ಮಗನ ಆಟ ನೋಡಲು ಮೈಸೂರಿಗೆ ಬಂದ ರಾಹುಲ್ ದ್ರಾವಿಡ್ ! ಟೀಂ ಇಂಡಿಯಾ ಕೋಚ್ ಸರಳತೆಗೆ ಮನಸೋತ ಅಭಿಮಾನಿಗಳು
ಮೈಸೂರು, ಡಿಸೆಂಬರ್ 02, 2023 (www.justkannada.in): ಮಾನಸಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅವರ ಫೋಟೋ ಎಲ್ಲೆಡೆ ವೈರಲ್ ಆಗಿದ್ದು, ಅವರ ಸರಳತೆಯನ್ನು...
ಇಂದಿನಿಂದ ಪ್ರೊ ಕಬ್ಬಡ್ಡಿ ಹವಾ ! ತೆಲುಗು ಟೈಟನ್ಸ್- ಗುಜರಾತ್ ಜೈಂಟ್ಸ್ ಮೊದಲ ಹಣಾಹಣಿ
ಬೆಂಗಳೂರು, ಡಿಸೆಂಬರ್ 02, 2023 (www.justkannada.in): ಇಂದು ಪ್ರೊ ಕಬ್ಬಡ್ಡಿ ಪಂದ್ಯಾವಳಿಗಳಿಗೆ ಅಧಿಕೃತವಾಗಿ ಚಾಲನೆ ಸಿಗಲಿದ್ದು, ಅಹಮದಾಬಾದ್‌ನ ಟ್ರಾನ್ಸ್‌ಸ್ಟೇಡಿಯಾ ಸ್ಟೇಡಿಯಂನಲ್ಲಿ ತೆಲುಗು ಟೈಟನ್ಸ್- ಗುಜರಾತ್ ಜೈಂಟ್ಸ್ ತಂಡಗಳ ಮೊದಲ ಪಂದ್ಯ ನಡೆಯಲಿದೆ.
ಪ್ರೊ ಕಬಡ್ಡಿ ಲೀಗ್...
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ.
ಮುಂಬೈ,ನವೆಂಬರ್,29,2023(www.justkannada.in): ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ಮರು ಆಯ್ಕೆಯಾಗಿದ್ದು ಈ ಮೂಲಕ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ವಿಶ್ವಕಪ್ ನಲ್ಲಿ ಭಾರತ ತಂಡ ಅದ್ಬುತವಾಗಿ ಪ್ರದರ್ಶನ ನೀಡಿ...
ಕ್ರಿಕೆಟ್: ಟೀಂ ಇಂಡಿಯಾ-ಆಸ್ಟ್ರೇಲಿಯಾ 2ನೇ ಟಿ-20 ಪಂದ್ಯ ಇಂದು
ಬೆಂಗಳೂರು, ನವೆಂಬರ್ 26, 2023 (www.justkannada.in): ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಇಂದು ಎರಡನೇ ಟಿ-20 ಪಂದ್ಯವನ್ನು ತಿರುವನಂತಪುರಂ ಮೈದಾನದಲ್ಲಿ ಆಡಲಿದೆ.
ವಿಶೇಷ ಎಂದರೆ ಈ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಹೆಚ್ಚು ಪಂದ್ಯಗಳನ್ನು...
ಹೆಡ್, ಮ್ಯಾಕ್ಸ್’ವೆಲ್ ಪತ್ನಿ-ಮಕ್ಕಳ ಮೇಲೆ ಅತ್ಯಾಚಾರ ಬೆದರಿಕೆ: ಟೀಂ ಇಂಡಿಯಾ ಫ್ಯಾನ್ಸ್ ನಡೆಗೆ ಆಕ್ರೋಶ
ಬೆಂಗಳೂರು, ನವೆಂಬರ್ 21, 2023 (www.justkannada.in): ವಿಶ್ವಕಪ್ ಕ್ರಿಕೆಟ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ಪರ 137 ರನ್ ಗಳಿಸಿ ಪ್ಲೇಯರ್ ಆಫ್ ದಿ ಮ್ಯಾಚ್ ಆಗಿದ್ದ ಟ್ರಾವಿಸ್ ಹೆಡ್ ಅವರ ಪತ್ನಿ ಹಾಗೂ...
ವಿಶ್ವಕಪ್ ಫೈನಲ್’ಗೆ ಕ್ಷಣಗಣನೆ: ಪಂದ್ಯ ನೋಡಲು ಕೋಟ್ಯಾಂತರ ಭಾರತೀಯರ ಕಾತರ
ಬೆಂಗಳೂರು, ನವೆಂಬರ್ 19, 2023 (www.justkannada.in): ಇಂದು ಮಧ್ಯಾಹ್ನ 2 ಗಂಟೆಗೆ ವಿಶ್ವಕಪ್ ಅಂತಿಮ ಹಣಾಹಣಿ ಶುರುವಾಗಲಿದೆ. ಚಾಂಪಿಯನ್ ಪಟ್ಟಕ್ಕಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿದೆ.
ಇಂದು ಅಹ್ಮದಾಬಾದ್ ಮೈದಾನದಲ್ಲಿ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದ್ದು,...
ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ವಿಶ್ವಕಪ್ ಕ್ರಿಕೆಟ್ ಫೈನಲ್ ನೇರಪ್ರಸಾರ
ಮೈಸೂರು, ನವೆಂಬರ್ 19, 2023 (www.justkannada.in): ಇಂದು ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯ ವೀಕ್ಷಣೆಗೆ ರಾಜ್ಯ ಸರಕಾರ ವಿಶೇಷ ಅವಕಾಶ ಮಾಡಿಕೊಟ್ಟಿದೆ.
ಹೌದು. ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ 2023ರ...
ಏಕದಿನ ವಿಶ್ವಕಪ್ 2ನೇ ಸೆಮಿಫೈನಲ್: ಆಸ್ಟ್ರೇಲಿಯಾ ವಿರುದ್ದ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ.
ಕೋಲ್ಕತ್ತಾ,ನವೆಂಬರ್,16,2023(www.justkannada.in): ಏಕದಿನ ವಿಶ್ವಕಪ್ 2ನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಸೆಣೆಸಾಡುತ್ತಿದ್ದು ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ದುಕೊಂಡಿದೆ.
ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ 2ನೇ ಸೆಮಿಫೈನಲ್ ಪಂದ್ಯ ನಡೆಯುತ್ತಿದ್ದು...
ಏಕದಿನ ಕ್ರಿಕೆಟ್ ನಲ್ಲಿ ಇತಿಹಾಸ : 50ನೇ ಶತಕ ಸಿಡಿಸಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ.
ಮುಂಬೈ,ನವೆಂಬರ್,15,2023(wwwjustkannada.in): ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಠಿಸಿದ್ದು ಇಂದು ನಡೆಯುತ್ತಿರುವ ವಿಶ್ವಕಪ್ ಸೆಮಿಫೈನಲ್ ನಲ್ಲಿ ಶತಕ ಸಿಡಿಸುವ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ್ದಾರೆ.
ಇಂದು ಮುಂಬೈನ ವಾಂಖೆಡೆ...
ಏಕದಿನ ವಿಶ್ವಕಪ್ ಸೆಮಿಫೈನಲ್: ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆರಂಭ
ಮುಂಬೈ,ನವೆಂಬರ್,15,2023(www.justkannada.in): ಏಕದಿನ ವಿಶ್ವಕಪ್ ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡು ಬ್ಯಾಟಿಂಗ್ ಶುರುಮಾಡಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ...