ರಾಜ್ಯದಲ್ಲಿ ಮೊದಲ ಕೋವಿಡ್ ಲಸಿಕೆ ಪಡೆದ ಡಿ ಗ್ರೂಪ್ ನೌಕರ…
ಬೆಂಗಳೂರು,ಜನವರಿ,16,2021(www.justkannada.in) ಅತಿ ದೊಡ್ಡ ಲಸಿಕಾ ನೀಡಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.
ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಡಿ ಗ್ರೂಪ್ ನೌಕರ ಚಂದ್ರಶೇಖರ್, ರಾಜ್ಯದಲ್ಲಿ...
ಇಂದು ಮೆಜಿಸ್ಟಿಕ್ ಕೆಎಸ್’ಆರ್’ಟಿಸಿ ನಿಲ್ದಾಣದಿಂದ ಕಾರ್ಮಿಕರಿಗಾಗಿ ಬಸ್ ಸಂಚಾರ
ಬೆಂಗಳೂರು, ಮೇ 03, 2020 (www.justkannada.in): ಕೆ ಎಸ್ ಆರ್ ಟಿ ಸಿ ಯು ಇಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ, ಕಾರ್ಮಿಕರಿಗಾಗಿ ಕೆಂಪೇಗೌಡ ಬಸ್ ನಿಲ್ದಾಣ ( ಮೆಜೆಸ್ಟಿಕ್)...
ಕಾರು ಮತ್ತು ಕ್ಯಾಂಟರ್ ನಡುವೆ ಡಿಕ್ಕಿ: ಅಪಘಾತದಲ್ಲಿ ನಾಲ್ವರು ಸಾವು.
ತುಮಕೂರು,ಡಿಸೆಂಬರ್,14,2022(www.justkannada.in): ಕಾರು ಮತ್ತು ಕ್ಯಾಂಟರ್ ನಡುವೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಕೊಂಡ್ಲಿ ಕ್ರಾಸ್ ಬಳಿ ನಡೆದಿದೆ.
ಚಿಕ್ಕನಾಯಕಹಳ್ಳಿ ತಾಲ್ಲೂಕು ನಡುವಿನಹಳ್ಳಿ ಗ್ರಾಮದ ರಾಮಣ್ಣ(58), ನಾರಾಯಣಪ್ಪ(54), ನಾಗರತ್ನ(40), ಸಾಗರ್(23)...
ತಾರಕಕ್ಕೇರಿದ ಹಿಜಾಬ್ ಕೇಸರಿ ಶಾಲು ವಿವಾದ: ಕಾಲೇಜಿನಲ್ಲಿ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ
ಶಿವಮೊಗ್ಗ,ಫೆಬ್ರವರಿ,8,2022(www.justkannada.in): ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು ಈ ನಡುವೆ ಶಿವಮೊಗ್ಗ ಮತ್ತು ಬಾಗಲಕೋಟೆಯಲ್ಲಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ.
ಬಾಗಲಕೋಟೆಯ ರಬಕವಿ ಬನಹಟ್ಟಿ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಲಾಗಿದ್ದು,...
ನೂರಾರು ಎಕರೆ ಸರ್ಕಾರಿ ಜಮೀನು ಕಬಳಿಸಿರುವ ನಿನಗೆ ನಾಚಿಕೆ ಇದ್ಯಾ-ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಮಾಜಿ ಶಾಸಕ...
ಕೋಲಾರ,ಜ,11,2020(www.justkannada.in): ವಿಧಾನಸೌಧದಲ್ಲಿ ನಾನು ಸಾಚಾ ಬಡವ ಅಂತಾ ಮಾತನಾಡ್ತೀಯಾ. ನೂರಾರು ಎಕರೆ ಸರ್ಕಾರಿ ಜಮೀನು ಕಬಳಿಸಿರುವ ನಿನಗೆ ನಾಚಿಕೆ ಇದ್ಯಾ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಮಾಜಿ ಶಾಸಕ ವೆಂಕಟಶಿವಾರೆಡ್ಡಿ...
5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ: ಸರ್ಕಾರಕ್ಕೆ ನಿರ್ದೇಶನ ನೀಡಲು ಹೈಕೋರ್ಟ್ ನಕಾರ
ಬೆಂಗಳೂರು, ಮಾರ್ಚ್ 22, 2023 (www.justkannada.in): 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಕುರಿತು ಸರ್ಕಾರಕ್ಕೆ ನಿರ್ದೇಶನ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಇರುವುದರಿಂದ ಮತ್ತೆ...
ಸಿಎಂ ಹೆಚ್.ಡಿ ಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯಕ್ಕೆ ಕಾರಣ ಕೊಟ್ಟ ಡಿಸಿಎಂ ಪರಮೇಶ್ವರ್…
ತುಮಕೂರು,ಮೇ,11,2019(www.justkannada.in): ಸಿಎಂ ಹೆಚ್.ಡಿ ಕುಮಾರಸ್ವಾಮಿ ಚುನಾವಣಾ ಪ್ರಚಾರದ ವೇಳೆ ದಣಿದಿದ್ದಾರೆ. ಹೀಗಾಗಿ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಡಿಸಿಎಂ ಪರಮೇಶ್ವರ್ ಸ್ಪಷ್ಟನೆ ನೀಡಿದರು.
ತುಮಕೂರಿನಲ್ಲಿ ಈ ಕುರಿತು ಮಾತನಾಢಿದ ಡಿಸಿಎಂ ಪರಮೇಶ್ವರ್, ಚುನಾವಣಾ...
ಸಿಎಂ ಆಗಲು ಹೆಚ್.ಡಿ ರೇವಣ್ಣ ಕೂಡ ಅರ್ಹರು- ಸಿಎಂ ಹೆಚ್.ಡಿಕೆ ಹೇಳಿಕೆಗೆ ಟ್ವಿಟ್ಟರ್ ನಲ್ಲಿ ಟಾಂಗ್ ಕೊಟ್ಟ ಸಿದ್ದರಾಮಯ್ಯ…
ಬೆಂಗಳೂರು,ಮೇ,16,2019(www.justkannada.in): ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕಿತ್ತು ಎಂದು ಹೇಳಿಕೆ ನೀಡಿದ್ದ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಟಾಂಗ್ ಕೊಟ್ಟಿದ್ದಾರೆ.
ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ,...
ಭೋಗ್ಯದ ಅವಧಿ ಮುಗಿದ ಆಸ್ತಿಗಳನ್ನು ವಶಪಡಿಸಿಕೊಂಡ ಬಿಬಿಎಂಪಿ.
ಬೆಂಗಳೂರು, ಆಗಸ್ಟ್ 13, 2021 (www.justkannada.in): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಖಾಸಗಿ ಸಂಸ್ಥೆಗಳು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಭೋಗ್ಯಕ್ಕೆ ನೀಡಿದ್ದಂತಹ ತನ್ನ ಒಟ್ಟು ೧೧೬ ಆಸ್ತಿಗಳ ಪೈಕಿ ೨೭ ಆಸ್ತಿಗಳನ್ನು ವಶಕ್ಕೆ...
ಬಾಲಿವುಡ್ ಕಿಂಗ್ ಖಾನ್’ಗೆ ಶುಭಾಶಯಗಳ ಸುರಿಮಳೆ…. !
ಬೆಂಗಳೂರು, ನವೆಂಬರ್ 02, 2019 (www.justkannada.in): ಬಾಲಿವುಡ್ ಸೂಪರ್ ಸ್ಟಾರ್ ಶಾರುಕ್ ಖಾನ್ ಇಂದು 54 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಹೌದು. ಇಂದು ಶಾರುಕ್ ಗೆ...