ಬ್ಯಾಂಕ್ ನವರ ಕಿರುಕುಳ ತಾಳಲಾರದೆ ದಯಾಮರಣ ಕೋರಿ ಅರ್ಜಿ ಸಲ್ಲಿಕೆಗೆ ಮುಂದಾದ ಕುಟುಂಬ…
ಮೈಸೂರು,ಜೂ,10,2019(www.justkannada.in): ಬ್ಯಾಂಕ್ ಸಾಲ ತೀರಿಸಲಾಗದೆ, ಬ್ಯಾಂಕ್ ನವರ ಕಿರುಕುಳಕ್ಕೆ ಬೇಸತ್ತ ಕುಟುಂಬ ದಯಾಮರಣ ಕೋರಿ ಅರ್ಜಿ ಸಲ್ಲಿಸಲು ಮುಂದಾಗಿದೆ.
ಮೈಸೂರು ಜಿಲ್ಲೆ, ಹುಣಸೂರು ತಾಲೂಕಿನ ಮನುಗನಹಳ್ಳಿ ನಿವಾಸಿಯಾದ ಹೆಚ್. ಶೇಖರ್ ಕುಟುಂಬಸ್ಥರೇ ದಯಾಮರಣಕ್ಕೆ ಕೋರಿ...
ಬೈಕ್ ವ್ಹೀಲಿಂಗ್ ವಿರುದ್ಧ ತೀವ್ರಗೊಂಡ ಪೊಲೀಸ್ ಕಾರ್ಯಾಚರಣೆ; 13 ಯುವಕರು ವಶಕ್ಕೆ; 20 ಜನರಿಗೆ ದಂಡ
ಬೆಂಗಳೂರು:ಜೂ-10:(www.justkannada.in) ಬೈಕ್ ವ್ಹೀಲಿಂಗ್ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಬೆಂಗಳೂರು ಪೊಲೀಸರು ವ್ಹೀಲಿಂಗ್ ನಲ್ಲಿ ತೊಡಗಿದ್ದ 13 ಯುವಕರನ್ನು ಬಂಧಿಸಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ರೇಸಿಂಗ್ ನಡೆಸುತ್ತಿದ್ದ 20 ಯುವಕರಿಗೆ ದಂಡ ವಿಧಿಸಿದ್ದಾರೆ.
ವಿಕೆಂಡ್ ಹಿನ್ನಲೆಯಲ್ಲಿ ಶನಿವಾರ...
ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೆ ಇಂದು ಸಾಹಿತಿ ಗಿರೀಶ್ ಕಾರ್ನಾಡ್ ರ ಅಂತ್ಯಕ್ರಿಯೆ…
ಬೆಂಗಳೂರು,ಜೂ,10,2019(www.justkannada.in): ಇಂದು ನಿಧನರಾದ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರ ಅಂತ್ಯಸಂಸ್ಕಾರ ಇಂದು ಸಂಜೆ ನಡೆಯಲಿದ್ದು ನಿವಾಸದ ಬಳಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡುವುದಿಲ್ಲ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ಈ...
ಗಿರೀಶ್ ಕಾರ್ನಾಡ್ ನಿಧನಕ್ಕೆ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ರಮನಾಥ್ ಕೋವಿಂದ್ ಸಂತಾಪ…
ನವದೆಹಲಿ, ಜೂ.10,2019(www.justkannada.in): ಜ್ಞಾನಪೀಠ ಪುರಸ್ಕೃತ ಹಿರಿಯ ಸಾಹಿತಿ ಡಾ. ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಮನಾಥ್ ಕೋವಿಂದ್ ಸಂತಾಪ ಸೂಚಿಸಿದ್ದಾರೆ.
ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ...
ಗಿರೀಶ್ ಕಾರ್ನಾಡ್ ನಿಧನ ಹಿನ್ನೆಲೆ: ಇಂದು ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…
ಬೆಂಗಳೂರು, ಜೂ,10,2019(www.justkannada.in): ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶ್ರೀ ಗಿರೀಶ್ ಕಾರ್ನಾಡ್ ನಿಧನರಾದ ಹಿನ್ನೆಲೆ ಗೌರವಾರ್ಥ ಇಂದು ಒಂದು ದಿನ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ.
ಹಾಗೆಯೇ ಮೂರು ದಿನಗಳ...
ಸಾಹಿತ್ಯ, ನಾಟಕ, ಸಿನಿಮಾ ರಂಗಕ್ಕೆ ಗಿರೀಶ್ ಕಾರ್ನಾಡ್ ಅವರ ಕೊಡುಗೆ ಮತ್ತು ಅವರ ಬೆಳೆದು ಬಂದ ಹಾದಿ ಹೀಗಿತ್ತು…!
ಬೆಂಗಳೂರು,ಜೂ,10,2019(www.justkannada.in): ಗಿರೀಶ್ ಕಾರ್ನಾಡ್ ಎಲ್ಲಾ ಸೀಮೆಗಳನ್ನೂ ಮೀರಿದ ಮಹಾನ್ ಪ್ರತಿಭೆ. ಕನ್ನಡದಲ್ಲಿ ನಾಟಕ ಸಾಹಿತ್ಯಕಾರರಾಗಿ, ಪ್ರಸಿದ್ಧ ರಂಗಭೂಮಿ ತಜ್ಞರಾಗಿ, ನಾಟಕಕಾರರಾಗಿ, ಚಲನಚಿತ್ರರಂಗದ ನಟರಾಗಿ, ನಿರ್ದೇಶಕರಾಗಿ, ಪ್ರಾಚಾರ್ಯರಾಗಿ, ಸಂಗೀತ ನಾಟಕ ಅಕಾಡೆಮಿಗಳ ಅಧ್ಯಕ್ಷರಾಗಿ ಹೀಗೆ...
ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಿಧನಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ….
ಬೆಂಗಳೂರು, ಜೂ,10,2019(www.justkannada.in): ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ರಂಗಕರ್ಮಿ, ನಟ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
ಅವರು ಇತಿಹಾಸ, ಪುರಾಣ...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಇನ್ನಿಲ್ಲ…
ಬೆಂಗಳೂರು, ಜೂ,10,2019(www.justkannada.in): ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕನ್ನಡದ ಮೇರು ನಾಟಕಕಾರ ಗಿರೀಶ್ ಕಾರ್ನಾಡ್(81) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಬೆಂಗಳೂರಿನ ಲ್ಯಾವಲ್ಲೆರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಇಂದು ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ...
ಕರ್ನಾಟಕದಲ್ಲಿ ಚಂಡಮಾರುತ ಭೀತಿ; ಕರಾವಳಿ ಭಾಗದಲ್ಲಿ ಕಟ್ಟೆಚ್ಚರ
ಮಂಗಳೂರು:ಜೂ-10:(www.justkannada.in) ಮಳೆಯ ನಿರೀಕ್ಷೆಯಲ್ಲಿರುವ ರಾಜ್ಯದ ಜನರಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಇನ್ನಷ್ಟು ತೀವ್ರಗೊಂಡು ಚಂಡಮಾರುತವಾಗಲಿದ್ದು, ಪರಿಣಾಮ ಲಕ್ಷದ್ವೀಪ, ಕೇರಳ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ನಲ್ಲಿ ಭಾರೀ...
ಸಾವಿರ ಗ್ರಾಮಗಳಲ್ಲಿ “ಸ್ವಚ್ಛಮೇವ ಜಯತೆ’ ಆಂದೋಲನ
ಬೆಂಗಳೂರು:ಜೂ-10: ರಾಜ್ಯದ ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ “ಸ್ವಚ್ಛಮೇವ ಜಯತೆ’ಗೆ ಕಾಲ ಕೂಡಿ ಬಂದಿದೆ. 2019-20ನೇ ಸಾಲಿನ ಬಜೆಟ್ ಘೋಷಣೆಯನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಮುಂದಾಗಿದೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ “ಸ್ವಚ್ಛ ಭಾರತ-ಸ್ವಸ್ಥ ಭಾರತ’ ನಿರ್ಮಾಣದ...