ಸೋಷಿಯಲ್ ಮೀಡಿಯಾಗೆ ರಕ್ಷಿತ್ ಶೆಟ್ಟಿ ರೀ ಎಂಟ್ರಿ !
ಬೆಂಗಳೂರು, ಜೂನ್ 4, 2019 (www.justkannada.in): ನಟ, ನಿರ್ದೇಶಕ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸೋಷಿಯಲ್ ಮೀಡಿಯಾಗೆ ರೀ ಎಂಟ್ರಿ ಕೊಡುತ್ತಿದ್ದಾರೆ.
ಕಳೆದೊಂದು ವರ್ಷದಿಂದ ಸಾಮಾಜಿಕ ಜಾಲತಾಣದಿಂದ ದೂರವಿದ್ದ ಅವರೀಗ ಮತ್ತೆ ಆಕ್ಟಿವ್ ಆಗುತ್ತಿದ್ದಾರೆ....
ಸಫಾರಿಗೆ ನಿಗದಿಪಡಿಸಿರುವ ವಾಹನಗಳನ್ನು ಬಿಟ್ಟು ಬೇರೆ ವಾಹನಗಳ ಬಳಕೆಗೆ ನಿರ್ಬಂಧ ವಿಧಿಸಿದ ಅರಣ್ಯ ಇಲಾಖೆ…
ಬೆಂಗಳೂರು,ಜೂ,4,2019(www.justkannada.in): ಸಫಾರಿಗೆ ನಿಗದಿಪಡಿಸಿರುವ ವಾಹನಗಳನ್ನು ಬಿಟ್ಟು ಅರಣ್ಯಾಧಿಕಾರಿಗಳ ಜೀಪುಗಳ ಬಳಕೆ ಮಾಡದಂತೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿ ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ.
ಸಫಾರಿಗೆ ಅರಣ್ಯಾಧಿಕಾರಗಳ ವಾಹನ ಬಳಕೆಯಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿತ್ತು....
ಮಗನ ಅಡ್ಮಿಶನ್ ಗೆ ಹೋದ ಮಹಿಳೆಗೆ ಪ್ರಿನ್ಸಿಪಾಲ್ ಹಾಗೂ ಇಬ್ಬರು ಪುತ್ರರಿಂದ ಕಿರುಕುಳ: ಪ್ರಾಂಶುಪಾಲರ ವಿರುದ್ಧ ಎಫ್...
ಬೆಂಗಳೂರು:ಜೂ-4:(www.justkannada.in) ಮಗನನ್ನು 8 ನೇ ತರಗತಿಗೆ ದಾಖಲು ಮಾಡಲು ಶಾಲೆಗೆ ಹೋದ ಮಹಿಳೆಯೊಬ್ಬರ ಜತೆ ಪ್ರಾಂಶುಪಾಲರು ಹಾಗೂ ಅವರ ಇಬ್ಬರು ಪುತ್ರರು ಅನುಚಿತವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
7ನೇ ತರಗತಿ ವರೆಗೆ ಓದಿರುವ...
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್. ವಿಶ್ವನಾಥ್ ರಾಜೀನಾಮೆ..
ಬೆಂಗಳೂರು,ಜೂ4,2019(www.justkannada.in): ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಹಿನ್ನೆಡೆ ಹಿನ್ನೆಲೆ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ವಿಶ್ವನಾಥ್, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಿನ್ನಡೆ ಕಂಡ...
ಮೈಸೂರು: ಎರಡು ವಿಶೇಷ ಮಾದರಿಯ ಹೋಂಡಾ ವಾಹನಗಳು ಲೋಕಾರ್ಪಣೆ…
ಮೈಸೂರು,ಜೂ4,2019(www.justkannada.in): ಹೋಂಡಾ ಅಧಿಕೃತವಾಗಿ ಎರಡು ಹೊಸ ಸೀಮಿತ ಆವೃತ್ತಿಯ ಎರಡು ವಾಹಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಹೋಂಡಾ ಆ್ಯಕ್ಟಿವಾ 5ಜಿ ಮತ್ತು ಹೋಂಡಾ ಸಿಬಿ ಶೈನ್. ಈ ಎರಡು ವಾಹನಗಳು ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿರುವ...
ಕೆರೆಯಲ್ಲಿ ಈಜಲು ಹೋಗಿ ಜಾರ್ಖಂಡ್ ಮೂಲದ ಬಾಲಕ ಸಾವು…
ಮೈಸೂರು,ಜೂ,4,2019(www.justkannada.in): ಕೆರೆಯಲ್ಲಿ ಈಜಲು ಹೋದ ಜಾರ್ಖಂಡ್ ಮೂಲದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಆದಿತ್ಯ ಕುಮಾರ್ (10) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಬಾಲಕ.ಈತ ಜಾರ್ಖಾಂಡ್ ಮೂಲದವರಾಗಿದ್ದು, ಆದಿತ್ಯ ಕುಮಾರ್ ತಂದೆ ತಾಯಿ...
ತಾರತಮ್ಯ ಆರೋಪ: ‘ಕೈ’ ನಾಯಕರ ವಿರುದ್ದ ಅಸಮಾಧಾನ ಹೊರಹಾಕಿದ ಮಾಜಿ ಸಚಿವ ರಾಮಲಿಂಗರೆಡ್ಡಿ….
ಬೆಂಗಳೂರು,ಜೂ,4,2019(www.justkannada.in): ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ದ ಮಾಜಿ ಸಚಿವ ರೋಷನ್ ಬೇಗ್ ಅಸಮಾಧಾನ ಹೊರ ಹಾಕಿದ ಬಳಿಕ ಇದೀಗ ಮಾಜಿ ಸಚಿವ ರಾಮಲಿಂಗರೆಡ್ಡಿ ‘ಕೈ’ ನಾಯಕರ ವಿರುದ್ದ ಬೇಸರ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್...
ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಮದ್ದು ಸ್ಪೋಟ: ರೈತನಿಗೆ ಗಂಭೀರ ಗಾಯ…
ಮೈಸೂರು,ಜೂ4,2019(www.justkannada.in): ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಮದ್ದು ಸ್ಪೋಟಗೊಂಡು ರೈತನಿಗೆ ಗಾಯವಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕಿನ ಮುತ್ತುರಾಯನ ಹೊಸಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಸ್ವಾಮೇಗೌಡ...
ನೆಲ ಕಚ್ಚಿದ್ದ ಶುಂಠಿಗೆ ಬಂತು ಬಂಪರ್ ಧಾರಣೆ
ಶಿವಮೊಗ್ಗ:ಜೂ-4: ಮಲೆನಾಡಿನ ಎರವಲು ಬೆಳೆ ಶುಂಠಿಗೆ ಈಗ ಎಲ್ಲಿಲ್ಲದ ಬೇಡಿಕೆ ಬಂದಿದೆ. ನಾಲ್ಕು ವರ್ಷದ ನಂತರ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಇದರೊಂದಿಗೆ ಈ ಬಾರಿ ಶುಂಠಿ ಬೆಳೆಯಲು...
ಮುಖ್ಯಮಂತ್ರಿ ದಾರಿ ತಪ್ಪಿಸುವ ಆಫೀಸರ್ಸ್: ಸಿಎಂ ಸೂಚಿಸಿದರೂ ಜನರ ದೂರಿಗಿಲ್ಲ ಪರಿಹಾರ
ಬೆಂಗಳೂರು:ಜೂ-4: ಅಧಿಕಾರ ಉಳಿಸಿಕೊಳ್ಳುವ ಕಸರತ್ತಿನ ನಡುವೆಯೂ ಜನರ ಕಷ್ಟಗಳಿಗೆ ಕಿವಿಯಾಗುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಅವರ ಅಧಿಕಾರಿಗಳ ವರ್ಗವೇ ದಾರಿತಪ್ಪಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಜನತಾದರ್ಶನ ಹಾಗೂ ಪ್ರವಾಸದ ಸಂದರ್ಭದಲ್ಲಿ ಬರುವ ದೂರು,...