Wednesday, August 5, 2026

BDA Apartments

Home Front Page ಬಾರ್ ಮುಚ್ಚುವಂತೆ ಆಗ್ರಹ: ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು…

ಬಾರ್ ಮುಚ್ಚುವಂತೆ ಆಗ್ರಹ: ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು…

ಮೈಸೂರು,ಜೂ,13,2020(www.justkannada.in): ಬಾರ್  ಬಾರ್ ಮುಚ್ಚುವಂತೆ ಆಗ್ರಹಿಸಿ ಮೈಸೂರು ತಾಲ್ಲೂಕಿನ ರಮ್ಮನಹಳ್ಳಿ ಗ್ರಾಮಸ್ಥರು  ಪ್ರತಿಭಟನೆ ನಡೆಸಿದರು. close-bar-mysore-villagers-protest

ಬಾರ್ ಮಾಲೀಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಗಲಾಟೆ ಮಾಡಿದ ಗ್ರಾಮಸ್ಥರು ಬಾರ್ ನ ಪ್ಲೇಕ್ಸ್ ಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಸಂಖ್ಯೆಯಲ್ಲಿ ಜನರು ಸೇರಿ ಬಾರ್ ಮುಂದೆ ಪ್ರತಿಭಟನೆ  ಬಾರ್ ಮಾಲೀಕನ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಬಾರ್ ಮುಚ್ಚುವಂತೆ ಒತ್ತಾಯಿಸಿ ಗಲಾಟೆ ಮಾಡಿದರು.

ವಿಚಾರ ತಿಳಿದು ಸ್ಥಳಕ್ಕೆ ಮೈಸೂರು ದಕ್ಷಿಣ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Key words: close – bar-mysore- Villagers – protest