26.4 C
Bengaluru
Friday, July 1, 2022

‘ B-ಟಿವಿ ‘ ಬ್ಲಾಕ್ ಮೇಲ್ : ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಕೋರಿ ಕೋರ್ಟ್ ಗೆ ರಿಮ್ಯಾಂಡ್ ಅರ್ಜಿ...

0
  ಬೆಂಗಳೂರು, ಜ.08, 2022 : ಮಾನಹಾನಿಕರ ಸುದ್ದಿ ಬಿತ್ತರಿಸುವುದಾಗಿ ಬ್ಲಾಕ್ ಮೇಲ್ ಮಾಡಿ 20 ಲಕ್ಷ ರು. ಲಂಚ ಪಡೆದಿದ್ದ ಆರೋಪದ ಮೇಲೆ ‘B- ಟಿ.ವಿ’ ಕನ್ನಡ ಸುದ್ದಿ ವಾಹಿನಿಯ ಸಿಬ್ಬಂದಿ ತೀರ್ಥಪ್ರಸಾದ್‌...

ಜ.3ರಿಂದ ಕಲಬುರಗಿಯಲ್ಲಿ ಪತ್ರಕರ್ತರ  36ನೇ ರಾಜ್ಯ ಸಮ್ಮೇಳನ: ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ.

0
ಕಲಬುರಗಿ,ಡಿಸೆಂಬರ್,30,2021(www.justkannada.in):  25 ವರ್ಷಗಳ ನಂತರ ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿಯಲ್ಲಿ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ನಡೆಯಲಿದ್ದು, ಸಿದ್ದತೆಗಳು ಭರದಿಂದ ನಡೆದಿವೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು...

ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಮತ್ತು ಪತ್ರಕರ್ತರ ಸಂಘದ ಕೊಡುಗೆ ಅನನ್ಯ- ಶಾಸಕ ವೇದವ್ಯಾಸ ಕಾಮತ್.

0
ಮಂಗಳೂರು,ಡಿಸೆಂಬರ್,28,2021(www.justkannada.in): ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಪತ್ರಕರ್ತರ ಮತ್ತು ಪತ್ರಕರ್ತರ ಸಂಘದ ಪಾತ್ರ ಅನನ್ಯವಾದುದು ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳೂರಿನ...

2019 ನೇ ಸಾಲಿನ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಶಸ್ತಿ ಪ್ರಕಟ: ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಹೀಗಿದೆ.

0
ಬೆಂಗಳೂರು,ಡಿಸೆಂಬರ್,25,2021(www.justkannada.in):  2019 ನೇ ಸಾಲಿನ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಪ್ರಶಸ್ತಿಯನ್ನು ಪ್ರಕಟ ಮಾಡಲಾಗಿದೆ. ನಾಡಿನ ಉದ್ದಗಲಕ್ಕೂ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಘಟಕಗಳನ್ನು ಹೊಂದಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ...

ಬೆಳಗಾವಿ ಸುವರ್ಣಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ.

0
ಬೆಳಗಾವಿ,ಡಿಸೆಂಬರ್,22,2021(www.justkannada.in): ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರ ನಿನ್ನೆ ವಿಧಾನಸಭೆಯಲ್ಲಿ ವಿಧೇಯಕವನ್ನ ಮಂಡಿಸಿದೆ. ಈ ಮಧ್ಯೆ ಈ ಕಾಯ್ದೆಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಇಂದು ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ...

ಡಿಜಿಟಲ್ ಮಾಧ್ಯಮಕ್ಕೂ ಮಾನ್ಯತೆ ನೀಡಿ : ರಾಜ್ಯ ಸರಕಾರಕ್ಕೆ ನೂತನ ಅಧ್ಯಕ್ಷ ಸಮೀವುಲ್ಲಾ ಮನವಿ.

0
  ಬೆಂಗಳೂರು, ಡಿ.13, 2021 : (www.justkannada.in news ) : ಪತ್ರಿಕೆ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ನೀಡಿರುವಂತೆಯೇ ಡಿಜಿಟಲ್ ಮಾಧ್ಯಮಕ್ಕೂ ಮಾನ್ಯತೆ ನೀಡಬೇಕು ಎಂದು ' ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ'...

ಇತ್ತೀಚೆಗೆ ಯುವ ಜನರಲ್ಲೂ ಹೆಚ್ಚುತ್ತಿರುವ ಹೃದ್ರೋಗ- ಜಯದೇವ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ ಕೆ.ಎಸ್. ಸದಾನಂದ.

0
ಮೈಸೂರು,ಡಿಸೆಂಬರ್,11,2021(www.justkannada.in):  ಬದಲಾಗುತ್ತಿರುವ ಜೀವನ ಶೈಲಿಯಿಂದಾಗಿ ಇಂದು ಯುವ ಜನರಲ್ಲೂ ಹೃದಯ ಸಂಬಂಧಿ ಖಾಯಿಲೆ ಕಾಣಿಸಿಕೊಳ್ಳುತ್ತಿದೆ ಎಂದು ಮೈಸೂರಿನ ಜಯದೇವ ಹೃದ್ರೋಗ ವಿಜ್ಙಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರಾದ ಡಾ ಕೆ.ಎಸ್. ಸದಾನಂದ...

ಪತ್ರಕರ್ತರೇ ನಿಮ್ಮ ಕುಟುಂಬದ ಸುರಕ್ಷತೆಗಾಗಿ ದಯವಿಟ್ಟು ಇದನ್ನು ಓದಿ…

0
ಮೈಸೂರು,ಡಿಸೆಂಬರ್,9,2021(www.justkannada.in): ಪತ್ರಕರ್ತರಾದ ನಾವು ಊರಿನವರೆಲ್ಲರ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಲು ಸದಾ ಕಾತುರರಾಗಿರುತ್ತೇವೆ. ಆದರೆ ನಮ್ಮ ಕುಟುಂಬ, ನಮ್ಮ ಸುರಕ್ಷತೆ, ನಮ್ಮ ಭವಿಷ್ಯ ಅಂತ ಬಂದಾಗ ಅದರ ಬಗ್ಗೆ ನಾವು ಯೋಚಿಸುವುದೇ ಇಲ್ಲ. ಒಂದು...

ಕ್ಯಾಮರಾಮನ್  ಮೇಲಿನ ಹಲ್ಲೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಖಂಡನೆ: ದೂರು ದಾಖಲು.

0
ಮೈಸೂರು,ಡಿಸೆಂಬರ್,9,2021(www.justkananda.in):  ಮೈಸೂರಿನ ಇಂಡಿಯನ್ ಟಿವಿ ಕ್ಯಾಮರಾಮನ್ ಎಲ್ ಸತೀಶ್ ಅವರ ಮೇಲೆ ಪೊಲೀಸ್ ಪೇದೆ ಹಲ್ಲೆ ನಡೆಸಿರುವುದನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ. ಗುರುವಾರ ಬೆಳಿಗ್ಗೆ ಸಿದ್ದಲಿಂಗಪುರದ ಸುಬ್ರಹ್ಮಣ್ಯ ದೇವಾಲಯದಲ್ಲಿ ನಡೆಯುತ್ತಿದ್ದ...

ಪತ್ರಕರ್ತ ವಾಗೀಶ್ ಕುಮಾರ್ ಇನ್ನಿಲ್ಲ

0
ಬೆಂಗಳೂರು,ಡಿಸೆಂಬರ್,7,2021(www.justkannada.in):  ಪತ್ರಕರ್ತ ವಾಗೀಶ್ ಕುಮಾರ್ ಜಿ ಎ (46 ವರ್ಷ)ಇಂದು ಬೆಳಗ್ಗೆ ನಿಧನಾರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಾಗೀಶ್ ಅವರು ಪತ್ನಿ ಸುಮಿತ್ರಾ ದೊಡ್ಡಮನಿ, ಮಗಳು ಮಂದಾರ ಹಾಗೂ ಅಪಾರ ಸ್ನೇಹಿತರನ್ನು ಹೊಂದಿದ್ದರು. ಈ...
- Advertisement -

HOT NEWS

3,059 Followers
Follow