Thursday, August 6, 2026

BDA Apartments

Home Front Page ಅಂಬೇಡ್ಕರ್ ತತ್ವಗಳನ್ನು ಕೇಂದ್ರ ಸರ್ಕಾರ ಪಾಲಿಸುತ್ತಿಲ್ಲ : ಆರ್.ಧೃವನಾರಾಯಣ್ ಬೇಸರ

ಅಂಬೇಡ್ಕರ್ ತತ್ವಗಳನ್ನು ಕೇಂದ್ರ ಸರ್ಕಾರ ಪಾಲಿಸುತ್ತಿಲ್ಲ : ಆರ್.ಧೃವನಾರಾಯಣ್ ಬೇಸರ

ಮೈಸೂರು, ಡಿಸೆಂಬರ್,06,2020(www.justkannada.in) : ಅಂಬೇಡ್ಕರ್ ತತ್ವಗಳನ್ನು ಕೇಂದ್ರ ಸರ್ಕಾರ ಪಾಲಿಸುತ್ತಿಲ್ಲ ಮಾಜಿ ಸಂಸದ ಆರ್.ಧೃವನಾರಾಯಣ್ ಬೇಸರ.logo-justkannada-mysoreಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ಹಿನ್ನೆಲೆ ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ನಡೆದ ಮಹಾ ನಮನ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರ ವ್ಯಕ್ತಿತ್ವ ಹಾಗೂ ಆಶಯಗಳ ಕುರಿತು ಧ್ರುವನಾರಾಯಣ್ ವಿವರಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ,ಎಂಎಲ್ಸಿ ಧರ್ಮಸೇನ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

central-government-does-not-follow-Ambedkar's-principles-R.Dhruvanarayan-bored 

key words : central-government-does-not-follow-Ambedkar’s-principles-R.Dhruvanarayan-bored