ಸಿಡಿ ಪ್ರಕರಣದ ಸಂತ್ರಸ್ತ ಯುವತಿಗೆ ವೈದ್ಯಕೀಯ ಪರೀಕ್ಷೆ ಮುಕ್ತಾಯ:  ಕೊರೋನಾ ವರದಿ ನೆಗೆಟಿವ್…

ಬೆಂಗಳೂರು,ಮಾರ್ಚ್,31,2021(www.justkannada.in):  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಗೆ ಕೊರೋನಾ ಟೆಸ್ಟ್ ಮಾಡಲಾಗಿದ್ದು ನೆಗೆಟಿವ್ ಬಂದಿದೆ.Government,Social,Economic,Educational,survey,Report,Should,receive,Former CM,Siddaramaiah 

ಪ್ರಕರಣ ಸಂಬಂಧ ನಿನ್ನೆ ಸಂತ್ರಸ್ತ ಯುವತಿ ಜಡ್ಜ್ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದರು. ನಂತರ ಎಸ್ ಐಟಿ ವಿಚಾರಣೆ ನಡೆಸಿತ್ತು. ಇಂದು ಬೆಳಿಗ್ಗೆ ಸಂತ್ರಸ್ತ ಯುವತಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ.  ಇನ್ನು ಕೋವಿಡ್ ಪ್ರೋಟೊಕಾಲ್  ಪ್ರಕಾರ ಯುವತಿಗೆ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮಾಡಲಾಗಿದ್ದು ವರದಿ ನೆಗೆಟಿವ್ ಬಂದಿದೆ.CD case –girl-Corona- Report- Negative

Key words: CD case –girl-Corona- Report- Negative