನಿಯೋಗವು ಮಂಗಳವಾರ ಐಎಂಎಫ್ (ಅಂತರರಾಷ್ಟ್ರೀಯ ಹಣಕಾಸು ನಿಧಿ) ಜೊತೆ ಮಹತ್ವದ ಮಾತುಕತೆ ನಡೆಸಿತು....
ಕಾಂಗ್ರೆಸ್ ಸೇರ್ಪಡೆಗೆ ಆನೇಕರು ಒಲವು: ನಮಗೆ ಆಪರೇಷನ್ ಹಸ್ತ ಅವಶ್ಯಕತೆ ಇಲ್ಲ-ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಸೆಪ್ಟಂಬರ್,27,2023(www.justkannada.in): ಕಾಂಗ್ರೆಸ್ ಸೇರ್ಪಡೆಗೆ ಆನೇಕ ಮುಖಂಡರು ಒಲವು ತೋರಿಸಿದ್ದಾರೆ. ಹೀಗಾಗಿ ನಮಗೆ ಆಪರೇಷನ್ ಹಸ್ತ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,...
ಜೆಡಿಎಸ್ ಯಾರ ಜೊತೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ- ಸಿಎಂ ಸಿದ್ದರಾಮಯ್ಯ
ಚಾಮರಾಜನಗರ, ಸೆಪ್ಟೆಂಬರ್ 27 ,2023(www.justkannada.in): ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ...
3000 ಕ್ಯೂಸೆಕ್ ನೀರು ಹರಿಸಲು ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ
ಚಾಮರಾಜನಗರ, ಸೆಪ್ಟಂಬರ್, 27,2023(www.justkannada.in): ಕಾವೇರಿ ನೀರು ನಿಯಂತ್ರಣಾ ಸಮಿತಿಯು 3000 ಕ್ಯೂಸೆಕ್ ನೀರನ್ನು ಹರಿಸಲು ಆದೇಶಿಸಿದೆ. ಈ ಬಗ್ಗೆ ಕಾನೂನು ತಂಡದೊಂದಿಗೆ ಚರ್ಚಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಕಾನೂನು ತಂಡ ಸಲಹೆ ನೀಡಿದೆ....
ಅವತ್ತೆ ನಾನು ಒಪ್ಪಿದ್ದರೇ ಐದು ವರ್ಷಗಳ ಸಿಎಂ ಆಗ್ತಾ ಇದ್ದೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.
ಬೆಂಗಳೂರು,ಸೆಪ್ಟಂಬರ್,27,2023(www.justkannada.in): ಬಿಜೆಪಿ ಜೊತೆ ಆಗಲೇ ಮೈತ್ರಿ ಮಾಡಿಕೊಂಡಿದ್ದರೆ ನಾನು 5 ವರ್ಷ ಸಿಎಂ ಆಗುತ್ತಿದ್ದೆ ಎಂದು ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ತಿಳಿಸಿದರು.
ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಮಾಜಿ ಸಿಎಂ...
ಮೈಸೂರಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ: ವಿದೇಶಿ ಪ್ರವಾಸಿಗರಿಗೆ ಆರತಿ ಬೆಳಗುವ ಮೂಲಕ ಚಾಲನೆ.
ಮೈಸೂರು,ಸೆಪ್ಟಂಬರ್,27,2023(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಪ್ರವಾಸೋದ್ಯಮ ಪಾಲುದಾರರ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಅರಮನೆಯ ವರಹ ದ್ವಾರದ ಬಳಿಗೆ ಜಾಥಾ ಮೂಲಕ ವಿವಿಧ ಕಲಾತಂಡಗಳು ಜಮಾಯಿಸಿದ್ದು,...
ಮೈಸೂರು ದಸರಾ: ತೂಕ ಪರೀಕ್ಷೆ ಮಾಡಿಸಿಕೊಂಡ ಗಜಪಡೆ.
ಮೈಸೂರು,ಸೆಪ್ಟಂಬರ್,27,2023(www.justkannada.in): ವಿಶ್ವ ವಿಖ್ಯಾತ ಮೈಸೂರು ಮಹೋತ್ಸವ ದಸರಾ ಮಹೋತ್ಸವ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದ್ದು, ಅರಮನೆಯಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಯಿತು.
ಪೊಲೀಸರ ಬಿಗಿ ಭದ್ರತೆಯಲ್ಲಿ ಆಗಮಿಸಿದ ಗಜಪಡೆ...
ಪರೀಕ್ಷಾ ವೇಳೆಯಲ್ಲೇ ಪ್ರತಿಭಾ ಕಾರಂಜಿ; ಗೊಂದಲಕ್ಕೆ ಕಾರಣವಾದ ಬಿಇಒ ಆದೇಶ.
ಮೈಸೂರು,ಸೆಪ್ಟಂಬರ್,27,2023(www.justkannada.in): ಸುತ್ತೋಲೆಗಳ ಗೊಂದಲ, ವಿದ್ಯಾರ್ಥಿಗಳಿಗೆ ಗೊಂದಲ, ಶಿಕ್ಷಕರಿಗೆ ಪೀಕಲಾಟ, ಮೈಸೂರು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳ ಆದೇಶಗಳು ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಹಳ ಗೊಂದಲವನ್ನುಂಟು ಮಾಡಿದೆ.
ಜಿಲ್ಲಾ ಉಪನಿರ್ದೇಶಕರು ದಿನಾಂಕ:20/09/2023ರಂದು ಆದೇಶ ಹೊರಡಿಸಿ...