ಸುಶಾಂತ್ ಸಾವಿನ ತನಿಖೆ ಸಿಬಿಐ ತೆಕ್ಕೆಗೆ

ಬೆಂಗಳೂರು, ಆಗಸ್ಟ್, 19, 2020(www.justkannada.in):  : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂಜ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸುಪ್ರೀಂಕೋರ್ಟ್ ಸಿಬಿಐಗೆ ವಹಿಸಿದೆ.cbi-probe-bollywood-actor-sushanth-singh-suciude-case

ಸುಶಾಂತ್ ಸಿಂಗ್ ಸಾವಿನ ರಹಸ್ಯ ಬೇಧಿಸುವಲ್ಲಿ ಮುಂಬೈ ಪೊಲೀಸರು ವಿಫಲರಾದ ಹಿನ್ನೆಲೆಯಲ್ಲಿ ಸುಶಾಂತ್ ಕುಟುಂಬದವರು, ಅಭಿಮಾನಿಗಳು ಸಿಬಿಐ ತನಿಖೆಗೆ ಒತ್ತಾಯಿಸಿ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಂತ್ತಾಗಿದೆ. cbi-probe-bollywood-actor-sushanth-singh-suciude-case

ಸಿಬಿಐ ತನಿಖೆಗೆ ವಿರೋಧ ವ್ಯಕ್ತಪಡಿಸಿದ ಮುಂಬೈ ಪೊಲೀಸರಿಗೆ ಮುಖಭಂಗವಾಗಿದ್ದು, ಪೊಲೀಸರಲ್ಲಿಯೇ ಹಲವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಸುಪ್ರೀಂಕೋರ್ಟ್ ನ ಈ ಆದೇಶಕ್ಕೆ ನಟಿ ರಿಯಾ ಚಕ್ರವರ್ತಿ ಸಂತಸ ವ್ಯಕ್ತಪಡಿಸಿದ್ದಾರೆ.

key words: CBI – probe -Bollywood -actor-Sushanth singh- suciude case