ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ.

 

ಊಟಿ,ಡಿಸೆಂಬರ್,8,2021(www.justkannada.in): ಹಿರಿಯ ಅಧಿಕಾರಿಗಳಿದ್ಧ ಸೇನಾ ಹೆಲಿಕಾಪ್ಟರ್ ಪತನವಾಗಿರುವ ಘಟನೆ ತಮಿಳುನಾಡಿನ ಊಟಿಯಲ್ಲಿ ನಡೆದಿದೆ.

ತಮಿಳುನಾಡಿನ ಊಟಿಯಲ್ಲಿ ಹೆಲಿಕಾಪ್ಟರ್ ಪತನವಾಗಿದೆ.  ಹೆಲಿಕಾಪ್ಟರ್ ನಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥರಾದ ಬಿಪಿನ್ ರಾವತ್ ಸೇರಿ ನಾಲ್ವರು ಅಧಿಕಾರಿಗಳು ಪ್ರಯಾಣಿಸುತ್ತಿದ್ದರು ಎಂಬ  ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಮೂವರ ರಕ್ಷಣೆ ಮತ್ತೊಬ್ಬರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ಈ ವೇಳೆ ಇಬ್ಬರು ಅಧಿಕಾರಿಗಳಿಗೆ ಗಾಯವಾಗಿದ್ದು ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Key words: CdS -Bipin Rawat- Falling- Army- Helicopter.