28 C
Bengaluru
Thursday, June 30, 2022
Food and Civil Supplies Minister Umesh Katti informed that three new lakh new ration cards would be distributed in the State. Speaking to the media men today he said that it has been decided to distribute jowar, toor dal and ragi to the ration card holders from April 1. The amount of rice will be reduced and arrangements will be made to distribute jowar, ragi, toor dal and chick pea instead of that.

ಮೈಸೂರು ಮೃಗಾಲಯಕ್ಕೆ ಅರಣ್ಯ ಸಚಿವ ಉಮೇಶ್ ಕತ್ತಿ ಭೇಟಿ, ವೀಕ್ಷಣೆ.

0
ಮೈಸೂರು,ಜೂನ್,30,2022(www.justkannada.in):  ಇಂದು ಮುಂಜಾನೆಯೇ ಮೈಸೂರು ಮೃಗಾಲಯಕ್ಕೆ ಅರಣ್ಯ ಸಚಿವ ಉಮೇಶ್ ಕತ್ತಿ ಭೇಟಿ ನೀಡಿ ಮೃಗಾಲಯ ವೀಕ್ಷಿಸಿದರು. ನಿರ್ಮಾಣ ಹಂತದಲ್ಲಿರುವ ಗೊರಿಲ್ಲಾ ಗ್ಯಾಲರಿ , ಮೃಗಾಲಯದ ಉಗ್ರಾಣ, ಪಾಕಶಾಲೆ, ಆಸ್ಪತ್ರೆಯನ್ನ  ವೀಕ್ಷಣೆ ಮಾಡಿದ ಸಚಿವ...
border-districts-state-covid-negative-test-outside-states-minister-basavaraja-bommai

ಟೈಲರ್ ಕನ್ಹಯ್ಯಲಾಲ್ ಕೊಲೆ ಅಂತರಾಷ್ಟ್ರೀಯ ಷಡ್ಯಂತ್ರ: ಹಂತಕರನ್ನ ಗಲ್ಲಿಗೇರಿಸಬೇಕು- ಸಿಎಂ ಬೊಮ್ಮಾಯಿ.

0
ಬೆಂಗಳೂರು,ಜೂನ್,30,2022(www.justkannada.in):  ಉದಯಪುರದಲ್ಲಿ ಟೈಲರ್ ಕನ್ಹಯ್ಯಲಾಲ್ ಹತ್ಯೆ ಮಾಡಿರುವುದು  ಅಮಾನವೀಯ ಮತ್ತು ಹೇಯ ಕೃತ್ಯ. ಇದು ಅಂತರಾಷ್ಟ್ರೀಯ ಷಡ್ಯಂತ್ರ.  ಕೊಲೆ ಪ್ರಕಣದ ಅಪರಾಧಿಗಳನ್ನು ಗಲ್ಲಿಗೇರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಮಾಧ್ಯಮಗಳ ಜತೆ ಮಾತನಾಡಿದ...

 ಶಿವಮೊಗ್ಗದಲ್ಲಿ ಹರ್ಷ ಕೊಲೆ ಪ್ರಕರಣ: 18 ಕಡೆಗಳಲ್ಲಿ ಎನ್ ಐಎ ದಾಳಿ, ಪರಿಶಿಲನೆ.

0
ಶಿವಮೊಗ್ಗ,ಜೂನ್,30, 2022(www.justkannada.in): ಹಲವು ದಿನಗಳ ಹಿಂದೆ ಶಿವಮೊಗ್ಗದಲ್ಲಿ ನಡೆದಿದ್ಧ ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಷ್ಟ್ರೀಯ ತನಿಖಾ ದಳ(ಎನ್ ಐಎ)  ಶಿವಮೊಗ್ಗದ 18 ಕಡೆಗಳಲ್ಲಿ ದಾಳಿ ನಡೆಸಿದೆ ಎಂಬ...
coronavirus-vaccine-tough-action-home-minister-basavaraja-bommai

ಪಿಎಸ್ ಐ ನೇಮಕಾತಿ ಅಕ್ರಮ ಹಗರಣ: ಮರು ಪರೀಕ್ಷೆ ನಡೆಸದಂತೆ ಸಿಎಂ ಬೊಮ್ಮಾಯಿಗೆ ಮನವಿ.

0
ಬೆಂಗಳೂರು,ಜೂನ್,30,2022(www.justkannada.in):  ಪಿಎಸ್ ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಮರುಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಲಾಗಿದೆ. ಪಿಎಸ್ ಐ ನೇಮಕಾತಿ ಮರುಪರೀಕ್ಷೆ ನಡೆಸದಂತೆ...

40% ಕಮಿಷನ್ ಪ್ರಕರಣದ ಬಗ್ಗೆ ಗೃಹ ಇಲಾಖೆ ತನಿಖೆ ಹಿಂದೆ ಷಡ್ಯಂತ್ರ: ಕಾಂಗ್ರೆಸ್ ಆರೋಪ.

0
ಬೆಂಗಳೂರು,ಜೂನ್,29,2022(www.justkannada.in):‘ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 40% ಕಮಿಷನ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆ ಅಧಿಕಾರಿಗಳ ತನಿಖೆ ಹಿಂದೆ ಷಡ್ಯಂತ್ರವಿದೆ. ಗೃಹ ಇಲಾಖೆ ಅಧಿಕಾರಿಗಳ ನಡೆ ದೂರು ನೀಡಿರುವ ಗುತ್ತಿಗೆದಾರರ ಸಂಘವನ್ನು...

ರಾಷ್ಟ್ರಪತಿ ಚುನಾವಣೆ; ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ-ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂಗಿತ.

0
ಬೆಂಗಳೂರು,ಜೂನ್,29,2022(www.justkannada.in):  ರಾಷ್ಟ್ರಪತಿ ಆಯ್ಕೆ ಸಂಬಂಧ ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಕ್ತಪಡಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ...

 ಜುಲೈ 15ರಂದು ‘ಸ್ಕಿಲ್ ಕನೆಕ್ಟ್’ ಪರಿಷ್ಕೃತ ಪೋರ್ಟಲ್ ಲೋಕಾರ್ಪಣೆ- ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್.

0
ಕುಂದಾಪುರ,ಜೂನ್,,29,2022(www.justkannada.in):  ಹೆಚ್ಚು ಪರಿಣಾಮಕಾರಿಯಾಗುವಂತೆ ರೂಪಿಸಲಾಗಿರುವ ಕೌಶಲಾಭಿವೃದ್ಧಿ ಇಲಾಖೆಯ ಪರಿಷ್ಕೃತ ‘ಸ್ಕಿಲ್ ಕನೆಕ್ಟ್ ಪೋರ್ಟಲ್ ಅನ್ನು’ ವಿಶ್ವ ಯುವಜನ ಕೌಶಲಾಭಿವೃದ್ಧಿ ದಿನವಾದ ಜುಲೈ 15ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಕೌಶಲಾಭಿವೃದ್ಧಿ ಸಚಿವರೂ ಆದ ಉನ್ನತ...

ಹಿಂದೂ ಟೈಲರ್ ಕನ್ಹಯ್ಯ ಲಾಲ್ ಹಂತಕರನ್ನ ಗಲ್ಲಿಗೇರಿಸಿ ಇಲ್ಲವೇ ಗುಂಡಿಕ್ಕಿ ಕೊಲ್ಲಿ – ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ.

0
ಶಿವಮೊಗ್ಗ,ಜೂನ್,29,2022(www.justkannada.in): ಹಿಂದೂ ಟೈಲರ್ ಕನ್ಹಯ್ಯ ಲಾಲ್ ರನ್ನ ಹತ್ಯೆ ಮಾಡಿದ ಹಂತಕರನ್ನ ಗಲ್ಲಿಗೇರಿಸಿ ಇಲ್ಲವೇ ಗುಂಡಿಕ್ಕಿ ಕೊಲ್ಲಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ. ರಾಜಸ್ತಾನದ ಉದಯಪುರದಲ್ಲಿ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ...

ಗೋಕಳ್ಳರಿಗೆ ಏಟು ಬಿದ್ದರೆ ಬೊಬ್ಬೆ ಹೊಡೆಯುತ್ತಾರೆ: ಕಾಂಗ್ರೆಸ್ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಸಂಸದ ಪ್ರತಾಪ್ ಸಿಂಹ...

0
ಮೈಸೂರು,ಜೂನ್,29,2022(www.justkannada.in): ರಾಜಸ್ತಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಗೋಕಳ್ಳರಿಗೆ ಏಟು ಬಿದ್ದರೆ ಬೊಬ್ಬೆ ಹೊಡೆಯುತ್ತಾರೆ. ಕಾಂಗ್ರೆಸ್ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ?...

ಈ ಹತ್ಯೆಗೆ ರಾಜಸ್ತಾನ ಸರ್ಕಾರವೇ ಜವಾಬ್ದಾರಿ: ಆರೋಪಿಗಳಿಗೆ ಗಲ್ಲುಶಿಕ್ಷೆಯಾಗಬೇಕು- ಪ್ರಮೋದ್ ಮುತಾಲಿಕ್ ಆಗ್ರಹ.

0
ಧಾರವಾಡ,ಜೂನ್,29,2022(www.justkannada.in): ರಾಜಸ್ತಾನದ ಉದಯಪುರದಲ್ಲಿ ನಡೆದ ಹಿಂದೂ ಟೈಲರ್ ಕನ್ಹಯ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ಹಿಂದೂ ಟೈಲರ್ ಕನ್ಹಯ್ಯ ಹತ್ಯೆ...
- Advertisement -

HOT NEWS

3,059 Followers
Follow