ಮೈಸೂರು-ಬೆಂಗಳೂರು ನಡುವೆ ವಿಮಾನ ಹಾರಾಟಕ್ಕೆ ಹಸಿರು ನಿಶಾನೆ…
ಮೈಸೂರು,ಜೂ,7,2019(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಿಂದ ರಾಜ್ಯರಾಜಧಾನಿ ಬೆಂಗಳೂರಿನ ನಡುವೆ ವಿಮಾನಯಾನ ಆರಂಭಕ್ಕೆ ಹಸಿರು ನಿಶಾನೆ ತೋರಲಾಯಿತು.
ಮೈಸೂರು-ಬೆಂಗಳೂರು ನಡುವಿನ ವಿಮಾನ ಹಾರಾಟಕ್ಕೆ ಹಸಿರು ನಿಶಾನೆ ತೋರುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ....
ಇಂದು ನಟಿ ಭಾವನಾ ಮೆನನ್ ಹುಟ್ಟುಯಹಬ್ಬದ ಸಂಭ್ರಮ !
ಬೆಂಗಳೂರು, ಜೂನ್ 07, 2019 (www.justkannada.in): ಇಂದು ನಟಿ ಭಾವನಾ ಮೆನನ್ ಅವರ ಹುಟ್ಟುಹಬ್ಬದ ಸಂಭ್ರಮ...
'ಜಾಕಿ' ಚಿತ್ರದ ಮೂಲಕ ಕನ್ನಡಕ್ಕೂ ಕಾಲಿಟ್ಟ ನಟಿ ಭವನಾ ಇಂದು 33ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಭಾವನಾ ಹುಟ್ಟೂರು ಕೇರಳದ...
ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕ ಸಾವು…
ಮೈಸೂರು,ಜೂ,7,2019(www.justkannada.in): ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಾರ್ಖಾನೆಯಲ್ಲಿ ಇಂದು ಬೆಳಿಗ್ಗೆ...
ಇದೇ ತಿಂಗಳ 14ಕ್ಕೆ ಚಿರಂಜೀವಿ ಸರ್ಜಾ ‘ಸಿಂಗಂ’ ರಿಲೀಸ್ ರಿಲೀಸ್ !
ಬೆಂಗಳೂರು, ಜೂನ್ 07, 2019 (www.justkannada.in): ಚಿರಂಜೀವಿ ಸರ್ಜಾ ಹಾಗೂ ಅದಿತಿ ಪ್ರಭುದೇವಾ ನಟನೆಯ 'ಸಿಂಗ' ಚಿತ್ರ ಬಿಡುಗಡೆಗೆ ಸಿದ್ದವಾಗಿದೆ.
ಚಿತ್ರದ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಇದೇ ತಿಂಗಳ 14 ರಂದು ಬಿಡುಗಡೆಯಾಗುತ್ತಿದೆ. ತಿಂಗಳ...
ಹೊಸ ಹುಡುಗರ ತಂಡಕ್ಕಾಗಿ ಬಿ.ಜಯಶ್ರೀ ‘ಕೊರವಂಜಿ’ ವೇಷ !
ಬೆಂಗಳೂರು, ಜೂನ್ 07, 2019 (www.justkannada.in): ನಿರ್ದೇಶಕ ಯಶಸ್ವಿ ಬಾಲಾದಿತ್ಯಾ ಹೊಸ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.
ಮೊದಲ ಚಿತ್ರವಾದರೂ ತಾವೇ ಕತೆ, ಚಿತ್ರಕತೆ ಬರೆದು ನಿರ್ದೇಶನ ಮಾಡಿದ್ದಾರೆ. ವಿಶೇಷ ಅಂದರೆ ಹಿರಿಯ ನಟಿ, ರಂಗಕರ್ಮಿ...
‘ಅವನೇ ಶ್ರೀಮನ್ನಾರಾಯಣ’ ಟೀಸರ್ ಬಿಡುಗಡೆ ಲೇಟ್: ಕ್ಷಮೆ ಕೋರಿದ ಚಿತ್ರ ತಂಡ
ಬೆಂಗಳೂರು, ಜೂನ್ 07, 2019 (www.justkannada.in): ಹೇಳಿದ್ದ ಸಮಯಕ್ಕೆ ರಕ್ಷಿತ್ ಶೆಟ್ಟಿ ಅಭಿನಯದ 'ಅವನೇ ಶ್ರೀಮನ್ನಾರಾಯಣ' ಚಿತ್ರದ ಟೀಸರ್ ಬರದೇ ಇದ್ದದ್ದು ಕೆಲವು ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣವಾಯಿತು.
ಇದಕ್ಕಾಗಿ ಚಿತ್ರದ ನಿರ್ಮಾಪಕ, ನಿರ್ದೇಶಕ ಮತ್ತು...
ಸಂಪುಟದಲ್ಲಿ ಅವರಿಗೂ ಖಂಡಿತ ಅವಕಾಶ ಸಿಗುತ್ತೆ- ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್…
ಬೆಂಗಳೂರು,ಜೂ,7,2019(www.justkannada.in): ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರನ್ನ ಕಡೆಗಣಿಸಿಲ್ಲ. ರಾಮಲಿಂಗರೆಡ್ಡಿ ಅವರಿಗೆ ಸಚಿವ ಸಂಪುಟ ಪುನರಚನೆ ವೇಳೆ ಖಂಡಿತ ಅವಕಾಶ ಸಿಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ದಿನೇಶ್...
ನಿಫಾ ವೈರಸ್ ಬಗ್ಗೆ ಜಿಲ್ಲೆಯಲ್ಲಿ ಆತಂಕ ಪಡುವ ಅಗತ್ಯವಿಲ್ಲ- ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ....
ಮೈಸೂರು,ಜೂ,7,2019(www.justkannada.in): ಕೇರಳದಲ್ಲಿ ನಿಫಾ ವೈರೆಸ್ ಆತಂಕ ಹಿನ್ನಲೆ, ಮೈಸೂರು ಜಿಲ್ಲೆಯಲ್ಲಿ ಇದುವರೆಗೂ ನಿಫಾ ವೈರೆಸ್ ಪ್ರಕರಣ ಪತ್ತೆಯಾಗಿಲ್ಲ. ಹೀಗಾಗಿ ಸಾರ್ವಜನಿಕರು ಅನಗತ್ಯವಾಗಿ ಆತಂಕ ಪಡಬೇಕಿಲ್ಲ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...
ಚೀಟಿ ವ್ಯವಹಾರದಲ್ಲಿ ಕೋಟ್ಯಾಂತರ ರೂ. ವಂಚಿಸಿ ನಾಪತ್ತೆಯಾಗಿದ್ದ ಆರೋಪಿ ಅಂದರ್…
ಮೈಸೂರು,ಜೂ,7,2019(www.justkannada.in): ಚೀಟಿ ವ್ಯವಹಾರದಲ್ಲಿ ಕೋಟ್ಯಾಂತರ ರೂ. ವಂಚಿಸಿ ನಾಪತ್ತೆಯಾಗಿದ್ದ ಆರೋಪಿಯನ್ನ ಮೈಸೂರು ಪೊಲೀಸರು ಬಂಧಿಸಿದ್ದಾರೆ.
ಗುರುಮೂರ್ತಿ @ ರಾಜು ಬಂಧಿತ ಆರೋಪಿ. ಈತ ಮೈಸೂರಿನ ಶ್ರೀರಾಂಪುರದ ನಿವಾಸಿಯಾಗಿದ್ದು ಸುಮಾರು ಒಂದೂವರೆ ವರ್ಷದಿಂದ ನಾಪತ್ತೆಯಾಗಿದ್ದನು. ಇದೀಗ...
ಡಿಸಿ ಸಭೆಗೆ ಹೊಸ ರೂಪ
ಬೆಂಗಳೂರು:ಜೂ-7: ಚರ್ವಿತಚರ್ವಣ ರೀತಿಯಲ್ಲಿ ನಡೆಯುವ ಜಿಲ್ಲಾಧಿಕಾರಿಗಳ ಸಭೆಗೆ ಹೊಸ ರೂಪ ನೀಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ.
ಆಡಳಿತ ಚುರುಕುಗೊಳಿಸುವ ಸಲುವಾಗಿ ಜೂ.12 ಮತ್ತು 13ರಂದು ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ...