ಚುನಾವಣೆ ನೀತಿ ಸಂಹಿತೆ ಜಾರಿ ಎಫೆಕ್ಟ್: ಸರ್ಕಾರಿ ಕಾರು ಬಿಟ್ಟು ಖಾಸಗಿ ವಾಹನದಲ್ಲಿ ತೆರಳಿದ ಸಚಿವರು.
ಬೆಂಗಳೂರು,ಮಾರ್ಚ್,29,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಇಂದಿನಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ಸರ್ಕಾರಿ ಕಾರನ್ನ ಬಿಟ್ಟು ತಮ್ಮ ಖಾಸಗಿ ವಾಹನದಲ್ಲೇ ತೆರಳಿದ್ದಾರೆ.
ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೆ...
ರಾಜ್ಯ ವಿಧಾನಸಭಾ ಎಲೆಕ್ಷನ್ : ಚುನಾವಣಾ ಕೆಲಸಕ್ಕೆ 2400 ವೀಕ್ಷಕರ ನೇಮಕ: ಅಕ್ರಮ ತಡೆಗೆ ತಂಡ ರಚನೆ.
ನವದೆಹಲಿ,ಮಾರ್ಚ್,29,2023(www.justkannada.in): ಬಹು ನಿರೀಕ್ಷಿತ ರಾಜ್ಯವಿಧಾನಸಭಾ ಚುನಾವಣೆಗೆ ಕೇಂಧ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು ಮೇ 10 ರಂದು ಮತದಾನ ನಡೆದು ಮೇ 13ರಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಹಾಗೆಯೇ ರಾಜ್ಯದ ವಿಧಾನಸಭಾ ಚುನಾವಣೆ ವೇಳೆ...
ಒಂದೇ ಹಂತದಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ವೋಟಿಂಗ್: ಮೇ10 ರಂದು ಮತದಾನ, ಮೇ 13ಕ್ಕೆ ಫಲಿತಾಂಶ.
ನವದೆಹಲಿ,ಮಾರ್ಚ್,29,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಕೇಂದ್ರ ಸರ್ಕಾರ ದಿನಾಂಕ ಘೋಷಣೆ ಮಾಡಿದ್ದು 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಮೇ 10 ರಂದು ಮತದಾನ ನಡೆಯಲಿದ್ದು ಮೇ 13 ಶನಿವಾರದಂದು ರಂದು ವಿಧಾನಸಭಾ...
ರಾಜ್ಯ ವಿಧಾನಸಭಾ ಚುನಾವಣೆ: 58, 282 ಮತಗಟ್ಟೆಗಳ ಸ್ಥಾಪನೆ: 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ.
ನವದೆಹಲಿ,ಮಾರ್ಚ್,29,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲು ಕೇಂದ್ರ ಚುನಾವಣಾ ಆಯೋಗ ಸುದ್ಧಿಗೋಷ್ಠಿ ನಡೆಸುತ್ತಿದೆ.
ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನವಣಾ ಆಯುಕ್ತ ರಾಜೀವ್ ಕುಮಾರ್ ಸುದ‍್ಧಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತಿದ್ದಾರೆ. ರಾಜ್ಯ...
ರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತಕ್ಕೆ ಸುದ್ಧಿಗೋಷ್ಠಿ ಆರಂಭ: ರಾಜ್ಯದಲ್ಲಿದ್ದಾರೆ 5.21 ಕೋಟಿ ಮತದಾರರು.
ನವದೆಹಲಿ,ಮಾರ್ಚ್,29,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲು ಕೇಂದ್ರ ಚುನಾವಣಾ ಆಯೋಗದ ಸುದ್ಧಿಗೋಷ್ಠಿ ಆರಂಭವಾಗಿದೆ.
ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನವಣಾ ಆಯುಕ್ತ ರಾಜೀವ್ ಕುಮಾರ್ ಸುದ‍್ಧಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತಿದ್ದಾರೆ. ಮುಕ್ತ ನ್ಯಾಯ...
ನಾವು ಬಿಜೆಪಿ ಶಾಸಕರನ್ನ ಸಂಪರ್ಕ ಮಾಡಿಲ್ಲ, ಅವರೇ ಬರುತ್ತಿದ್ದಾರೆ- ಸಿಎಂ ಬೊಮ್ಮಾಯಿಗೆ ಡಿ.ಕೆ ಶಿವಕುಮಾರ್ ತಿರುಗೇಟು.
ಬೆಂಗಳೂರು,ಮಾರ್ಚ್,29,2023(www.justkannada.in): ಡಿ.ಕೆ ಶಿವಕುಮಾರ್ ಕರೆ ಮಾಡಿ ನಮ್ಮ ಶಾಸಕರನ್ನ ಕರೆಯುತ್ತಿದ್ದಾರೆ ಎಂದು ಆರೋಪಿಸಿದ್ಧ ಸಿಎಂ ಬಸವರಾಜ ಬೊಮ್ಮಾಯಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ನಾವು...
ELECTION SPECIAL 2 : ರಾಜ್ಯದ ಹೆಮ್ಮೆಯ ಅರಸರೂರಲ್ಲಿ ‘ಹ್ಯಾಟ್ರಿಕ್ ‘ ಶಾಸಕರ ಜತೆ ಪೈಪೋಟಿಗಿಳಿದ...
MYSORE, MARCH.29 : ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಚುನಾವಣಾ ರಾಜಕೀಯ ಇತಿಹಾಸವನ್ನು ದಾಖಲಿಸುವ ನಿಟ್ಟಿನಲ್ಲಿ ‘ ಜಸ್ಟ್ ಕನ್ನಡ ‘ ಮಾಲಿಕೆಯ 2 ನೇ ಅಧ್ಯಾಯ..
ಹುಣಸೂರು ವಿಧಾನಸಭಾ...
ಚುನಾವಣೆ ವೇಳೆ ಯಾರೇ ಅಕ್ರಮ ನಡೆಸಿದ್ರೂ ಕ್ರಮ ತೆಗದುಕೊಳ್ಳಬೇಕು- ಮಾಜಿ ಸಿಎಂ ಸಿದ‍್ಧರಾಮಯ್ಯ.
ಮೈಸೂರು,ಮಾರ್ಚ್,29,2023(www.justkannada.in): ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು ಎಲೆಕ್ಷನ್ ವೇಳೆ ನಡೆಯುವ ಅಕ್ರಮಗಳನ್ನ ತಡೆಯುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಇಂಧು ರಾಜ್ಯ ವಿಧಾನಸಭಾ...
ಕಾಂಗ್ರೆಸ್ ಗೆ ಯಾರೂ ಹೋಗಲ್ಲ: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸ- ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಮಾರ್ಚ್,29,2023(www.justkannada.in): ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,...
ಇಂದು ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ ಹಿನ್ನೆಲೆ: ಸಿಎಂ ಬೊಮ್ಮಾಯಿ ಜಿಲ್ಲಾ ಪ್ರವಾಸ ರದ್ದು.
ಬೆಂಗಳೂರು,ಮಾರ್ಚ್,29,2023(www.justkannada.in): ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು ಕೇಂದ್ರ ಚುನಾವಣಾ ಆಯೋಗ ಇಂದು ಸುದ‍್ಧಿಗೋಷ್ಠಿ ನಡೆಸಿ ದಿನಾಂಕ ಪ್ರಕಟಿಸಲಿದೆ.
ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು...