ಜ್ವರ, ತಲೆನೋವು, ತಲೆನೋವು, ಗಂಟಲು ನೋವು, ಉಸಿರಾಟದ ತೊಂದರೆ ಇದ್ದರೆ ಕೋವಿಡ್ ಶಂಕಿತ ಪ್ರಕರಣವೆಂದೇ ಪರಿಗಣಿಸಿ ಎಂದ ಕೇಂದ್ರ...
ಬೆಂಗಳೂರು, ಜನವರಿ 02, 2021 (www.justkannada.in): ಜ್ವರ, ತಲೆನೋವು, ಗಂಟಲು ನೋವು, ಉಸಿರಾಟದ ತೊಂದರೆ, ಮೈ ಕೈ ನೋವು, ರುಚಿ ಅಥವಾ ವಾಸನೆ ಗ್ರಹಿಕೆ ಕಳೆದುಕೊಳ್ಳುವುದು, ಅತಿಯಾದ ಆಯಾಸ ಹಾಗೂ ಅತಿಸಾರದಂತಹ ಲಕ್ಷಣ...
ಹೆದರಿಸಿ, ಬೆದರಿಸಿ ಸಾರಿಗೆ ನೌಕರರ ಮುಷ್ಕರ ಹತ್ತಿಕ್ಕಬಾರದು : ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಏಪ್ರಿಲ್,13,2021(www.justkannada.in) : ಕೆ ಎಸ್ ಆರ್ ಟಿ ಸಿ ಸಾರಿಗೆ ನೌಕರರ ಮುಷ್ಕರವನ್ನು ಹೆದರಿಸಿ, ಬೆದರಿಸಿ ಹತ್ತಿಕ್ಕಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಸಾರಿಗೆ ನೌಕರರ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಮನವೊಲಿಸಬೇಕು....
ಭೀಕರ ಅಪಘಾತ : ಮೂವರು ವಿದ್ಯಾರ್ಥಿಗಳು ಸಾವು…
ರಾಯಚೂರು,ನವೆಂಬರ್,11,11,2020(www.justkannada.in): ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು ಸಮೀಪದ ಮಂಜರ್ಲಾ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಅಭಿಷೇಕ್, ಬಸವರಾಜ್, ಗಣೇಶ್ ಮೃತಪಟ್ಟ...
ಬಿಎಸ್ ವೈ ಇಳಿಸುವಾಗ ಇದ್ದ ಬಲಶಾಲಿ ದೆಹಲಿ ಹೈಕಮಾಂಡ್, ಇಳಿದ ಮೇಲೆ ಮಂಡಿಯೂರಿ ಶರಣಾಯಿತಲ್ಲ ಏಕೆ..? ರಾಜ್ಯ ಕಾಂಗ್ರೆಸ್...
ಬೆಂಗಳೂರು,ಆಗಸ್ಟ್,5,2021(www.justkannada.in): ಬಿಎಸ್ ವೈ ಅವರನ್ನು ಇಳಿಸುವಾಗ ಇದ್ದ ಬಲಶಾಲಿ ದೆಹಲಿ ಹೈಕಮಾಂಡ್, ಇಳಿದಮೇಲೆ ಮಂಡಿಯೂರಿ ಶರಣಾಯಿತಲ್ಲ ಏಕೆ..? ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.
ಈ ಕುರಿತು ಟ್ವಿಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಬಿಎಸ್ ವೈ...
ದೇಶದ ಹಲವು ವಿಶ್ವ ವಿದ್ಯಾಲಯಗಳಿಗೆ ಹೊಸ ಕೋರ್ಸ್ ಗಳಿಗೆ ಅನುಮೋದನೆ ನೀಡಿದ ಯುಜಿಸಿ
ನವದೆಹಲಿ:(www.justkannada.in) ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಬೆಂಗಳೂರು ಸೇರಿದಂತೆ ವಿವಿಧ ರಾಜ್ಯಗಳ ಆರು ವಿಶ್ವವಿದ್ಯಾಲಯಗಳಿಗೆ ಹಲವಾರು ಕೌಶಲ್ಯ ಆಧಾರಿತ ಕೋರ್ಸ್‌ಗಳಿಗೆ ಅನುಮೋದನೆ ನೀಡಿದೆ.
ಇಂಟರ್ನೆಟ್ ಆಫ್ ಥಿಂಗ್ಸ್ (ಐಒಟಿ), ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ), ರೊಬೊಟಿಕ್ಸ್...
“ಹಕ್ಕುಗಳ ಬಗ್ಗೆ ಅರಿವಿಲ್ಲದ ಕನ್ನಡಿಗರು, ಕನ್ನಡದಲ್ಲಿ ಶುಭಾಶಯ ಹೇಳಿದರು ಅಂತ ಜೈಕಾರ ಹಾಕುತ್ತಾರೆ : ಅರುಣ್ ಜಾವಗಲ್ ಟೀಕೆ”
ಬೆಂಗಳೂರು,ಏಪ್ರಿಲ್,13,2021(www.justkannada.in) : ತಮ್ಮ ಹಕ್ಕುಗಳ ಬಗ್ಗೆ ಅರಿವಿಲ್ಲದ ಕನ್ನಡಿಗರು ಹಬ್ಬಕ್ಕೆ ಕನ್ನಡದಲ್ಲಿ ಶುಭಾಶಯ ಹೇಳಿದರು ಅಂತ ಜೈಕಾರ ಹಾಕುತ್ತಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಜಾವಗಲ್ ಟೀಕಿಸಿದ್ದಾರೆ.
ಕಾಯಿದೆ...
ವಿದ್ಯುತ್ ತಂತಿ ತಗುಲಿ ರೈತ ಬಲಿ: ಜಮೀನು ಮಾಲೀಕನನ್ನು ಹೊಡೆದು ಕೊಂದ ಸ್ಥಳೀಯರು.
ಚಿಕ್ಕಬಳ್ಳಾಪುರ.ನವೆಂಬರ್,25,2021(www.justkannada.in): ಅಕ್ರಮವಾಗಿ ಹಾಕಲಾಗಿದ್ದ ವಿದ್ಯುತ್ ಬೇಲಿಗೆ ರೈತ ಬಲಿಯಾದ ಹಿನ್ನೆಲೆ ರೊಚ್ಚಿಗೆದ್ಧ ಸ್ಥಳೀಯರು ಜಮೀನು ಮಾಲೀಕನನ್ನೆ ಹೊಡೆದು ಕೊಂದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಚರಕಮಟ್ಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ವಸಂತರಾವ್ ವಿದ್ಯುತ್ ಬೇಲಿಗೆ ಬಲಿಯಾದ...
ಕೋವಿಡ್ ನಿಯಮ: ಚಿತ್ರಮಂದಿರಗಳಲ್ಲಿ ಸೀಟುಗಳ ನಿಯಮ ಪಾಲನೆಯಿಂದಾಗಿ ಇನ್ನೂ ಮುಚ್ಚಿರುವ ಚಿತ್ರಮಂದಿರಗಳು.
ಬೆಂಗಳೂರು, ಆಗಸ್ಟ್ 11, 2021 (www.justkannada.in): ಕನ್ನಡ ಚಲನಚಿತ್ರ ಪ್ರೇಮಿಗಳು ತಮ್ಮ ನೆಚ್ಚಿನ ಹೀರೊಗಳ ಹೊಸ ಚಿತ್ರಗಳನ್ನು ಚಿತ್ರಮಂದಿರದಲ್ಲಿ ವೀಕ್ಷಿಸಲು ಇನ್ನೂ ಕೆಲವು ದಿನಗಳವರೆಗೆ ಕಾಯಬೇಕಾಗಬಹುದು. ರಾಜ್ಯದಾದ್ಯಂತ ಏಕ-ಪರದೆ ಚಿತ್ರಮಂದಿರಗಳು ಇನ್ನೂ ಆರಂಭವಾಗಬೇಕಿದ್ದು,...
ಎಸ್.ಎಂ ಕೃಷ್ಣ ಅವರ ಸಹೋದರ ಪುತ್ರ ಎಸ್.ಗುರುಚರಣ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ.
ಮಂಡ್ಯ,ಏಪ್ರಿಲ್ ,20,2023(www.justkannada.in): ಮದ‍್ಧೂರು ಕ್ಷೇತ್ರದಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಸಹೋದರನ ಪುತ್ರ ಎಸ್.ಗುರುಚರಣ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ತಮ್ಮ ಬದಲಿಗೆ ಕದಲೂರು ಉದಯ್ ಗೆ...
ಮಾಜಿ ರಾಷ್ಟ್ರಪತಿ ಪ್ರಣಬ್ ಆರೋಗ್ಯದಲ್ಲಿ ಚೇತರಿಕೆ: ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ ಅಭಿಜಿತ್ ಮುಖರ್ಜಿ
ಬೆಂಗಳೂರು, ಆಗಸ್ಟ್ 16, 2020 (www.justkannada.in): ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಈ ಕುರಿತು ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ...