28 C
Bengaluru
Thursday, June 30, 2022

ಮೊದಲು ದೇಶದಲ್ಲಿ ಅಸಹಿಷ್ಣತೆ ಇರಲಿಲ್ಲ; ವಿಶ್ವಗುರು ಬಂದ ಬಳಿಕ ಇಂತಹ ಬೆಳವಣಿಗೆ ನಡೆಯುತ್ತಿದೆ- ಬಿ.ಕೆ ಹರಿಪ್ರಸಾದ್.

0
ನವದೆಹಲಿ,ಜೂನ್,29,2022(www.justkannada.in): ರಾಜಸ್ತಾನದ ಉದಯಪುರದಲ್ಲಿ ಹಿಂದೂ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣವನ್ನ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಖಂಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ರಾಜಸ್ಥಾನದಲ್ಲಿ ನಡೆದಿರುವುದು ಘೋರವಾದ ಘಟನೆ, ಇದು ಖಂಡನೀಯ....

ನಮ್ಮದೆ ನೆಲದಲ್ಲಿ ಮತಾಂಧತೆ ಕ್ರೌರ್ಯ ನಡೆದಿದೆ: ರಾಜಸ್ಥಾನದಲ್ಲಿ ಓಲೈಕೆ ರಾಜಕಾರಣ ನಿಲ್ಲಬೇಕು-  ಶಾಸಕ ಸಿ.ಟಿ ರವಿ ಕಿಡಿ.

0
ನವದೆಹಲಿ,ಜೂನ್,29,2022(www.justkannada.in): ಉದಯಪುರದಲ್ಲಿ ಟೈಲರ್ ಕನ್ಹಯ್ಯಲಾಲ್ ರನ್ನ ಇಬ್ಬರು ಕಿಡಿಗೇಡಿಗಳು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ನಮ್ಮದೆ ನೆಲದಲ್ಲಿ ಮತಾಂಧತೆ ಕ್ರೌರ್ಯ ನಡೆದಿದೆ.  ಪ್ರಚೋದನೆ...

ಹಿಂದೂ ಟೈಲರ್ ಹತ್ಯೆ ನಾಚಿಕೆಗೇಡಿನ ಸಂಗತಿ: ಘಟನೆ ಹಿಂದೆ ವಿದೇಶಿ ಕೈವಾಡವಿದೆ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.

0
ಮಂಗಳೂರು,ಜೂನ್,29,2022(www.justkannada.in):  ರಾಜಸ್ತಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ನಾಚಿಕೆಗೇಡಿನ ಸಂಗತಿ. ಈ ಘಟನೆಯ ಹಿಂದೆ ವಿದೇಶಿ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಉದಯಪುರದಲ್ಲಿ ನಡೆದ ಘಟನೆ ಕುರಿತು ಮಾತನಾಡಿದ...

ಧರ್ಮದ ಹೆಸರಿನಲ್ಲಿ ಹತ್ಯೆ ಮಾಡುವುದನ್ನ ಸಹಿಸಲ್ಲ: ರಾಜಸ್ತಾನದಲ್ಲಿ ಟೈಲರ್ ಹತ್ಯೆ ಪ್ರಕರಣಕ್ಕೆ ರಾಹುಲ್ ಗಾಂಧಿ ಖಂಡನೆ.

0
ನವದೆಹಲಿ,ಜೂನ್,29,2022(www.justkannada.in): ಪ್ರವಾದಿ ಮಹಮ್ಮದ್‌ ರ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್​ ಶರ್ಮಾ ಪರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದ ವ್ಯಕ್ತಿಯನ್ನ ಇಬ್ಬರು ಕಿಡಿಗೇಡಿಗಳು ಹತ್ಯೆ ಮಾಡಿದ ಘಟನೆಯನ್ನ...

ನಾಳೆಯೇ ವಿಶ್ವಾಸ ಮತಯಾಚನೆಗೆ ಸೂಚನೆ ಹಿನ್ನೆಲೆ: ಸುಪ್ರೀಂಕೋರ್ಟ್ ಮೊರೆಹೋದ ಉದ್ಧವ್ ಠಾಕ್ರೆ.

0
ಮುಂಬೈ,ಜೂನ್,29,2022(www.justkannada.in):  ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಹೊಸ ತಿರುವು ಪಡೆದುಕೊಂಡಿದ್ದು ಈ ಮಧ್ಯೆ ನಾಳೆಯೇ ವಿಶ್ವಾಸಮತಯಾಚನೆ ಮಾಡುವಂತೆ ರಾಜ್ಯಪಾಲರ ಸೂಚನೆ ಹಿನ್ನೆಲೆ ಸಿಎಂ ಉದ್ಧವ್ ಠಾಕ್ರೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಾಳೆಯೇ ಬಹುಮತ ಸಾಬೀತು ಪಡಿಸುವಂತೆ...

GST COUNCIL MEETING : ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಂಡಿಸಿದ ಮಧ್ಯಂತರ ವರದಿ ಯಥಾವತ್ ಅಂಗೀಕಾರ.

0
  ಚಂಡಿಗಢ, ಜೂ.28, 2022 : (www.justkannada.in news)ಇಂದು ನಡೆದ ಜಿ.ಎಸ್.ಟಿ. ಕೌನ್ಸಿಲ್ ಸಭೆಯಲ್ಲಿ ಸಚಿವರ ಸಮಿತಿ ತೆರಿಗೆ ದರಗಳಲ್ಲಿನ ಪರಾಮರ್ಶೆಗೆ ಸಂಬಂಧಿಸಿದಂತೆ ಮಂಡಿಸಿದ ಮಧ್ಯಂತರ ವರದಿಯನ್ನು ಯಥಾವತ್ತಾಗಿ ಅಂಗೀಕರಿಸಲಾಯಿತು. ಲಖನೌದಲ್ಲಿ ನಡೆದ ನಲವತ್ತೈದನೆಯ ಜಿ.ಎಸ್.ಟಿ....

ದೇವಿಕೆರೆ ಹಾಗೂ ಹಿರೇಕೆರೆಯ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಎಸ್.ಎ ರಾಮದಾಸ್ ಭೂಮಿ ಪೂಜೆ.

0
ಮೈಸೂರು,ಜೂನ್,28,2022(www.justkannada.in): ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಮೈಸೂರು ವತಿಯಿಂದ ಚಾಮುಂಡಿ ಬೆಟ್ಟದ ದೇವಿಕೆರೆ ಹಾಗೂ ಹಿರೇಕೆರೆಯ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ  ಎಸ್.ಎ ರಾಮದಾಸ್ ಭೂಮಿ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಇದೇ ಸಂದರ್ಭದಲ್ಲಿ...

ಪಕ್ಷಕ್ಕೆ ಎಸ್.ಆರ್ ಪಾಟೀಲ್ ಗೆ ಆಹ್ವಾನ ನೀಡಿದ್ದೇವೆ: ಸುಮಾರು 20 ನಾಯಕರು ಜೆಡಿಎಸ್ ಸೇರುತ್ತಾರೆ- ಸಿಎಂ ಇಬ್ರಾಹಿಂ.

0
ಬಾಗಲಕೋಟೆ,ಜೂನ್,28,2022(www.justkannada.in): ಜೆಡಿಎಸ್ ಸೇರುವಂತೆ ಎಸ್.ಆರ್ ಪಾಟೀಲ್ ಅವರಿಗೆ ಆಹ್ವಾನಿಸಲಾಗಿದೆ. ಸುಮಾರು 20 ನಾಯಕರು ಜೆಡಿಎಸ್ ಸೇರುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು. ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ಎಸ್...

ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ವಿಚಾರ: ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆಗೆ ಡಿ.ಕೆ ಶಿವಕುಮಾರ್ ಆಗ್ರಹ.

0
ನವದೆಹಲಿ,ಜೂನ್,28,2022(www.justkannada.in): ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬರೆದಿದ್ದ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸ್ಪಂದಿಸಿರುವ ಪ್ರಧಾನಿ ಕಾರ್ಯಾಲಯ ದಾಖಲೆ, ಸಾಕ್ಷ್ಯ...

Outrage against govt. over hike in electricity rates: HDK warns govt. to take out...

0
Bengaluru, June 28, 2022 (www.justkannada.in): Former Chief Minister H.D. Kumaraswamy has expressed his ire against the State Government for increasing the electricity rates and...
- Advertisement -

HOT NEWS

3,059 Followers
Follow