20.8 C
Bengaluru
Saturday, September 24, 2022

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಪ್ರಕರಣ: ತನಿಖಾಧಿಕಾರಿಗೆ 1200 ಪುಟಗಳ ದಾಖಲೆ ಸಲ್ಲಿಸಿದ ಸಾ.ರಾ ಮಹೇಶ್.

0
ಮೈಸೂರು,ಆಗಸ್ಟ್,19,2022(www.justkannada.in): ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕರ್ತವ್ಯ ಲೋಪ, ಹಣ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ  ತನಿಖಾಧಿಕಾರಿಗೆ  ಶಾಸಕ ಸಾ ರಾ ಮಹೇಶ್ 1200 ಪುಟಗಳಷ್ಟು ದಾಖಲೆಗಳನ್ನು ಸಲ್ಲಿಸಿದ್ದಾರೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ...

ಸೂಕ್ಷ್ಮ ಪ್ರದೇಶದಲ್ಲಿ ಸಾವರ್ಕರ್ ಫೋಟೊ ಹಾಕಬೇಡಿ ಎಂದಿದ್ದೇ ತಪ್ಪಾ..? ಮಾಜಿ ಸಿಎಂ ಸಿದ್ಧರಾಮಯ್ಯ.

0
ಚಿಕ್ಕಮಗಳೂರು,ಆಗಸ್ಟ್,19,2022(www.justkannada.in):  ಮುಸ್ಲೀಂ ಏರಿಯಾದಲ್ಲಿ ಸಾವರ್ಕರ್ ಫೋಟೊ ಹಾಕಿದ್ದೇಕೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೆ ಹಲವು ಟೀಕೆಗಳಿಗೆ ಗುರಿಯಾಗಿದ್ದ ವಿಪಕ್ಷ ನಾಯಕ ಸಿದ‍್ಧರಾಮಯ್ಯ ಇದೀಗ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ್ದಾರೆ. ಸಾವರ್ಕರ್ ಕ್ಷಮಾಪಣಾ ಬರೆದುಕೊಟ್ಟು...

ಎಂ.ಬಿ ಪಾಟೀಲ್ ಮೊದಲು ತಮ್ಮನ್ನು ಸಿಎಂ ಮಾಡಿ ಎಂದು ಕಾಂಗ್ರೆಸ್ ವರಿಷ್ಠರನ್ನ ಕೇಳಿಕೊಳ್ಳಲಿ- ಸಚಿವ ಸುಧಾಕರ್ ಟಾಂಗ್ .

0
ಚಿಕ್ಕಬಳ್ಳಾಪುರ,ಆಗಸ್ಟ್,18,2022(www.justkannada.in):  ಬಿಎಸ್ ಯಡಿಯೂರಪ್ಪರನ್ನ ಮುಂದಿನ ಸಿಎಂ ಎಂದು ಘೋಷಿಸಲಿ ನೋಡೋಣ ಎಂದು ಸವಾಲು ಹಾಕಿದ್ಧ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ‍ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟಾಂಗ್ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ...

ನಾಡಹಬ್ಬ ದಸರಾ ಗಜಪಯಣಕ್ಕೆ ಸಂಭ್ರಮದ ಚಾಲನೆ

0
ಮೈಸೂರು, ಆಗಸ್ಟ್ 07, 2022 (www.justkannada.in): ನಾಡಹಬ್ಬ ಮೈಸೂರು ದಸರಾ 2022ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಇಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ...

ಲಿಂಗಾಯತರು ಹಾಗೂ ಒಕ್ಕಲಿಗರ ಮುಷ್ಠಿಯಲ್ಲಿ ಕರ್ನಾಟಕದ ಅಣಕು-ಪ್ರಜಾಪ್ರಭುತ್ವ.

0
  ಆಶಾಕೃಷ್ಣಸ್ವಾಮಿ, ಸೀನಿಯರ್ ಜರ್ನಲಿಸ್ಟ್. ಬೆಂಗಳೂರು, ಜು.30, 2022: (www.justkannada.in news ) ಕರ್ನಾಟಕದ ಚುನಾವಣೆಗಳಲ್ಲಿ ಯಾವ ಸಿದ್ಧಾಂತಗಳು ಕೆಲಸ ಮಾಡುತ್ತವೆ? ಕಣ್ಣಿಗೆ ಕಾಣುತ್ತಿರುವ ಏಕೈಕ ಸಿದ್ಧಾಂತ-ಜಾತಿ ಮತ್ತು ಹಣ. ದಕ್ಷಿಣ ಭಾರತದ ಯಾವ ರಾಜ್ಯಗಳಲ್ಲೂ...

ಕರ್ನಾಟಕ CM ಗಳ ಮಹಾಪತನ : ನಿವೃತ್ತ ಐಎಎಸ್ ಅಧಿಕಾರಿ ಪುಸ್ತಕದಲ್ಲಿ ಬೆಚ್ಚಿ ಬೀಳಿಸೋ ಸಂಗತಿ..!

0
- ಆಶಾಕೃಷ್ಣಸ್ವಾಮಿ, ಸೀನಿಯರ್ ಜರ್ನಲಿಸ್ಟ್, ಬೆಂಗಳೂರು, ಜು.27, 2022 : (www.justkannada.in news) ‘ಜೆ.ಹೆಚ್. ಪಟೇಲ್: ಕೃಷ್ಣ ಲೀಲಾ, 11-7 ಮುಖ್ಯಮಂತ್ರಿ, BnB,EO. ಎಸ್. ಎಂ ಕೃಷ್ಣ: silver tongue and a laminated...

ಕೆಆರ್ ಎಸ್ ಸುತ್ತ ಗಣಿಗಾರಿಕೆ ನಿಷೇಧಕ್ಕೆ ಆಗ್ರಹ: ರೈತರಿಂದ ಪ್ರತಿಭಟನೆ.

0
ಮಂಡ್ಯ,ಜುಲೈ,25,2022(www.justkannada.in):  ಕೆಆರ್ ಎಸ್ ಸುತ್ತ ಗಣಿಗಾರಿಕೆ ನಿಷೇಧಕ್ಕೆ ಆಗ್ರಹಿಸಿ  ರೈತರು ಕೃಷ್ಣರಾಜಸಾಗರ ಜಲಾಶಯದ ಎದುರು  ಪ್ರತಿಭಟನೆಗೆ ಕುಳಿತಿದ್ದಾರೆ. ಪಾಂಡವರಪುರ ತಾಲ್ಲೂಕಿನ ಬೇಬಿ ಬೆಟ್ಟದಲ್ಲಿ ಟ್ರೈಯಲ್ ಬ್ಲಾಸ್ಟ್ ವಿರೋಧಿಸಿ ಕರ್ನಾಟಕ ರಾಜ್ಯ ರೈತಸಂಘ ಸೇರಿ ಹಲವು...

ಪದವಿ, ಸ್ನಾತಕೋತ್ತರ ಕೋರ್ಸ್: ಇಡೀ ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ : ಸಚಿವ ಡಾ. ಅಶ್ವತ್ಥನಾರಾಯಣ.

0
  ಬೆಂಗಳೂರು, ಜು.10, 2022 : (www.justkannada.in news) ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ....

ಸಿದ್ಧರಾಮೋತ್ಸವದಿಂದ ಡಿಕೆಶಿಗೆ ಭಯ, ನಿದ್ದೆ ಬರುತ್ತಿಲ್ಲ-ನಳೀನ್ ಕುಮಾರ್ ಕಟೀಲ್  ವ್ಯಂಗ್ಯ.

0
ಬೆಂಗಳೂರು,ಜುಲೈ,7,2022(www.justkannada.in):  ಸಿದ್ಧರಾಮೋತ್ಸವದಿಂದ ನಮಗೆ ಹೊಟ್ಟೆ ಕಿಚ್ಚಿಲ್ಲ. ಸಿದ್ದರಾಮಯ್ಯ ಇನ್ನಷ್ಟು ಇಂತಹ ಕಾರ್ಯಕ್ರಮ ಮಾಡಲಿ. ಆದರೆ ಸಿದ್ಧರಾಮೋತ್ಸವದಿಂದ ಡಿಕೆ ಶಿವಕುಮಾರ್ ಗೆ ಭಯ ಶುರುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಇಂದು...

 ಐಎಎಸ್ ಅಧಿಕಾರಿ ಮಂಜುನಾಥ್ ಅವರನ್ನ ಬಂಧಿಸಿದ್ದು ದಿಟ್ಟ, ನಿರ್ಭೀತ, ಪ್ರಾಮಾಣಿಕ ಅಧಿಕಾರಿ ಯತೀಶ್ ಚಂದ್ರ.

0
ಬೆಂಗಳೂರು,ಜುಲೈ,5,2022(www.justkannada.in): ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಅವರನ್ನು ಬಂಧಿಸಿರುವ ACB SP ಯತೀಶ್ಚಂದ್ರ ದಿಟ್ಟ,ನಿರ್ಭಿತ ಮತ್ತು ಪ್ರಾಮಾಣಿಕ ಅಧಿಕಾರಿ. ACB ADGP ಸೀಮಂತ್ ಕುಮಾರ್ ಸಿಂಗ್ ಅವರು ಮೂಲೆಗುಂಪು ಮಾಡಲು ಪ್ರಯತ್ನಿಸಿದ್ದರು. ಆದರೆ...
- Advertisement -

HOT NEWS

3,059 Followers
Follow