ಕೇಂದ್ರದಿಂದ ರಾಜ್ಯಕ್ಕೆ 2412 ಕೋಟಿ‌ ರೂ. ಅನುದಾನ ಬಿಡುಗಡೆ…

ಬೆಂಗಳೂರು,ಜನವರಿ,27,2021(www.justkannada.in): ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, 2412.75 ಕೋಟಿ‌ ರೂ. ಅನುದಾನವನ್ನ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.jk

ಕರ್ನಾಟಕ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ (ಆರ್ ಎಲ್ ಬಿ) 2ನೇ ಕಂತಿನ 2412.75 ಕೋಟಿ ರೂಪಾಯಿ ಅನುದಾನವನ್ನ ಕೇಂದ್ರ ಸರ್ಕಾರ  ಬಿಡುಗಡೆ ಮಾಡಿದೆ. ಹಳ್ಳಿ, ತಾಲೂಕುಗಳಾದ್ಯಂತ ಸಂಪನ್ಮೂಲಗಳನ್ನು ಸಂಗ್ರಹಿಸಲು ಅನುವು ಮಾಡಿಕೊಡಲು ಪಂಚಾಯತ್ ರಾಜ್ ವ್ಯವಸ್ಥೆಯ ಎಲ್ಲಾ ಮೂರು ಹಂತಗಳಿಗೆ ಅಂದರೆ ಗ್ರಾಮ, ತಾಲೂಕು ಹಾಗೂ ಜಿಲ್ಲೆಗಳಿಗೆ ಈ ಅನುದಾನ ನಿಡಲಾಗುತ್ತದೆ. Central Government –Release– grants-2412.75 crore- State

ಕರ್ನಾಟಕ, ಆಂಧ್ರಪ್ರದೇಶ, ಕೇರಳ, ಮಹಾರಾಷ್ಟ್ರ, ಅಸ್ಸಾಂ, ಮಣಿಪುರ, ಗುಜರಾತ್, ಗೋವಾ ಸೇರಿದಂತೆ 18 ರಾಜ್ಯಗಳಿಗೆ ಒಟ್ಟು 12,351.5 ಕೋಟಿ ರೂ ಬಿಡುಗಡೆ ಮಾಡಿದೆ ಎನ್ನಲಾಗಿದೆ.

Key words: Central Government –Release– grants-2412.75 crore- State