Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಸಂಸದೆ ಶೋಭಾ ಕರಂದ್ಲಾಜೆ ಮತ್ತು ಶಾಸಕ ಕುಮಾರಸ್ವಾಮಿಗೆ ಗ್ರಾಮಸ್ಥರಿಂದ ತರಾಟೆ…

ಸಂಸದೆ ಶೋಭಾ ಕರಂದ್ಲಾಜೆ ಮತ್ತು ಶಾಸಕ ಕುಮಾರಸ್ವಾಮಿಗೆ ಗ್ರಾಮಸ್ಥರಿಂದ ತರಾಟೆ…

ಚಿಕ್ಕಮಗಳೂರು,ಆ,8,2020(www.justkannada.in):  ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಸಂಸದೆ ಶೋಭಾಕರಂದ್ಲಾಜೆ ಮತ್ತು ಶಾಸಕ ಎಂಪಿ ಕುಮಾರಸ್ವಾಮಿಗೆ ಗ್ರಾಮಸ್ಥರು ತರಾಟೆ ತೆಗೆದುಕೊಂಡ ಘಟನೆ ನಡೆಯಿತು.jk-logo-justkannada-logo

ಭಾರಿ ಮಳೆ ಪ್ರವಾಹ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಂಕೇನಹಳ್ಳಿಗೆ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಎಂ.ಪಿ ಕುಮಾರಸ್ವಾಮಿ ಭೇಟಿ ನೀಡಿದ್ದರು. ಈ ವೇಳೆ ಇಬ್ಬರಿಗೂ ಗ್ರಾಮಸ್ಥರು ತರಾಟೆ ತೆಗೆದುಕೊಂಡಿದ್ದಾರೆ.chikkamagalore-MP- Shobha Karandlaje, - MLA –MP Kumaraswamy- villagers -Class

ಕಳೆದ ವರ್ಷ ಮಳೆಯಿಂದಾಗಿ ಬಂಕೇನಹಳ್ಳಿ ಸೇತುವೆ ಕೊಚ್ಚಿಹೋಗಿತ್ತು. ಆದರೆ ಒಂದು ವರ್ಷ ಕಳೆದರೂ ರಸ್ತೆ ನಿರ್ಮಿಸಿರಲಿಲ್ಲ. ಜತೆಗೆ ಗ್ರಾಮಸ್ಥರೇ ನಿರ್ಮಿಸಿಕೊಂಡಿದ ತಾತ್ಕಾಲಿಕ ಸೇತುವೆ ಕೂಡ ಜಲಾವೃತವಾಗಿತ್ತು. ಈ ಹಿನ್ನೆಲೆ ಸಂಸದೆ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

Key words: chikkamagalore-MP- Shobha Karandlaje, – MLA –MP Kumaraswamy- villagers -Class