ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ 70 ಸ್ಥಾನ ದಾಟುವುದಿಲ್ಲ- ಮಾಜಿ ಸಿಎಂ ಹೆಚ್.ಡಿಕೆ ಭವಿಷ್ಯ.
ಬೆಂಗಳೂರು,ಮಾರ್ಚ್,28,2023(www.justkannada.in): ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ 70 ಸ್ಥಾನ ದಾಟುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್...
ಕೊನೆಗೂ ವರುಣಾದಿಂದಲೇ ಸಿದ್ಧರಾಮಯ್ಯ ಸ್ಪರ್ಧೆ: ಮೈಸೂರು ಜಿಲ್ಲೆಯ 11 ಕ್ಷೇತ್ರದಲ್ಲಿ 8ರಲ್ಲಿ ಫೈನಲ್..
ಮೈಸೂರು,ಮಾರ್ಚ್,25,2023(www.juskannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದ್ದು ಕೊನೆಗೂ ಮಾಜಿ ಸಿಎಂ ಸಿದ್ಧರಾಮಯ್ಯ ಅದೃಷ್ಟದ ಕ್ಷೇತ್ರದಿಂದಲೇ ಸ್ಪರ್ಧೆಗಿಳಿಯುತ್ತಿದ್ದಾರೆ.
ವರುಣಾ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಸ್ಪರ್ಧೆಗೆ ಮುಂದಾಗಿದ್ದು, ಒಂದೇ ಕ್ಷೇತ್ರದಿಂದ...
ನಾನು ಮತ್ತೆ ಸಿಎಂ ಆಗುತ್ತೇನೆ ಎಂಬ ಸಿಎಂ ಬೊಮ್ಮಾಯಿ ಹೇಳಿಕೆಯಲ್ಲಿ ತಪ್ಪಿಲ್ಲ-ಮಾಜಿ ಸಿಎಂ ಬಿಎಸ್ ವೈ.
ಬೆಂಗಳೂರು,ಮಾರ್ಚ್,23,2023(www.justkannada.in): ನಾನು ಮತ್ತೆ ಸಿಎಂ ಆಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ ಹೇಳಿಕೆ ಕುರಿತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಬಿಎಸ್ ಯಡಿಯೂರಪ್ಪ, ನಾನು ಮತ್ತೆ ಸಿಎಂ...
ಚರ್ಚೆ ಇಲ್ಲದೆ ಕಾಯ್ದೆಗಳು ಪಾಸ್, ಸೇವೆಯೇ ಇಲ್ಲದೆ ಟೋಲ್ ಸಂಗ್ರಹ: ಮೋದಿ ಏನಪ್ಪಾ ನಿಂದು ಅಂಧ ದರ್ಬಾರ್ ?...
ಮೈಸೂರು,ಮಾರ್ಚ್,17,2023(www.justkannada.in): ಏ ಮೋದಿ ಏನಪ್ಪಾ ನಿಂದು ಅಂಧ ದರ್ಬಾರ್ ? ಚರ್ಚೆ ಇಲ್ಲದೆ ಕಾಯ್ದೆಗಳು ಪಾಸ್ ಆಗುತ್ತೆ ಸೇವೆಯೇ ಇಲ್ಲದೆ ಟೋಲ್ ಸಂಗ್ರಹ ಮಾಡ್ತೀರಾ ? ನಿಮ್ಮ ಸರ್ಕಾರದಿಂದ ಪ್ರಜಾಪ್ರಭುತ್ವ ಹಾಳಾಗುತ್ತಿದೆ. ಹೀಗೆಂದು...
ಬಿಎಸ್ ವೈ ಆಪ್ತ ಮೋಹನ್ ಲಿಂಬಿಕಾಯಿ ಬಿಜೆಪಿಗೆ ಗುಡ್ ಬೈ: ಇಂದೇ ಕಾಂಗ್ರೆಸ್ ಸೇರ್ಪಡೆ.
ಬೆಂಗಳೂರು,ಮಾರ್ಚ್,16,2023(www.juskannada.in): ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಮೋಹನ್ ಲಿಂಬಿಕಾಯಿ ಬಿಜೆಪಿಗೆ ರಾಜೀನಾಮೆ ನೀಡಿದ್ದು ಇಂದೇ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೋಹನ್ ಲಿಂಬಿಕಾಯಿ ಇಂದು ಬೆಳಗ್ಗೆ ಬಿಜೆಪಿಗೆ ರಾಜೀನಾಮೆ...
ಚುನಾವಣೆ ಸಮೀಪಿಸುತ್ತಿದೆ ಎಂದು ತರಾತುರಿಯಲ್ಲಿ ಬೆಂಗಳೂರು ಮೈಸೂರು ಹೈವೆ ಉದ್ಘಾಟನೆ-ಸಿದ್ಧರಾಮಯ್ಯ ಟೀಕೆ.
ದಾವಣಗೆರೆ,ಮಾರ್ಚ್,14,2023(www.justkannada.in): ಚುನಾವಣೆ ಸಮೀಪಿಸುತ್ತಿದೆ ಎಂದು ಪ್ರಧಾನಿ ಮೋದಿಯನ್ನ ಕರೆ ತಂದು ತರಾತುರಿಯಲ್ಲಿ ಬೆಂಗಳೂರು -ಮೈಸೂರು ದಶಪಥ ಹೆದ್ಧಾರಿ ಉದ್ಘಾಟನೆ ಮಾಡಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ...
ಈ ವರ್ಷ 150 ಕನಕದಾಸ ಹಾಸ್ಟೆಲ್ ಮಂಜೂರು: ಅರ್ಹ ಫಲಾನುಭವಿಗಳಿಗೆ ಬೈಕ್ ವಿತರಣೆ- ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಮಾರ್ಚ್,9,2023(www.justkannada.in): ವಿದ್ಯಾರ್ಥಿಗಳಿಗಾಗಿ ಈ ವರ್ಷ 150 ಕನಕದಾಸ ಹಾಸ್ಟೆಲ್ ಮಂಜೂರು ಮಾಡಲಾಗಿದ್ದು, 1 ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟಲ್ ಸೌಲಭ್ಯ ಕೊಡಲಾಗಿದೆ. ವಿದ್ಯಾರ್ಥಿಗಳ ಸಮಸ್ಯೆ ಅರ್ಥಮಾಡಿಕೊಂಡರೇ ಮಾತ್ರ ಇದು ಸಾಧ್ಯ ಎಂದು ಸಿಎಂ ಬಸವರಾಜ...
ಕೊಟ್ಟ ಕುದುರೆಯನ್ನು ಏರದವನು ವೀರನೂ ಅಲ್ಲ, ಶೂರನೂ ಅಲ್ಲ- ಹೆಚ್.ಡಿಕೆ ವಿರುದ್ದ ಸಿದ್ಧರಾಮಯ್ಯ ಮತ್ತೆ ಕಿಡಿ.
ಬಾಗಲಕೋಟೆ,ಫೆಬ್ರವರಿ,27,2023(www.justkannada.in): ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಅವರು ತಾಜ್ ವೆಸ್ಟ್ಎಂಡ್ನಲ್ಲಿ ಅಧಿಕಾರ ಮಾಡುತ್ತಿದ್ದರು. ಅವರು ಹೋಟೆಲ್ನಿಂದ ಅಧಿಕಾರ ನಡೆಸುತ್ತಿದ್ದಕ್ಕೆ ಸರ್ಕಾರ ಪತನವಾಯಿತು. ಆದರೆ ಸಿದ್ದರಾಮಯ್ಯರಿಂದ ಸರ್ಕಾರ ಪತನ ಆಯ್ತು ಅಂತಾ ಆರೋಪಿಸುತ್ತಾರೆ. ಕೊಟ್ಟ...
ಅಭಿವೃದ್ದಿ, ಹಿಂದುತ್ವ ಅಜೆಂಡಾದಡಿ ಮತ ಕೇಳುತ್ತೇವೆ: ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್ ನಿರ್ಧಾರ- ಬಿವೈ ವಿಜಯೇಂದ್ರ.
ಮಂಡ್ಯ,ಫೆಬ್ರವರಿ,22,2023(www.justkannada.in): ಅಭಿವೃದ್ದಿ, ಹಿಂದುತ್ವ ಅಜೆಂಡಾದಡಿ ನಾವು ಮತ ಕೇಳುತ್ತೇವೆ. ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.
ಮಂಡ್ಯದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
ಇಬ್ಬರೂ ಸಹ ಮಾಧ್ಯಮಗಳ ಮುಂದೆ ಹೋಗಬಾರದು- ರೋಹಿಣಿ ಸಿಂಧೂರಿ ಮತ್ತು ಡಿ.ರೂಪಗೆ ಸಿಎಸ್ ವಂದಿತಾ ಶರ್ಮಾ ತಾಕೀತು.
ಬೆಂಗಳೂರು,ಫೆಬ್ರವರಿ,20,2023(www.justkannada.in): ಇಬ್ಬರೂ ಸಹ ಮಾಧ್ಯಮಗಳ ಮುಂದೆ ಹೋಗಬಾರದು. ಸೋಷಿಯಲ್ ಮೀಡಿಯಾದಲ್ಲಿ ಏನನ್ನೂ ಪೋಸ್ಟ್ ಮಾಡಬಾರದು ಎಂದು ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ರಾಜ್ಯ ಮುಖ್ಯ...