ಸಿದ್ದರಾಮಯ್ಯ ಟೀಕಿಸಿದ್ರೆ ತಕ್ಕ ಉತ್ತರ: ಖರ್ಗೆ ವಿರುದ್ದ ಹೋರಾಡ್ತಿದ್ದ ರಾಠೋಡ್ ಈಗ ಅವರ ಕಾಲಿಗೆ ಬಿದ್ದಿದ್ದಾನೆ- ಉಮೇಶ್ ಜಾಧವ್...

0
ಕಲಬುರಗಿ,ಮೇ,9,2019(www.justkannada.in) ನಾಲ್ಕಾರು ಪಕ್ಷಗಳನ್ನ ಬಿಟ್ಟು ಬಂದ ಸುಭಾಷ್ ರಾಠೋಡ್ ನೀತಿಗೆಟ್ಟವನು, ನಾನಲ್ಲ.  ಪದೇ ಪದೇ ಪಕ್ಷ ಬದಲಿಸುತ್ತ ಖರ್ಗೆ ವಿರುದ್ಧ ಹೋರಾಟ ಮಾಡಿದವನು. ಈಗ ಖರ್ಗೆ ಕಾಲಿಗೆ ಬಿದ್ದು ಟಿಕೆಟ್ ಪಡೆದಿದ್ದಾನೆ ಎಂದು...

ಮೈಸೂರು: ದೇವಸ್ಥಾನದ ಬಾಗಿಲು ಮುರಿದು ಹುಂಡಿ ದೋಚಿದ ಖದೀಮರು…

0
ಮೈಸೂರು,ಮೇ,9,2019(www.justkannada.in): ದೇವಸ್ಥಾನದ ಬಾಗಿಲು ಮುರಿದು  ದರೋಡೆಕೋರರು ಹುಂಡಿ ದೋಚಿ ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಟಿ.ಕೆ.ಬಡಾವಣೆ 4 ನೇ ಹಂತದಲ್ಲಿ ಈ ಘಟನೆ ನಡೆದಿದೆ.  ಶ್ರೀಮಹಾಗಣ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದುರ್ಗಾದೇವಿ ದೇವಸ್ಥಾನದಲ್ಲಿ...

ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರ ಕಾರಣ: ಶಾಸಕ ಶ್ರೀರಾಮುಲು ವಿರುದ್ದ ದೂರು ನೀಡಲು ಕಾಂಗ್ರೆಸ್ ನಿರ್ಧಾರ…

0
ಕುಂದಗೋಳ,ಮೇ,9,2019(www.justkannada.in):  ಸಿ.ಎಸ್ ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರ ಕಾರಣ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಶ್ರೀ ರಾಮುಲು ವಿರುದ್ದ ಚುನಾವಣಾಧಿಕಾರಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು...

ಕೊಡಲಿಯಿಂದ ಕೊಚ್ಚಿ ಪತ್ನಿ ಮತ್ತು ಮಗುವನ್ನ ಕೊಡಲಿಯಿಂದ ಹತ್ಯೆ ಮಾಡಿ ಆರೋಪಿ ಪತಿ ಪೊಲೀಸರಿಗೆ ಶರಣು

0
ಗದಗ,ಮೇ,9,2019(www.justkannada.in):  ಪತಿಯೋರ್ವ ಕೊಡಲಿಯಿಂದ ಕೊಚ್ಚಿ ತನ್ನ ಪತ್ನಿ ಮಗುವನ್ನ ಹತ್ಯೆಗೈದಿರುವ ಘಟನೆ ಗದಗದಲ್ಲಿ ನಡೆದಿದೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಗೋನಾಳದಲ್ಲಿ ಈ ಘಟನೆ ನಡೆದಿದೆ. ಪತ್ನಿ ನಿರ್ಮಲಾ(25), ಮಗು ನಂದೀಶ್(6) ಹತ್ಯೆಯಾದವರು ....

ಬೆರಳತುದಿಯಲ್ಲಿ ಟೆಂಡರ್ ಜಾಹೀರಾತು ಮಾಹಿತಿ: ರಾಮನಗರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತೊಂದು ಉಪಕ್ರಮ

0
ರಾಮನಗರ ಮೇ 08, 2019 (www.justkannada.in news ) ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುವ ಕಾಮಗಾರಿಗಳು, ಹರಾಜು, ಸರಕು ಸೇವೆ, ಖರೀದಿ, ಬಾಹ್ಯ ಮೂಲಕ ಗುತ್ತಿಗೆ ಆಧಾರದ ಸೇವೆಗಳನ್ನು ಕುರಿತ ಟೆಂಡರ್ ಹಾಗೂ ವರ್ಗೀಕೃತ...

ಮುಂಗಾರು ಮಳೆ: ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ಡಿಕೆ ಸೂಚನೆ

0
  ಬೆಂಗಳೂರು, ಮೇ 08, 2019 :(www.justkannada.in news ) ಬೆಂಗಳೂರಿನಲ್ಲಿ ಮಂಗಳವಾರ ಸಂಭವಿಸಿದ ಮಳೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಬಿ.ಬಿ.ಎಂ.ಪಿ, ಬಿ.ಡಿ.ಎ, ಹಾಗೂ ಬೆಸ್ಕಾಂ ಅಧಿಕಾರಿಗಳೊಂದಿಗೆ...

ಕೇಂದ್ರ ಲೋಕೋಪಯೋಗಿಗೆ ರಾಜ್ಯದ ಕಾಮಗಾರಿಯಲ್ಲಿ ಅವಕಾಶ ಹಾಗೂ ಮೆಟ್ರೋ ಕೋಚ್ ನಿರ್ಮಾಣ ಕಾರ್ಯವನ್ನು ಬಿ.ಇ.ಎಂ.ಎಲ್ ಗೆ ನೀಡಿ :...

0
  ಬೆಂಗಳೂರು, ಮೇ 08, 2019 (www.justkannada.in news ): ರಾಜ್ಯದಲ್ಲಿ ಲೋಕೋಪಯೋಗಿ ಇಲಾಖೆ ಕೈಗೊಳ್ಳುವ ವಿವಿಧ ಕಾಮಗಾರಿಗಳನ್ನು ನಿರ್ವಹಿಸಲು ತಮಗೂ ಅವಕಾಶ ಕೊಡುವಂತೆ ಕೇಂದ್ರ ಲೋಕೋಪಯೋಗಿ ಇಲಾಖೆಯ ನಿರ್ದೇಶಕರಾದ ಪ್ರಭಾಕರ್ ಸಿಂಗ್, ಮುಖ್ಯಮಂತ್ರಿ...

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ವಸತಿ ಶಾಲೆ, ಪಿಯುಸಿಗೆ ಹಾಗೂ ಮೌಲಾನ ಅಜಾದ್ ಮಾದರಿ ಶಾಲೆಗಳಿಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ...

0
ಮೈಸೂರು ಮೇ. 8, 2019 (WWW.JUSTKANNADA.IN) : ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ಪ್ರವೇಶಾತಿಗೆ ವಿದ್ಯಾರ್ಥಿಗಳಿಂದ ಹಾಗೂ ಮೌಲಾನ ಅಜಾದ್ ಮಾದರಿ ಶಾಲೆಗಳಿಗೆ ಅತಿಥಿ...

ಪ್ರೀತಿ ನಿರಾಕರಿಸಿದ್ದಕ್ಕೆ ಕೆನ್ನೆಗೆ ಹೊಡೆದ ಯುವಕ ; ಘಟನೆಯಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣು.

0
  ಬೆಂಗಳೂರು, ಮೇ 08, 2019 :(www.justkannada.in news) ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕನೊಬ್ಬ ಯುವತಿ ಅದಕ್ಕೆ ಸಹಮತ ವ್ಯಕ್ತಪಡಿಸಲಿಲ್ಲ ಎಂದು ಗೆಳೆಯರ ಎದುರೇ ಕೆನ್ನೆಗೆ ಹೊಡೆದ. ಇದರಿಂದ ಮನನೊಂದ ಆ ಯುವತಿ ಆತ್ಮಹತ್ಯೆಗೆ ಶರಣಾದ...

“ರಮ್ಯಾ ಮಾನಹಾನಿ ಪ್ರಕರಣ : ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ 50 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್…

0
  ಬೆಂಗಳೂರು, ಮೇ 08, 2019 : 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್‌ ಹಗರಣದಲ್ಲಿ ನಟಿ, ರಾಜಕಾರಣಿ ರಮ್ಯಾ ಭಾಗಿಯಾಗಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿದ ಪ್ರಕರಣದಲ್ಲಿ ಏಷ್ಯಾನೆಟ್ ಮತ್ತು ಸುವರ್ಣ ನ್ಯೂಸ್‌ ಸುದ್ದಿವಾಹಿನಿಗೆ...
- Advertisement -

HOT NEWS