ನಮಗೆ ಯಾವತ್ತಿಗೂ ಜನರೇ ಮೊದಲು: ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ನಿರ್ಧಾರಕ್ಕೆ ಮೋದಿ ಪ್ರತಿಕ್ರಿಯೆ
ಬೆಂಗಳೂರು, ಮೇ 22, 2022 (www.justkannada.in): ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ನಿರ್ಧಾರಕ್ಕೆ ಸಂಬಂಧಿಸಿದಂಎ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.
ನಮಗೆ ಯಾವತ್ತಿಗೂ ಜನರೇ ಮೊದಲು! ಇಂದಿನ ನಿರ್ಧಾರಗಳು, ವಿಶೇಷವಾಗಿ...
The Shoe Emotions : ವಲಸೆ ಕಾರ್ಮಿಕರ ಪಾದರಕ್ಷೆಗಳಲ್ಲೇ ಅವರ ನಿಟ್ಟುಸಿರ ಅಭಿವ್ಯಕ್ತಿ ಪಡಿಸಿದ ಕಲಾವಿದೆ..!
ಬೆಂಗಳೂರು, ಮೇ.21, 2022 : (www.justkannada.in news) ನಾವು ಸುಮಾರು ಎರಡು ವರ್ಷಗಳ ಕಾಲ ನಮ್ಮನ್ನೆಲ್ಲಾ ಕಾಡಿದ ಕೋವಿಡ್-೧೯ ಸಾಂಕ್ರಾಮಿಕ ಹಾಗೂ ಅದರಿಂದಾಗಿ ವಿಧಿಸಲಾಗಿದ್ದ ಲಾಕ್ಡೌನ್ ಅವಧಿಯನ್ನು ನೆನಪು ಮಾಡಿಕೊಂಡಾಗ ನಮ್ಮ ಕಣ್ಣ...
ಬಿಜೆಪಿ ಮತ್ತು ಆರ್’ಎಸ್’ಎಸ್ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ
ಬೆಂಗಳೂರು, ಮೇ 21, 2022 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಂಡನ್ನಲ್ಲಿ ನಡೆದ 'ಐಡಿಯಾಸ್ ಫಾರ್ ಇಂಡಿಯಾ ಕಾನ್ಕ್ಲೇವ್' ಕಾರ್ಯಕ್ರಮದ ಸಂವಾದದಲ್ಲಿಮಾತನಾಡಿ, ಭಾರತವನ್ನು ಕೇವಲ ಭೂಪ್ರದೇಶ ಎಂದಷ್ಟೇ...
ಸಚಿವ ಸೋಮಣ್ಣ, ಅಶೋಕ್’ಗೆ ತಿರುಗೇಟು ನೀಡಿದ ಮಾಜಿ ಸಿಎಂ ಎಚ್ಡಿಕೆ
ಬೆಂಗಳೂರು, ಮೇ 21, 2022 (www.justkannada.in): ನಮ್ಮ ಆರೋಗ್ಯದ ಬಗ್ಗೆ ಸೋಮಣ್ಣ ಅವರಿಗೆ ಕಾಳಜಿ ಬೇಡ, ಆರೋಗ್ಯ ಯಾವ ರೀತಿ ಇಟ್ಟುಕೊಳ್ಳಬೇಕೆಂದು ವೈದ್ಯರು ನಮಗೆ ಹೇಳಿದ್ದಾರೆ. ಯೋಗ್ಯತೆ ಇದ್ದರೆ ಬೆಂಗಳೂರು ನಗರ ಆರೋಗ್ಯ...
ಟಿಪ್ಪು ವಿಚಾರ: ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಕಿಡಿ.
ಮೈಸೂರು,ಮೇ,21,2022(www.justkannada.in): ಟಿಪ್ಪು ಮಕ್ಕಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂಬ ಸಂಸದ ಪ್ರತಾಪ್ ಸಿಂಹ ಟ್ಬೀಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಸಂಸದ...
ವಿಜಯೇಂದ್ರಗೆ ಸಚಿವ ಸ್ಥಾನ ವಿಚಾರ: ಹೆಚ್.ವಿಶ್ವನಾಥ್ ಪರೋಕ್ಷ ವಿರೋಧ.
ಮೈಸೂರು,ಮೇ,21,2022(www.justkannada.in): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು ಈ ನಡುವೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರಗೆ ಸಚಿವ ಸ್ಥಾನ ನೀಡುವುದಕ್ಕೆ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಪರೋಕ್ಷ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ...
2ನೇ ದಿನವೂ ಮುಂದುವರೆದ ಸಿಟಿ ರೌಂಡ್ಸ್: ಜನರ ಸಮಸ್ಯೆ ಆಲಿಸಿದ ಮಾಜಿ ಸಿಎಂ ಹೆಚ್.ಡಿಕೆ.
ಬೆಂಗಳೂರು,ಮೇ,21,2022(www.justkannada.in): ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಈ ನಡುವೆ 2ನೇ ದಿನವೂ ಸಿಟಿ ರೌಂಡ್ಸ್ ಮುಂದುವರೆದಿದೆ.
ನಿನ್ನೆ ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದ...
ಕೋರ್ಟ್ ನಿರ್ಣಯದಂತೆ ಬಿಬಿಎಂಪಿ ಚುನಾವಣೆ: ಮತ್ತೆ ಕೋರ್ಟ್ ಮೊರೆ ಹೋಗಲ್ಲ- ಸಚಿವ ಆರ್.ಅಶೋಕ್.
ಬೆಂಗಳೂರು,ಮೇ,21,2022(www.justkannada.in): ಕೋರ್ಟ್ ನಿರ್ಣಯದಂತೆ ಬಿಬಿಎಂಪಿ ಚುನಾವಣೆ ನಡೆಯಲಿದೆ. ಮತ್ತೆ ಕೋರ್ಟ್ ಮೊರೆ ಹೋಗುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಈ ಕುರಿತು ಇಂದು ಮಾತನಾಡಿದ ಸಚಿವ ಆರ್.ಅಶೋಕ್, ಬಿಬಿಎಂಪಿ ಚುನಾವಣಾ ತಯಾರಿ ಮಾಡಿದ್ದೇವೆ....
ಪಠ್ಯಪುಸ್ತಕದಲ್ಲಿ ಕೇಸರೀಕರಣ ನುಸುಳುತ್ತಿರುವುದು ಅಪಾಯಕಾರಿ- ಹೆಚ್.ವಿಶ್ವನಾಥ್ ಅಸಮಾಧಾನ.
ಮೈಸೂರು,ಮೇ,21,2022(www.justkannada.in): ಪಠ್ಯಪುಸ್ತಕ ಪರಿಷ್ಕರಣೆ, ಟಿಪ್ಪು ಇತಿಹಾಸ ಕೈಬಿಟ್ಟ ಬಗ್ಗೆ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅಸಮಾಧಾನ ಹೊರಹಾಕಿದ್ದಾರೆ.
ಮೈಸೂರಿನಲ್ಲಿ ಈ ಕುರಿತು ಮಾತನಾಡಿರುವ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಪಠ್ಯಪುಸ್ತಕದಲ್ಲಿ ಕೇಸರೀಕರಣ ನುಸುಳುತ್ತಿರುವುದು ಅಪಾಯಕಾರಿ. ಧರ್ಮದ ಆಧಾರಿತ...
ಮಳೆಹಾನಿ ಪ್ರದೇಶಕ್ಕೆ ತೆರಳುವಂತೆ ಉಸ್ತುವಾರಿ ಸಚಿವರಿಗೆ ಸೂಚನೆ: ಮಳೆಹಾನಿ ಸಂತ್ರಸ್ತರಿಗೆ ಪರಿಹಾರ- ಸಿಎಂ ಬೊಮ್ಮಾಯಿ.
ಬೆಂಗಳೂರು,ಮೇ,21,2022(www.justkannada.in): ರಾಜ್ಯದಲ್ಲಿ ಭಾರಿ ಮಳೆಯಾಗಿದ್ದು ಈ ಹಿನ್ನೆಲೆಯಲ್ಲಿ ಮಳೆಹಾನಿ ಪ್ರದೇಶಗಳಿಗೆ ತೆರಳುವಂತೆ ಉಸ್ತುವಾರಿ ಸಚಿವರಿಗೆ ಸೂಚನೆ ನೀಡಿದ್ದೇನೆ. ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ನವದೆಹಲಿಯಲ್ಲಿ ಇಂದು ಮಾಧ್ಯಮಗಳ...