18.8 C
Bengaluru
Sunday, January 29, 2023

ಗುರುಲಿಂಗಸ್ವಾಮಿ ಹೊಳಿಮಠ ಹೆಸರಿನ ಕೆಯುಡಬ್ಲ್ಯೂಜೆ ದತ್ತಿ ನಿಧಿ ಪ್ರಶಸ್ತಿಗೆ ಶಂಕರ ಪಾಗೋಜಿಗೆ ಆಯ್ಕೆ.

0
ಬೆಂಗಳೂರು,ಜನವರಿ,26,2023(www.justkannada.in):  ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಲ್ಲಿ (ಕೆಯುಡಬ್ಲ್ಯೂಜೆ) ಗುರುಲಿಂಗ ಸ್ವಾಮಿ ಹೊಳಿಮಠ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಕೆಯುಡಬ್ಲ್ಯೂಜೆ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಮತ್ತು ಹಿರಿಯ ಪತ್ರಕರ್ತ...

ಪತ್ರಿಕೆಗಳು ಜನರನ್ನು ಮುಟ್ಟಿದರೆ ಸಾಲದು, ತಟ್ಟಬೇಕು- ಡಾ. ನಿರಂಜನ ವಾನಳ್ಳಿ.

0
ಬೆಂಗಳೂರು,ಜನವರಿ,24,2023(www.justkannada.in):  ಪತ್ರಿಕೆಗಳು ಜನರನ್ನು ಮುಟ್ಟಿದರೆ ಸಾಲದು, ಅವರ ಮನಸ್ಸನ್ನು ತಟ್ಟಬೇಕು.  ಪತ್ರಿಕೋದ್ಯಮವನ್ನು ಫ್ಯಾಶನ್ ಆಗಿ ಪರಿಗಣಿಸದೆ ವೃತ್ತಿ ಹುಮ್ಮಸ್ಸಿನಿಂದ ಕೆಲಸ ಮಾಡಬೇಕು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲದ ಕುಲಪತಿ, ಪತ್ರಕರ್ತ ಡಾ.ನಿರಂಜನ ವಾನಳ್ಳಿ...

ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿ ಪ್ರಕಟ.

0
ಬೆಂಗಳೂರು,ಜನವರಿ,18,2023(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಪ್ರತಿ ವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವಿಜಯಪುರದಲ್ಲಿ ನಡೆಯುವ 37 ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು...

ಸಮಾಜಮುಖಿ ಕೆಲಸಗಳಿಂದ ರಾಜಶೇಖರ ಕೋಟಿ ಅವರು ಜನಮಾನಸದಲ್ಲಿ ಉಳಿದಿದ್ದಾರೆ-ಮೈಸೂರು ವಿವಿ ಕುಲಸಚಿವೆ ವಿ.ಆರ್ ಶೈಲಜಾ.

0
ಮೈಸೂರು,ಜನವರಿ,14,2023(www.justkannada.in):  ಸಮಾಜಮುಖಿ ಕೆಲಸಗಳಿಂದಾಗಿ ರಾಜಶೇಖರ ಕೋಟಿ ಅವರು ಜನಮಾನಸದಲ್ಲಿ ಉಳಿದಿದ್ದಾರೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರಾದ ವಿ.ಆರ್.ಶೈಲಜಾ ಹೇಳಿದರು. ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆಯ ವತಿಯಿಂದ ಮೈಸೂರು ವಿವಿ ಸಂಜೆ ಕಾಲೇಜು ಮುಂಭಾಗ...

ಪ್ರೆಸ್ ಕ್ಲಬ್ ವತಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ 2022ನೇ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ.

0
ಬೆಂಗಳೂರು,ಡಿಸೆಂಬರ್,31,2022(www.justkannada.in):  ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ 2022ನೇ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೆಸ್ ಕ್ಲಬ್ ನಲ್ಲಿ ನಡೆದ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಿವೃತ್ತ ನ್ಯಾಯಮೂರ್ತಿ...

ಜೋಶಿ ಉತ್ತರ ಹಾಸ್ಯಾಸ್ಪದ: ಬಿ.ಎಂ.ಹನೀಫ್

0
ಮಂಗಳೂರು,ಡಿಸೆಂಬರ್,30,2022(www.justkannada.in):  "ರಥ ಸಿದ್ದಪಡಿಸಿದವರು, ರಥದ ಡ್ರೈವರ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಸ್ವಾಗತ, ವಂದನಾರ್ಪಣೆ, ನಿರೂಪಣೆ ಮಾಡುವವರೆಲ್ಲ ಸೇರಿ ಒಟ್ಟು 13 ಮುಸ್ಲಿಮರಿಗೆ ಹಾವೇರಿಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ಕೊಟ್ಟಿದ್ದೇವೆ" ಎನ್ನುವ ಕಸಾಪ...

ರಿಯಾಯಿತಿ ದರದಲ್ಲಿ ಪತ್ರಕರ್ತರಿಗೆ ಬಿಡಿಎ ಫ್ಲಾಟ್: ಅಧ್ಯಕ್ಷ ಎಸ್.ಆರ್ ವಿಶ್ವನಾಥ್ ಭರವಸೆ.

0
ಬೆಳಗಾವಿ,ಡಿಸೆಂಬರ್,27,2022(www.justkannada.in):  ಕಾರ್ಯ ನಿರತ ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ಬಿಡಿಎ ಫ್ಲಾಟ್ ನೀಡುವ ನಿಟ್ಟಿನಲ್ಲಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ಕಾರ್ಯ...

ಗಡಿನಾಡ ಸಾಹಿತ್ಯ, ಸಾಂಸ್ಕೃತಿಕ ಅಕಾಡೆಮಿ ಪ್ರಶಸ್ತಿಗೆ ಶಿವಾನಂದ ತಗಡೂರು ಆಯ್ಕೆ.

0
ಬೆಂಗಳೂರು,ಡಿಸೆಂಬರ್,10,2022(www.justkannada.in):  ಕೇರಳ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕೊಡಮಾಡುವ  ಕನ್ನಡ ರಾಜ್ಯೋತ್ಸವ ಹಾಗೂ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿಗೆ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ  ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಆಯ್ಕೆ...

KUWJ ವಾರ್ಷಿಕ ಪ್ರಶಸ್ತಿಅರ್ಜಿ ಆಹ್ವಾನ.

0
ಬೆಂಗಳೂರು,ನವೆಂಬರ್,18,2022(www.justkannada.in):  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ರಾಜ್ಯದ ಪತ್ರಕರ್ತರಿಂದ ವರದಿ,ಲೇಖನ, ಸುದ್ದಿ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರ...

ತಂತ್ರಜ್ಞಾನ ಯುಗದಲ್ಲಿ ಮಾಧ್ಯಮಕ್ಕೆ ಉಜ್ವಲ ಭವಿಷ್ಯವಿದೆ: ಹಿರಿಯ ಪತ್ರಕರ್ತ  ಅನಂತ ಚಿನಿವಾರ

0
ಬೆಂಗಳೂರು,ನವೆಂಬರ್,16,2022(www.justkannada.in):  ತಂತ್ರಜ್ಞಾನ ಯುಗದಲ್ಲಿ ಮಾಧ್ಯಮಗಳು ಇನ್ನಷ್ಟು ರೂಪಾಂತರಗೊಳ್ಳಲಿದ್ದು, ಭವಿಷ್ಯದಲ್ಲಿ ಉಜ್ವಲವಾದ ಭವಿಷ್ಯ ಇದೆ ಎಂದು ಹಿರಿಯ ಪತ್ರಕರ್ತ ಅನಂತ ಚಿನಿವಾರ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ...
- Advertisement -

HOT NEWS

3,059 Followers
Follow