ಬಾಲ್ಯ ವಿವಾಹ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಿ : ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಜನವರಿ,20,2021(www.justkannada.in) : ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ. ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚುತ್ತಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.jk

ಡಿಸಿ,ಸಿಇಒಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿ, ಜನರು ನೆಮ್ಮದಿಯಿಂದ ಬದುಕಬೇಕು.Today,Delhi,Towards,CM B.S.Yadiyurappa,Travel 

ಶಾಲೆ ಆರಂಭವಾಗಿದ್ದು,  ವಿದ್ಯಾರ್ಥಿಗಳ ಸುರಕ್ಷತೆಗೆ ಪೋಷಕರು ಗಮನಹರಿಸಬೇಕು. ಕೊವಿಡ್ ಲಸಿಕೆ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದ್ದಾರೆ.

key words : Child-marriage-Case-prevention-regard-Take-action-CM B.S.Yeddyurappa