Thursday, August 20, 2026

BDA Apartments

Home Front Page ಬೆಂಗಳೂರಿನಲ್ಲಿ ಅಮ್ನೆಸ್ಟಿ ಸಂಸ್ಥೆ ಕಚೇರಿ ಮೇಲೆ ಸಿಬಿಐ ದಾಳಿ….

ಬೆಂಗಳೂರಿನಲ್ಲಿ ಅಮ್ನೆಸ್ಟಿ ಸಂಸ್ಥೆ ಕಚೇರಿ ಮೇಲೆ ಸಿಬಿಐ ದಾಳಿ….

ಬೆಂಗಳೂರು,ನ,15,2019(www.justkannada.in): ಬೆಂಗಳೂರಿನ ಅಮ್ನೆಸ್ಟಿ ಸಂಸ್ಥೆಯ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಿದೇಶಿ ದೇಣಿಗೆ ತಡೆ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಬೆಂಗಳೂರಿನ ಅಮ್ನೆಸ್ಟಿ ಸಂಸ್ಥೆಯ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಮ್ನೆಸ್ಟಿ ಸಂಸ್ಥೆ ಅಂತರಾಷ್ಟ್ರೀಯ ಎನ್ ಜಿಓ ಆಗಿದ್ದು, ಅಕ್ರಮ ಹಣದ ಬಗ್ಗೆ ದೂರು ಬಂದ ಹಿನ್ನೆಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಕಚೇರಿಯಲ್ಲಿ ಸಿಬಿಐ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ 13 ತಿಂಗಳ ಹಿಂದೆ ಅಮ್ನೆಸ್ಟಿ ಕಚೇರಿ ಮೇಲೆ ಇಡಿ ದಾಳಿಯಾಗಿತ್ತು.

Key words: CBI- raids – Amnesty office – Bangalore