Sunday, August 2, 2026

BDA Apartments

Home Cinema ಫೆ. 25 ಮತ್ತು 26ಕ್ಕೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿವಾಹ….

ಫೆ. 25 ಮತ್ತು 26ಕ್ಕೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿವಾಹ….

 

ಬೆಂಗಳೂರು,ಜ,11.(www.justkannada.in):  ಕನ್ನಡದ ರ‍್ಯಾಪರ್ ಚಂದನ್ ಶೆಟ್ಟಿ ಹಾಗೂ ಬಾರ್ಬಿ ಡಾಲ್ ನಿವೇದಿತಾ ಗೌಡ ವಿವಾಹದ ಡೇಟ್ ಫಿಕ್ಸ್ ಆಗಿದ್ದು ಫೆಬ್ರವರಿ 26ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

2019ರ ಅಕ್ಟೋಬರ್ 21ರಂದು ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಜೊತೆ ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಮದುವೆ ದಿನಾಂಕ ಫಿಕ್ಸ್ ಆಗಿದೆ. ಚಂದನ್ ಹಾಗೂ ನಿವೇದಿತಾ ಮುಂದಿನ ತಿಂಗಳು ಫೆಬ್ರವರಿ 25 ಮತ್ತು 26 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಇವರ ಮದುವೆ ಮೈಸೂರಿನ ಕನ್ವೆನ್ಶನ್ ಹಾಲ್‍ನಲ್ಲಿ ನಡೆಯಲಿದೆ ಎನ್ನಲಾಗಿದೆ.