23.8 C
Bengaluru
Thursday, June 30, 2022

 ಜುಲೈ 15ರಂದು ‘ಸ್ಕಿಲ್ ಕನೆಕ್ಟ್’ ಪರಿಷ್ಕೃತ ಪೋರ್ಟಲ್ ಲೋಕಾರ್ಪಣೆ- ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್.

0
ಕುಂದಾಪುರ,ಜೂನ್,,29,2022(www.justkannada.in):  ಹೆಚ್ಚು ಪರಿಣಾಮಕಾರಿಯಾಗುವಂತೆ ರೂಪಿಸಲಾಗಿರುವ ಕೌಶಲಾಭಿವೃದ್ಧಿ ಇಲಾಖೆಯ ಪರಿಷ್ಕೃತ ‘ಸ್ಕಿಲ್ ಕನೆಕ್ಟ್ ಪೋರ್ಟಲ್ ಅನ್ನು’ ವಿಶ್ವ ಯುವಜನ ಕೌಶಲಾಭಿವೃದ್ಧಿ ದಿನವಾದ ಜುಲೈ 15ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಕೌಶಲಾಭಿವೃದ್ಧಿ ಸಚಿವರೂ ಆದ ಉನ್ನತ...

ಕುದ್ಮಲ್ ರಂಗರಾವ್ ಅವರು ಪ್ರಗತಿಗೆ ವಿದ್ಯೆಯೇ ಮೂಲ ಎಂದು ನಂಬಿದ್ದರು- ಪ್ರೊ. ಜಿ.ಹೇಮಂತ್ ಕುಮಾರ್

0
ಮೈಸೂರು,ಜೂನ್,29,2022(www.justkannada.in):  ಕುದ್ಮಲ್ ರಂಗರಾವ್ ಅವರು, 'ಪ್ರಗತಿಗೆ ವಿದ್ಯೆಯೇ ಮೂಲ' ಎಂದು ನಂಬಿ ಶೋಷಿತ ವರ್ಗದ ಸಮುದಾಯದ ಮಕ್ಕಳಿಗೆ ವಿದ್ಯೆ ನೀಡುವ ಕುರಿತು ಚಿಂತಿಸಿದ್ದರು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಸಾಮಾಜಿಕ...

ಬುದ್ಧಿ ಹೇಳಲು ಬಂದವರಿಗೆ ಬೆಂಕಿ ಹಚ್ಚಿದ ಭೂಪ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ.

0
ಯಾದಗಿರಿ,ಜೂನ್,29,2022(www.justkannada.in): ದಂಪತಿ ನಡುವೆ ಜಗಳ ಹಿನ್ನೆಲೆ ಬುದ್ದಿ ಮಾತು ಹೇಳಲು ಬಂದವರಿಗೆ  ಪತಿ ಬೆಂಕಿ ಹಚ್ಚಿದ ಪರಿಣಾಮ, ಓರ್ವ ಸಾವನ್ನಪ್ಪಿ ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ...

ಹಿಂದೂ ಟೈಲರ್ ಕನ್ಹಯ್ಯ ಲಾಲ್ ಹಂತಕರನ್ನ ಗಲ್ಲಿಗೇರಿಸಿ ಇಲ್ಲವೇ ಗುಂಡಿಕ್ಕಿ ಕೊಲ್ಲಿ – ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ.

0
ಶಿವಮೊಗ್ಗ,ಜೂನ್,29,2022(www.justkannada.in): ಹಿಂದೂ ಟೈಲರ್ ಕನ್ಹಯ್ಯ ಲಾಲ್ ರನ್ನ ಹತ್ಯೆ ಮಾಡಿದ ಹಂತಕರನ್ನ ಗಲ್ಲಿಗೇರಿಸಿ ಇಲ್ಲವೇ ಗುಂಡಿಕ್ಕಿ ಕೊಲ್ಲಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ. ರಾಜಸ್ತಾನದ ಉದಯಪುರದಲ್ಲಿ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ...

ಗೋಕಳ್ಳರಿಗೆ ಏಟು ಬಿದ್ದರೆ ಬೊಬ್ಬೆ ಹೊಡೆಯುತ್ತಾರೆ: ಕಾಂಗ್ರೆಸ್ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಸಂಸದ ಪ್ರತಾಪ್ ಸಿಂಹ...

0
ಮೈಸೂರು,ಜೂನ್,29,2022(www.justkannada.in): ರಾಜಸ್ತಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಗೋಕಳ್ಳರಿಗೆ ಏಟು ಬಿದ್ದರೆ ಬೊಬ್ಬೆ ಹೊಡೆಯುತ್ತಾರೆ. ಕಾಂಗ್ರೆಸ್ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ?...

ಈ ಹತ್ಯೆಗೆ ರಾಜಸ್ತಾನ ಸರ್ಕಾರವೇ ಜವಾಬ್ದಾರಿ: ಆರೋಪಿಗಳಿಗೆ ಗಲ್ಲುಶಿಕ್ಷೆಯಾಗಬೇಕು- ಪ್ರಮೋದ್ ಮುತಾಲಿಕ್ ಆಗ್ರಹ.

0
ಧಾರವಾಡ,ಜೂನ್,29,2022(www.justkannada.in): ರಾಜಸ್ತಾನದ ಉದಯಪುರದಲ್ಲಿ ನಡೆದ ಹಿಂದೂ ಟೈಲರ್ ಕನ್ಹಯ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ಹಿಂದೂ ಟೈಲರ್ ಕನ್ಹಯ್ಯ ಹತ್ಯೆ...

ಮೊದಲು ದೇಶದಲ್ಲಿ ಅಸಹಿಷ್ಣತೆ ಇರಲಿಲ್ಲ; ವಿಶ್ವಗುರು ಬಂದ ಬಳಿಕ ಇಂತಹ ಬೆಳವಣಿಗೆ ನಡೆಯುತ್ತಿದೆ- ಬಿ.ಕೆ ಹರಿಪ್ರಸಾದ್.

0
ನವದೆಹಲಿ,ಜೂನ್,29,2022(www.justkannada.in): ರಾಜಸ್ತಾನದ ಉದಯಪುರದಲ್ಲಿ ಹಿಂದೂ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣವನ್ನ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಖಂಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ರಾಜಸ್ಥಾನದಲ್ಲಿ ನಡೆದಿರುವುದು ಘೋರವಾದ ಘಟನೆ, ಇದು ಖಂಡನೀಯ....

ನಮ್ಮದೆ ನೆಲದಲ್ಲಿ ಮತಾಂಧತೆ ಕ್ರೌರ್ಯ ನಡೆದಿದೆ: ರಾಜಸ್ಥಾನದಲ್ಲಿ ಓಲೈಕೆ ರಾಜಕಾರಣ ನಿಲ್ಲಬೇಕು-  ಶಾಸಕ ಸಿ.ಟಿ ರವಿ ಕಿಡಿ.

0
ನವದೆಹಲಿ,ಜೂನ್,29,2022(www.justkannada.in): ಉದಯಪುರದಲ್ಲಿ ಟೈಲರ್ ಕನ್ಹಯ್ಯಲಾಲ್ ರನ್ನ ಇಬ್ಬರು ಕಿಡಿಗೇಡಿಗಳು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ನಮ್ಮದೆ ನೆಲದಲ್ಲಿ ಮತಾಂಧತೆ ಕ್ರೌರ್ಯ ನಡೆದಿದೆ.  ಪ್ರಚೋದನೆ...

ಹಿಂದೂ ಟೈಲರ್ ಹತ್ಯೆ ನಾಚಿಕೆಗೇಡಿನ ಸಂಗತಿ: ಘಟನೆ ಹಿಂದೆ ವಿದೇಶಿ ಕೈವಾಡವಿದೆ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.

0
ಮಂಗಳೂರು,ಜೂನ್,29,2022(www.justkannada.in):  ರಾಜಸ್ತಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ನಾಚಿಕೆಗೇಡಿನ ಸಂಗತಿ. ಈ ಘಟನೆಯ ಹಿಂದೆ ವಿದೇಶಿ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಉದಯಪುರದಲ್ಲಿ ನಡೆದ ಘಟನೆ ಕುರಿತು ಮಾತನಾಡಿದ...

ಧರ್ಮದ ಹೆಸರಿನಲ್ಲಿ ಹತ್ಯೆ ಮಾಡುವುದನ್ನ ಸಹಿಸಲ್ಲ: ರಾಜಸ್ತಾನದಲ್ಲಿ ಟೈಲರ್ ಹತ್ಯೆ ಪ್ರಕರಣಕ್ಕೆ ರಾಹುಲ್ ಗಾಂಧಿ ಖಂಡನೆ.

0
ನವದೆಹಲಿ,ಜೂನ್,29,2022(www.justkannada.in): ಪ್ರವಾದಿ ಮಹಮ್ಮದ್‌ ರ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್​ ಶರ್ಮಾ ಪರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದ ವ್ಯಕ್ತಿಯನ್ನ ಇಬ್ಬರು ಕಿಡಿಗೇಡಿಗಳು ಹತ್ಯೆ ಮಾಡಿದ ಘಟನೆಯನ್ನ...
- Advertisement -

HOT NEWS

3,059 Followers
Follow