ಸಿಡಿ ಪ್ರಕರಣ: ವಿಚಾರಣೆಗೆ ಹಾಜರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ…

ಬೆಂಗಳೂರು,ಮಾರ್ಚ್,29,2021(www.justkannada.in):  ರಾಸಲೀಲೆ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.Government,Social,Economic,Educational,survey,Report,Should,receive,Former CM,Siddaramaiah 

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ವಕೀಲರ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದು ಎಫ್ ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಯನ್ನ ಇಂದು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.CD case-Former minister -Ramesh jarakiholi- attended - hearing.

ಇನ್ಸ್ ಪೆಕ್ಟರ್ ಮಾರುತಿ ಅವರಿಂದ ವಿಚಾರಣೆ ನಡೆಯಲಿದ್ದು, ಅಂದು ರಮೇಶ್ ಜಾರಕಿಹೊಳಿ ಹೇಳಿದ್ದ 11 ಸಾಕ್ಷ್ಯಗಳನ್ನ ಪೊಲೀಸರಿಗೆ ನೀಡಲಿದ್ದಾರೆಯೇ ಕಾದು ನೋಡಬೇಕಿದೆ.

Key words: CD case-Former minister -Ramesh jarakiholi- attended – hearing.