28 C
Bengaluru
Thursday, June 30, 2022

ನಮ್ಮದೆ ನೆಲದಲ್ಲಿ ಮತಾಂಧತೆ ಕ್ರೌರ್ಯ ನಡೆದಿದೆ: ರಾಜಸ್ಥಾನದಲ್ಲಿ ಓಲೈಕೆ ರಾಜಕಾರಣ ನಿಲ್ಲಬೇಕು-  ಶಾಸಕ ಸಿ.ಟಿ ರವಿ ಕಿಡಿ.

0
ನವದೆಹಲಿ,ಜೂನ್,29,2022(www.justkannada.in): ಉದಯಪುರದಲ್ಲಿ ಟೈಲರ್ ಕನ್ಹಯ್ಯಲಾಲ್ ರನ್ನ ಇಬ್ಬರು ಕಿಡಿಗೇಡಿಗಳು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ನಮ್ಮದೆ ನೆಲದಲ್ಲಿ ಮತಾಂಧತೆ ಕ್ರೌರ್ಯ ನಡೆದಿದೆ.  ಪ್ರಚೋದನೆ...

ಹಿಂದೂ ಟೈಲರ್ ಹತ್ಯೆ ನಾಚಿಕೆಗೇಡಿನ ಸಂಗತಿ: ಘಟನೆ ಹಿಂದೆ ವಿದೇಶಿ ಕೈವಾಡವಿದೆ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.

0
ಮಂಗಳೂರು,ಜೂನ್,29,2022(www.justkannada.in):  ರಾಜಸ್ತಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ನಾಚಿಕೆಗೇಡಿನ ಸಂಗತಿ. ಈ ಘಟನೆಯ ಹಿಂದೆ ವಿದೇಶಿ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಉದಯಪುರದಲ್ಲಿ ನಡೆದ ಘಟನೆ ಕುರಿತು ಮಾತನಾಡಿದ...

ಧರ್ಮದ ಹೆಸರಿನಲ್ಲಿ ಹತ್ಯೆ ಮಾಡುವುದನ್ನ ಸಹಿಸಲ್ಲ: ರಾಜಸ್ತಾನದಲ್ಲಿ ಟೈಲರ್ ಹತ್ಯೆ ಪ್ರಕರಣಕ್ಕೆ ರಾಹುಲ್ ಗಾಂಧಿ ಖಂಡನೆ.

0
ನವದೆಹಲಿ,ಜೂನ್,29,2022(www.justkannada.in): ಪ್ರವಾದಿ ಮಹಮ್ಮದ್‌ ರ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್​ ಶರ್ಮಾ ಪರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದ ವ್ಯಕ್ತಿಯನ್ನ ಇಬ್ಬರು ಕಿಡಿಗೇಡಿಗಳು ಹತ್ಯೆ ಮಾಡಿದ ಘಟನೆಯನ್ನ...

ನಕಲಿ ಫೇಸ್ ಬುಕ್ ಖಾತೆ ತೆರೆದು ಅನುಚಿತ ಸಂದೇಶ: ನಟಿ ಪವಿತ್ರಾ ಲೋಕೇಶ್ ದೂರು.

0
ಮೈಸೂರು,ಜೂನ್,29,2022(www.justkannada.in): ಅಪರಿಚಿತ ವ್ಯಕ್ತಿಯೊಬ್ಬರು  ನನ್ನ ಹೆಸರಿನಲ್ಲಿ ನಕಲಿ ಫೇಸ್ ​ಬುಕ್ ಖಾತೆ ತೆರೆದು, ಅನುಚಿತವಾಗಿ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿ ನಜರಬಾದ್‌ ನ ಸೈಬರ್, ಮಾದಕ ದ್ರವ್ಯ ಮತ್ತು ಆರ್ಥಿಕ ಅಪರಾಧ ಠಾಣೆಗೆ...

ನಾಳೆಯೇ ವಿಶ್ವಾಸ ಮತಯಾಚನೆಗೆ ಸೂಚನೆ ಹಿನ್ನೆಲೆ: ಸುಪ್ರೀಂಕೋರ್ಟ್ ಮೊರೆಹೋದ ಉದ್ಧವ್ ಠಾಕ್ರೆ.

0
ಮುಂಬೈ,ಜೂನ್,29,2022(www.justkannada.in):  ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಹೊಸ ತಿರುವು ಪಡೆದುಕೊಂಡಿದ್ದು ಈ ಮಧ್ಯೆ ನಾಳೆಯೇ ವಿಶ್ವಾಸಮತಯಾಚನೆ ಮಾಡುವಂತೆ ರಾಜ್ಯಪಾಲರ ಸೂಚನೆ ಹಿನ್ನೆಲೆ ಸಿಎಂ ಉದ್ಧವ್ ಠಾಕ್ರೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಾಳೆಯೇ ಬಹುಮತ ಸಾಬೀತು ಪಡಿಸುವಂತೆ...

ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ ಇಂಗ್ಲೆಂಡ್’ನ ಇಯಾನ್ ಮೊರ್ಗನ್

0
ಬೆಂಗಳೂರು, ಜೂನ್ 29, 2022 (www.justkannada.in): ಇಂಗ್ಲೆಂಡ್‌ನ ಇಯಾನ್ ಮೊರ್ಗನ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಹೌದು. ವಿಶ್ವಕಪ್ ವಿಜೇತ ತಂಡದ ನಾಯಕ ಮೊರ್ಗನ್ ಮಂಗಳವಾರ ನಿವೃತ್ತಿಯ ನಿರ್ಧಾರ ಪ್ರಕಟಿಸಿದ್ದಾರೆ. 2019ರಲ್ಲಿ ಇಂಗ್ಲೆಂಡ್ ತಂಡ 50 ಓವರ್‌ಗಳಲ್ಲಿ...

ಚಾರ್ಲಿ 777 ಡಬ್ಬಿಂಗ್ ರೈಟ್ಸ್’ಗೂ ಫುಲ್ ಡಿಮ್ಯಾಂಡ್

0
ಬೆಂಗಳೂರು, ಜೂನ್ 29, 2022 (www.justkannada.in): ನಟ ರಕ್ಷಿತ್ ಶೆಟ್ಟಿಯ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಚಾರ್ಲಿ 777 ಡಬ್ಬಿಂಗ್ ಗೂ ಸಾಕಷ್ಟು ಬೇಡಿಕೆ ಸೃಷ್ಟಿಯಾಗಿದೆ. ಕನ್ನಡ ಸೇರಿದಂತೆ, ತಮಿಳು, ತೆಲುಗು, ಹಿಂದಿ, ಮಲಯಾಳಂನಲ್ಲೂ ಕೂಡ...

ತೆರೆ ಮೇಲೆ ಮೂಡಿ ಬರಲಿದೆ ಅಟಲ್ ಜೀ ಜೀವನ ಚಿರಿತ್ರೆ

0
ಬೆಂಗಳೂರು, ಜೂನ್ 29, 2022 (www.justkannada.in): ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜೀವನ ಈಗ ಸಿನಿಮಾ ರೂಪದಲ್ಲಿ ಬರಲಿದೆ. ಹೌದು.  ಅಟಲ್ ಬಿಹಾರಿ ವಾಜಪೇಯಿ ಜೀವನಾಧಾರಿತ ಕತೆಯಿರುವ ಸಿನಿಮಾಗೆ 'ಮೈ ರಹೂಂ...

‘ಪುಷ್ಪ 2’ನಲ್ಲಿ ಅಲ್ಲು ಅರ್ಜುನ್ ಜತೆ ವಿಜಯ್ ಸೇತುಪತಿ ಫೈಟ್ !

0
ಬೆಂಗಳೂರು, ಜೂನ್ 29, 2022 (www.justkannada.in): ಪುಷ್ಪ ಭಾಗ ಒಂದು ರಿಲೀಸ್ ಆದ ಬಳಿಕ, ಈ ಚಿತ್ರದ ಮುಂದುವರೆದ ಭಾಗಕ್ಕಗಾಗಿ ಜನ ಕಾಯುತ್ತಿದ್ದಾರೆ. ವಿಶೇಷ ಎಂದರೆ ಚಿತ್ರತಂಡದಿಂದ ಹೊಸ ಸುದ್ದಿ ಹೊರ ಬಿದ್ದಿದೆ. ಸದ್ಯ 'ಪುಷ್ಪ...

ನಟ ಸಲ್ಮಾನ್ ಖಾನ್ ಚಿತ್ರಕ್ಕೆ ರವಿ ಬಸ್ರೂರ್ ಮ್ಯೂಜಿಕ್ !

0
ಬೆಂಗಳೂರು, ಜೂನ್ 29, 2022 (www.justkannada.in): ನಟ ಸಲ್ಮಾನ್ ಖಾನ್ ಅವರು 'ಕೆಜಿಎಫ್' ಸಿನಿಮಾದ ಸಂಗೀತ ನಿರ್ದೇಶಕ ರವಿ ಬಸ್ರೂರ್‌ ಅವರನ್ನು ತಮ್ಮ ಚಿತ್ರಕ್ಕೆ ಆಯ್ಕೆ ಮಾಡಿದ್ದಾರೆ ಎಂಬ ಸುದ್ದಿ ಹೊರ ಬಿದ್ದಿದೆ. ಒಂದು ವಿಶೇಷ...
- Advertisement -

HOT NEWS

3,059 Followers
Follow